January 8, 2025

Newsnap Kannada

The World at your finger tips!

latest news

ಬ್ರಿಟನ್​ ಪ್ರಧಾನಿ ಸ್ಥಾನದಿಂದ ಬೋರಿಸ್‌ ಜಾನ್ಸ್​ನ್​ ನಿರ್ಗಮನದ ನಂತರ ನೂತನ ಉತ್ತರಾಧಿಕಾರಿಗೆ ಚುನಾವಣಾ ಕದನದಲ್ಲಿ ಭಾರತ ಮೂಲದ ರಿಷಿ ಸುನಕ್‌ ಎಲ್ಲರನ್ನು ಹಿಂದೆ ಸರಿಸಿ ಮುನ್ನುಗ್ಗಿದ್ದಾರೆ. ಕನ್ಸರ್ವೇಟಿವ್...

ಮೈಸೂರಿನ ವಿದ್ಯಾರ್ಥಿಯೊಬ್ಬ ಮಂಡ್ಯದ ಕೆ ಆರ್ ಎಸ್ ಬಳಿ ಕಾವೇರಿ ನದಿಗೆ ಹಾರಿದ ಪರಿಣಾಮ ಆತ ರಭಸವಾದ ನೀರಿನೊಂದಿಗೆ ಕೊಚ್ಚಿಕೊಂಡು ಹೋದ ಘಟನೆ ಜರುಗಿದೆ. ಆತನ ಸುಳಿವು...

ಇಂಗ್ಲೆಂಡ್ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಟಾಸ್​ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿರುವ ಟೀಂ ಇಂಡಿಯಾ ಭರ್ಜರಿ ಮೇಲುಗೈ ಸಾಧಿಸಿದೆ. ಐದು ಓವರ್​ಗ ಳ ಅಂತ್ಯಕ್ಕೆ ,...

ಮೈಸೂರು ಜಿಲ್ಲೆಯ ಎಚ್.ಡಿ. ಕೋಟೆಯ ಕಬಿನಿ ಜಲಾಶಯದಿಂದ 35 ಸಾವಿರಕ್ಕೂ ಅಧಿಕ ಪ್ರಮಾಣದಲ್ಲಿ ನೀರು ಹೊರಬಿಡುತ್ತಿರುವ ಪರಿಣಾಮ ಕಪಿಲಾ ನದಿ ತುಂಬಿ ಹರಿಯುತ್ತಿದೆ. ಪ್ರವಾಹ ಭೀತಿ ಸೃಷ್ಟಿಯಾಗಿದೆ....

ಕೇರಳದ ಕಣ್ಣೂರು ಜಿಲ್ಲೆಯ ಪಯ್ಯನ್ನೂರಿನಲ್ಲಿರುವ ಆರ್‌.ಎಸ್‌.ಎಸ್. ಕಚೇರಿ ಮೇಲೆ ಬಾಂಬ್ ದಾಳಿ ನಡೆದಿದೆ. ಮಂಗಳವಾರ ಬೆಳಗ್ಗೆ ಕಣ್ಣೂರು ಜಿಲ್ಲೆ ಪಯ್ಯನ್ನೂರಿನ ಆರ್‌ಎಸ್‌ಎಸ್ ಕಚೇರಿ ಮೇಲೆ ಬಾಂಬ್ ದಾಳಿ...

ನಟ ಕಿಚ್ಚ ಸುದೀಪ್ ವಿರುದ್ಧ ಅವಹೇಳನಕಾರಿ ಪದ ಬಳಕೆ ಹಿನ್ನೆಲೆಯಲ್ಲಿ ಬೆಂಗಳೂರಿನ ಸೆಂಟ್ರಲ್ ಸೈಬರ್ ಕ್ರೈಂ ಠಾಣೆಯಲ್ಲಿ ಫಿಲ್ಮ್ ಚೇಂಬರ್ ಅಧ್ಯಕ್ಷ ಬಾ.ಮಾ ಹರೀಶ್ ದೂರು ಸಲ್ಲಿಸಿದ್ದಾರೆ...

ಶ್ರಾವಣ ಮಾಸದ ಕೊನೆಯ ವಾರದಲ್ಲಿ ಕರ್ನಾಟಕದಿಂದ ಕಾಶಿಗೆ ಭಾರತ್ ಗೌರವ್ ರೈಲು ಸಂಚಾರ ನಡೆಸಲಿದೆ ಎಂದು ಕರ್ನಾಟಕದ ಮುಜರಾಯಿ ಮತ್ತು ವಕ್ಫ್ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ...

ಮೈದುಂಬಿದ ಗಗನಚುಕ್ಕಿ ಜಲಪಾತ. KRS, ಕಬಿನಿಯಿಂದ ಹೊರ ಹರಿವು ಹೆಚ್ಚಳ ಹಿನ್ನೆಲೆ. ಹಾಲ್ನೊರೆಯಂತೆ ಧುಮ್ಮಿಕ್ಕಿ ಹರಿಯುತ್ತಿರುವ ಗಗನಚುಕ್ಕಿ. ಮೈದುಂಬಿ ಬೋರ್ಗರೆಯುತ್ತಿರುವ ಗಗನಚುಕ್ಕಿ ಜಲಪಾತ. ಜಲಪಾತ ನೋಡಲು ಹರಿದು...

ಕಳೆದೊಂದು ವಾರದಿಂದ ಮಡಿಕೇರಿಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು ಕಾವೇರಿ ಜಲಾನಯನ ಪ್ರದೇಶದಲ್ಲಿ ಹರಿಯುತ್ತಿದೆ. ಶ್ರೀರಂಗಪಟ್ಟಣದಲ್ಲಿರುವ ಕೃಷ್ಣರಾಜಸಾಗರ ಜಲಾಶಯದಿಂದ 75000 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ ಶ್ರೀರಂಗಪಟ್ಟಣದಲ್ಲಿ ಪ್ರವಾಹ...

ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ವಿಜಯ್ ಮಲ್ಯಗೆ 4 ತಿಂಗಳ ಜೈಲು ಶಿಕ್ಷೆ ವಿಧಿಸಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ...

Copyright © All rights reserved Newsnap | Newsever by AF themes.
error: Content is protected !!