ಕರ್ನಾಟಕ ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ ಒಂದೇ ದಿನ ಹಿರಿಯ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳ ಬಂಧನವಾಗಿದೆ ಪಿಎಸ್ಐ ಅಕ್ರಮ ಕೇಸ್ನಲ್ಲಿ ಎಡಿಜಿಪಿ ಅಮೃತ್ ಪೌಲ್ ಬಂಧನವಾದರೆ...
#karnataka
PSI ಅಕ್ರಮ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ನೇಮಕಾತಿ ವಿಭಾಗದ ಮುಖ್ಯಸ್ಥರಾಗಿದ್ದ ADGP ಅಮೃತ್ ಪೌಲ್ ಅವರನ್ನು ಸಿಐಡಿ ಬಂಧಿಸಿದೆ. ಬಂಧಿತ ಈ ಅಧಿಕಾರಿಯನ್ನು ಕೋರ್ಟ್ ಗೆ ಹಾಜರುಪಡಿಸಲಾಗಿದೆ....
ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರು ಪಟ್ಟಣದಲ್ಲಿ ಜರುಗಿದೆ ಬೆಳ್ಳೂರು ಪಟ್ಟಣದ ಅಂಬೇಡ್ಕರ್ ಕಾಲೋನಿ ನಿವಾಸಿ ಸುನೀಲ್...
ಕಾವೇರಿ ಜಲನಯನ ಪ್ರದೇಶದಲ್ಲಿ ಮಳೆಯ ಪ್ರಮಾಣ ಹೆಚ್ಚಿರುವ ಹಿನ್ನೆಲೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ KRS ಅಣೆಕಟ್ಟೆಗೆ ಭಾರಿ ಪ್ರಮಾಣದಲ್ಲಿ ಒಳಹರಿವಿನ ಪ್ರಮಾಣ ಹೆಚ್ಚಳವಾಗಿದೆ. ಕೊಡಗಿನಲ್ಲಿ ವರುಣನ...
ಮಂಡ್ಯದ K T ಶ್ರೀಕಂಠೇಗೌಡರೂ ಸೇರಿದಂತೆ ಮೂವರು MLC ಗಳು ನಿವೃತ್ತಿರಾಗಲಿದ್ದಾರೆ. ಪದವೀಧರ ಕ್ಷೇತ್ರದಿಂದ ವಿಧಾನ ಪರಿಷತ್ ಗೆ ಆಯ್ಕೆಯಾಗಿದ್ದಂತ ಹಣಮಂತ ನಿರಾಣಿ, ಶಿಕ್ಷಕರ ಕ್ಷೇತ್ರದಿಂದ ಚುನಾವಯಿತರಾಗಿದ್ದಂತಹ...
ಲಷ್ಕರ್-ಇ-ತೈಬಾ (ಎಲ್ಇಟಿ)ದ ಇಬ್ಬರು ಭಯೋತ್ಪಾದಕರನ್ನು ರಿಯಾಸಿ ಜಿಲ್ಲೆಯ ತುಕ್ಸಾನ್ ಗ್ರಾಮಸ್ಥರು ಶಸ್ತ್ರಾಸ್ತ್ರಗಳೊಂದಿಗೆ ಬಂಧಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಇಬ್ಬರು ಭಯೋತ್ಪಾದಕರನ್ನು ಪಾಂಪೋರ್‌ನ ಶಾರ್ ಶಾಲಿ ಖ್ರೂ ನಿವಾಸಿ ನವೀದ್...
ರಂಗಭೂಮಿ ಕಲಾವಿದ ಗುಬ್ಬಿ ವೀರಣ್ಣನವರ ಪುತ್ರಿ ಕನ್ನಡ ಚಿತ್ರರಂಗದ ಹಿರಿಯ ನಟಿ ಹೇಮಲತಾ (70)ವಿಧಿವಶರಾಗಿದ್ದಾರೆ. ಕೆಲ ದಿನಗಳ ಹಿಂದೆ ಹೃದಯಘಾತಕ್ಕೊಳಗಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ...
ಲೇಖಕಿ ಹಾಗೂ ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್ ಅವರಿಗೆ ಕೊಲೆ ಬೆದರಿಕೆ ಪತ್ರ ಬಂದಿದೆ. ಕೊಲೆ ಬೆದರಿಕೆ ಹಿಟ್ ಲಿಸ್ಟ್‌ನಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಹೆಚ್.ಡಿ.ಕುಮಾರಸ್ವಾಮಿ ಹೆಸರೂ...
ನಾನು ತಪ್ಪು ಮಾಡಿದ್ದೇನೆ ಅಂತ ಸಾಬೀತುಪಡಿಸಿದರೆ ವಿಧಾನಸೌಧ, ಹೈಕೋರ್ಟ್ ಮಧ್ಯದ ನಡು ರಸ್ತೆಯಲ್ಲಿ ತಲೆ ಕಡಿದುಕೊಳ್ಳುತ್ತೇನೆ ಎಂದು ನ್ಯಾ ವೀರಪ್ಪನವರು ತಮ್ಮ ಅಸಮಾಧಾನವನ್ನು ಹೊರಹಾಕಿದರು ಬೆಂಗಳೂರು...
ಸಾಮಾಜಿಕ ಜಾಲತಾಣದಲ್ಲಿ ಹಾಸ್ಯ ನಟ ಚಿಕ್ಕಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ. ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಕಿಡಿಗೇಡಿಗಳು ಸುಳ್ಳು ಸುದ್ದಿ ಹಬ್ಬಿಸಿದ್ದಾರೆ ಸೋಷಿಯಲ್ ಮೀಡಿಯಾದಲ್ಲಿ ಸುದ್ದಿ ತಿಳಿದ ಕೆಲವರು...
