ಜಿಲ್ಲಾಡಳಿತ, ಪೋಲಿಸರಿಗೆ, ರಾಜ್ಯದ ಜನರಿಗೆ ಧನ್ಯವಾದ ಹೇಳಿರುವ ಪುನೀತ್ ಪತ್ನಿ ಅಶ್ವಿನಿ
ನಟ ಪುನೀತ್ ರಾಜ್ ಕುಮಾರ್ ಅಕಾಲಿಕ ನಿಧನದ ನೋವು ಇನ್ನೂ ಮಾಸಿಲ್ಲ. ಆದರೂ ನಟನ ಪತ್ನಿ…
ಕಾಲೇಜಿಗೆ ಕತ೯ವ್ಯಕ್ಕೆ ಬರುವಾಗ ಉಪನ್ಯಾಸಕರು, ಸಿಬ್ಬಂದಿಗಳು ಜೀನ್ಸ್ ಪ್ಯಾಂಟ್, ಟೀ ಶಟ್೯ ಹಾಕುವಂತಿಲ್ಲ
ಮೈಸೂರು ಜಿಲ್ಲೆಯಲ್ಲಿ ಪಿಯು ಉಪನ್ಯಾಸಕರು, ಸಿಬ್ಬಂದಿಗಳು ಇನ್ನು ಮುಂದೆ ಕಾಲೇಜಿಗೆ ಕತ೯ವ್ಯಕ್ಕೆ ಬರುವಾಗ ಜೀನ್ಸ್ ಪ್ಯಾಂಟ್…
PMGKAY ಯೋಜನೆಯಲ್ಲಿ ಬಡವರಿಗೆ ನೀಡುತ್ತಿದ್ದ ಉಚಿತ ಪಡಿತರ ನವೆಂಬರ್ 30 ಕ್ಕೆ ಲಾಸ್ಟ್
PMGKAY ಯೋಜನೆಯಲ್ಲಿ ಬಡವರಿಗೆ ನೀಡುತ್ತಿದ್ದ ಉಚಿತ ಪಡಿತರವನ್ನು ನವೆಂಬರ್ 30 ಕ್ಕೆ ನಿಲ್ಲಿಸಲಾಗುವುದು. ದೇಶದ ಆರ್ಥಿಕತೆಯ…
ಸರ್ಕಾರಿ ನೌಕರರ ಸ್ಥಿರಾಸ್ತಿ ಮಾರಾಟಕ್ಕೆ ಅನುಮತಿ ಕಡ್ಡಾಯ : ಸರ್ಕಾರ ಆದೇಶ
ಸರ್ಕಾರಿ ನೌಕರರು ಅಧಿಕೃತ ವ್ಯವಹಾರ ಹೊಂದಿರುವ ವ್ಯಕ್ತಿಯೊಂದಿಗೆ ಸ್ಥಿರಾಸ್ತಿ ವಿಲೇವಾರಿ ವ್ಯವಹಾರ ಮಾಡುವ ಮುನ್ನ ನೇಮಿಸಲಾದ…
ಪರೀಕ್ಷೆಗೆ ಹೆದರಿ ಮೈಸೂರಿನಲ್ಲಿ ಸಂಶೋಧನಾ ವಿದ್ಯಾರ್ಥಿನಿ ಆತ್ಮಹತ್ಯೆ
ಪರೀಕ್ಷೆಯ ಭಯದಿಂದಾಗಿ ಸಂಶೋಧನಾ ವಿದ್ಯಾರ್ಥಿನಿಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನಲ್ಲಿ ಜರುಗಿದೆ ಮೈಸೂರಿನ ಸರಸ್ವತಿಪುರಂನಲ್ಲಿನ…
ಗ್ರಾಪಂ ಉಪಾಧ್ಯಕ್ಷನ ಹತ್ಯೆ – ಗೆಳೆಯನೂ ಅಪಘಾತದಲ್ಲಿ ಸಾವು
ಹಳೆ ದ್ವೇಷದ ಹಿನ್ನಲೆಯಲ್ಲಿ ಗ್ರಾಮ ಪಂಚಾಯ್ತಿ ಉಪಾಧ್ಯಕ್ಷನನ್ನೇ ಬರ್ಭರವಾಗಿ ಕೊಲೆಗೈದ ಘಟನೆ ತುಮಕೂರಿನ ಚಿಕ್ಕನಾಯಕನಹಳ್ಳಿಯಲ್ಲಿ ನಡೆದಿದೆ.…
ಪುನೀತ್ ಸಮಾಧಿ ಮುಂದೆ ಮದ್ವೆಗೂ ರೆಡಿಯಾದ ಲವ್ ಬರ್ಡ್ಸ್ : ದೊಡ್ಮನೆಯಿಂದ ಗ್ರೀನ್ಸಿಗ್ನಲ್
ಕಂಠೀರವ ಸ್ಟುಡಿಯೋದಲ್ಲಿರುವ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಸಮಾಧಿ ದಶ೯ನಕ್ಕೆ ಮಾತ್ರ ಸೀಮಿತವಾಗದೇ ಮದುವೆಗೂ ಸಾಕ್ಷಿಯಾಗಲಿದೆ.…
ಮಹಾರಾಷ್ಟ್ರದ ಸಾವ೯ಜನಿಕ ಆಸ್ಪತ್ರೆಯಲ್ಲಿ ಬೆಂಕಿ ದುರಂತ; 10 ಮಂದಿ ಸಾವು
ಮಹಾರಾಷ್ಟ್ರದ ಅಹಮದ್ನಗರದ ಸಾವ೯ಜನಿಕರಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 10 ಮಂದಿ ಸಾವನ್ನಪ್ಪಿದ್ದಾರೆ. ಐಸಿಯು ವಾರ್ಡ್ನಲ್ಲಿ ಬೆಂಕಿ…
ಅಮ್ಮ, ಮಗ ಸಂಧಾನದಿಂದ ದೇವೇಗೌಡ- ಪುಟ್ಟರಾಜು ಮನವೊಲಿಕೆ ಯಶಸ್ವಿ ?
ಜೆಡಿಎಸ್ನಲ್ಲಿ ಶಾಸಕಿ ಅನಿತಾ ಕುಮಾರಸ್ವಾಮಿ, ನಿಖಿಲ್ ಕುಮಾರ ಸ್ವಾಮಿ ಫುಲ್ ಅತೃಪ್ತರ ಮನವೊಲಿಸಲು ಖಾಡಕ್ಕೆ ಧುಮುಕಿದ್ದಾರೆ…
ಪಕ್ಷಕ್ಕೆ ಬರೋರಿದ್ದಾರೆ, ಬೇಡ ಅನ್ನಲ್ಲ – ಸಂಚಲನ ಮೂಡಿಸಿದ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಹೇಳಿಕೆ
ಪಕ್ಷಕ್ಕೆ ಬರೋರಿದ್ದಾರೆ, ಬೇಡ ಅನ್ನಲ್ಲ ಎನ್ನುವ ಸಂಚಲನ ಮೂಡಿಸಿದ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಹೇಳಿಕೆಯು ಮಾಜಿ…