latestnews

ಮುಖ್ಯ ಚುನಾವಣಾ ಆಯುಕ್ತ ಗೋಯಲ್ ರಾಜೀನಾಮೆ

ಮುಖ್ಯ ಚುನಾವಣಾ ಆಯುಕ್ತ ಗೋಯಲ್ ರಾಜೀನಾಮೆ

ನವದೆಹಲಿ : ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಅರುಣ್ ಗೋಯಲ್ ಇಂದು ರಾತ್ರಿ ರಾಜೀನಾಮೆ ನೀಡಿದ್ದಾರೆ. ಲೋಕಸಭಾ ಚುನಾವಣೆ ಘೋಷಣೆ ಹೊಸ್ತಿಲಲ್ಲಿಯೇ ರಾಜೀನಾಮೆ ನೀಡಿರುವುದು ಅಚ್ಚರಿಗೆ… Read More

March 9, 2024

ಪ್ರಧಾನಿ ಮೋದಿಯಿಂದ ವಿಶ್ವದ ಅತೀ ಉದ್ದದ ‘ಸೆಲಾ ಪಾಸ್‌ ‘ ಸುರಂಗ ಲೋಕಾರ್ಪಣೆ

ಇಂದು ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವದ ಅತೀ ಎತ್ತದಲ್ಲಿ ನಿರ್ಮಿಸಲಾಗಿರುವ "ಸೆಲಾ ಪಾಸ್‌ ದ್ವಿಪಥ ಸುರಂಗ" ಮಾರ್ಗವನ್ನು ಅನಾವರಣಗೊಳಿಸಿದ್ದಾರೆ. ಈಶಾನ್ಯ ರಾಜ್ಯವಾದ ಅರುಣಾಚಲ ಪ್ರದೇಶ, ಮೇಘಾಲಯ,… Read More

March 9, 2024

ಮಾಜಿ ಕಾಂಗ್ರೆಸ್‌ ಶಾಸಕ ವಾಸು ಇನ್ನಿಲ್ಲ

ಮೈಸೂರಿನ ಚಾಮರಾಜ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದ (Former Congress MLA Vasu) ವಾಸು (72) ಇಂದು ಬೆಳಿಗ್ಗೆ ನಿಧನರಾಗಿದ್ದಾರೆ . ಕೆಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು… Read More

March 9, 2024

ಮೈಸೂರಿನಿಂದ ಸಿಂಹ ಬದಲು ಯದುವೀರ್‌ ಒಡೆಯರ್‌ ಸ್ಪರ್ಧೆ ?

ಮೈಸೂರು : ಬಿಜೆಪಿ ಹೈಕಮಾಂಡ್‌ ಈ ಬಾರಿ ಯದುವೀರ್‌ ಒಡೆಯರ್‌ (Yaduveer Wadiyar) ಅವರನ್ನು ಕಣಕ್ಕೆ ಇಳಿಸಲು ಚಿಂತನೆ ನಡೆಸಿದೆ. ಈ ಬಾರಿ ಹಾಲಿ ಸಂಸದರಾಗಿರುವ ಪ್ರತಾಪ್‌… Read More

March 9, 2024

ಲೋಕಸಭೆ ಚುನಾವಣೆ : 39 ಅಭ್ಯರ್ಥಿಗಳ ಮೊದಲ ಪಟ್ಟಿ ಕಾಂಗ್ರೆಸ್‌ನಿಂದ ಬಿಡುಗಡೆ

ನವದೆಹಲಿ : ಲೋಕಸಭಾ ಚುನಾವಣೆಗೆ ಮಹಾಶಿವರಾತ್ರಿ ಹಾಗೂ ವಿಶ್ವ ಮಹಿಳಾ ದಿನಾಚರಣೆಯ ಶುಭದಿನದಂದು ಕಾಂಗ್ರೆಸ್‌ ತನ್ನ ಅಭ್ಯರ್ಥಿಗಳ ಫಸ್ಟ್‌ ಲಿಸ್ಟ್‌ ಬಿಡುಗಡೆ ಮಾಡಿದೆ. ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ… Read More

March 8, 2024

ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ – ನಾಲ್ವರು NIA ವಶಕ್ಕೆ

ಬೆಂಗಳೂರು : ನ್‌ಐಎ (NIA) ಅಧಿಕಾರಿಗಳು ರಾಮೇಶ್ವರಂ ಕೆಫೆ ಬಾಂಬ್‌ ಬ್ಲಾಸ್ಟ್‌ (Rameshwaram Cafe) ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ . ಉಗ್ರರ ಕೈವಾಡದ ಶಂಕೆ… Read More

March 8, 2024

ಗುಡ್ ನ್ಯೂಸ್ ನೀಡಿದ ಮಿಲನಾ – ಡಾರ್ಲಿಂಗ್ ಕೃಷ್ಣ ದಂಪತಿ

ಮಹಿಳಾ ದಿನಾಚರಣೆ ದಿನದಂದು ನಟಿ ಮಿಲನಾ ನಾಗರಾಜ್ ಅವರ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ತಾವು ತಾಯಿ ಆಗುತ್ತಿರುವ ವಿಚಾರವನ್ನು ಅವರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು ,… Read More

March 8, 2024

ಸುಧಾಮೂರ್ತಿ ರಾಜ್ಯಸಭೆಗೆ ನಾಮನಿರ್ದೇಶನ

ನವದೆಹಲಿ: ಕೇಂದ್ರ ಸರ್ಕಾರ ಮಹಿಳಾ ದಿನಾಚರಣೆಯಂದೇ ಇನ್ಫೋಸಿಸ್‌ ( infosys ) ಫೌಂಡೇಶನ್‌ ಅಧ್ಯಕ್ಷೆ ಸುಧಾಮೂರ್ತಿ (Sudha Murthy) ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದೆ. ಸುಧಾಮೂರ್ತಿ ಅವರ… Read More

March 8, 2024

ಮಠದಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ – ಬಾಲ ಮಂಜುನಾಥ ಸ್ವಾಮೀಜಿ ಅರೆಸ್ಟ್‌

ತುಮಕೂರು : ಕುಣಿಗಲ್ (Kunigal) ತಾಲೂಕಿನ ಹಂಗರನಹಳ್ಳಿ ವಿದ್ಯಾಚೌಡೇಶ್ವರಿ ದೇವಸ್ಥಾನದ (Vidya Chowdeshwari) ಬಾಲ ಮಂಜುನಾಥ ಸ್ವಾಮೀಜಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ (Sexual Harassment Case)… Read More

March 8, 2024

ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ – ಓರ್ವ NIA ವಶಕ್ಕೆ

ಬೆಂಗಳೂರು : ರಾಷ್ಟ್ರೀಯ ತನಿಖಾ ದಳ (NIA) ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ (Rameshwaram Cafe Blast) ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ವಶಕ್ಕೆ ಪಡೆದಿದ್ದು , ವಿಚಾರಣೆ… Read More

March 8, 2024