latestnews

ಹಣಕಾಸು ಅಕ್ರಮ : ಮಂತ್ರಿ ಗ್ರೂಪ್ ಎಂಡಿ ED ವಶಕ್ಕೆ

ಹಣಕಾಸು ಅಕ್ರಮ : ಮಂತ್ರಿ ಗ್ರೂಪ್ ಎಂಡಿ ED ವಶಕ್ಕೆ

ಮಂತ್ರಿ ಗ್ರೂಪ್ ಸಿಎಂಡಿ ಸುಶೀಲ್ ಪಾಂಡುರಂಗರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಹಣಕಾಸು ವ್ಯವಹಾರಕ್ಕೆ ಸಂಬಂಧಿಸಿದಂತೆ ಸುಶೀಲ್ ಪಾಂಡುರಂಗರನ್ನು ವಶಕ್ಕೆ ಪಡೆದಿರುವ ಇಡಿ ಅಧಿಕಾರಿಗಳು ವಿಚಾರಣೆ… Read More

June 25, 2022

ಕೆಂಪೇಗೌಡ ಅಂತರಾಷ್ಟ್ರೀಯ ಪ್ರಶಸ್ತಿ ಹಿರಿಯ ಸಾಧಕರಿಗೆ ಘೋಷಣೆ

ಈ ಸಾಲಿನ ಕೆಂಪೆಗೌಡ ಅಂತರಾಷ್ಟ್ರೀಯ ಪ್ರಶಸ್ತಿ ಪ್ರಕಟವಾಗಿದ್ದು, ಮೂರು ಜನ ಹಿರಿಯ ಸಾಧಕರಿಗೆ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ನಾಡ ಪ್ರಭು ಕೆಂಪೇಗೌಡರ ಗೌರವಾರ್ಥ ನೀಡಲಾಗುವ ಕೆಂಪೇಗೌಡ ಅಂತರಾಷ್ಟ್ರೀಯ… Read More

June 25, 2022

ಬೃಹತ್​ ಮರ ಕಾರಿನ ಮೇಲೆ ಬಿದ್ದು ದುರಂತ – ಬ್ಯಾಂಕ್​ ಮ್ಯಾನೇಜರ್ ಸ್ಥಳದಲ್ಲೇ ಸಾವು

ದೈತ್ಯ ಮರವೊಂದು ಚಲಿಸುವ ಕಾರಿನ ಮೇಲೆ ಬಿದ್ದು 57 ವರ್ಷದ ಬ್ಯಾಂಕ್​ ಮ್ಯಾನೇಜರ್ ಸಾವಿಗೀಡಾಗಿರುವ ಘಟನೆ ಚೆನ್ನೈನಲ್ಲಿ ನಡೆದಿದೆ. ವಾಣಿ ಕಬಿಲನ್​ ಇಂಡಿಯನ್​ ಓವರ್​ಸೀಸ್​ ಬ್ಯಾಂಕ್​ ಮ್ಯಾನೇಜರ್​… Read More

June 25, 2022

FASTag ಕಳ್ಳರು ಇದ್ದಾರೆ ಹುಷಾರ್ – ಫೇಕ್‌ ವೀಡಿಯೋ ?

ಕಾರು ಸ್ವಚ್ಛ ಮಾಡುವ ನೆಪದಲ್ಲಿ ಬಾಲಕನೊಬ್ಬ ಮುಂದುಗಡೆಯ ಗ್ಲಾಸ್‌ ಕ್ಲೀನ್‌ ಮಾಡುತ್ತಿರುತ್ತಾನೆ. ಫಾಸ್ಟ್‌ ಟ್ಯಾಗ್‌ ಇರುವ ಜಾಗದಲ್ಲಿ ತನ್ನ ಬಲಕೈಯಲ್ಲಿರುವ ವಾಚ್ ಅನ್ನು ತಂದು ಸ್ಕ್ಯಾನ್‌ ಮಾಡುತ್ತಾನೆ.… Read More

June 25, 2022

ಮಾಗಡಿಯಲ್ಲಿ ಕಲ್ಯಾಣಿಗೆ ಬಿದ್ದು ತಾಯಿ-ಮಗು ದಾರುಣ ಸಾವು

ಮಾಗಡಿಯ ಗುಂಡಯ್ಯನ ಕಲ್ಯಾಣಿಗೆ ಬಿದ್ದು ತಾಯಿ-ಮಗು ಸಾವನ್ನಪ್ಪಿರುವ ಘಟನೆ ಶನಿವಾರ ಜರುಗಿದೆ. ಕೌಟುಂಬಿಕ ಕಲಹದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.ಇದನ್ನು ಓದಿ -ಕೊಡಗಿನಲ್ಲಿ 45 ಸೆಕೆಂಡ್ ನಡುಗಿದ… Read More

June 25, 2022

ಕೊಡಗಿನಲ್ಲಿ 45 ಸೆಕೆಂಡ್ ನಡುಗಿದ ಭೂಮಿ: ಆತಂಕದಲ್ಲಿ ಜನ

ಜಿಲ್ಲೆಯಲ್ಲಿ ಮತ್ತೆ ಭೂಮಿ 45 ಸೆಕೆಂಡ್ ಗಳ ಕಾಲ ಕಂಪಿಸಿದೆ. ಇದರಿಂದ ಜನರು ಆತಂಕಕ್ಕೆ ಒಳಗಾಗಿದ್ದಾರೆ. ಮಡಿಕೇರಿ ತಾಲ್ಲೂಕಿನ ಕರಿಕೆ ವ್ಯಾಪ್ತಿಯಲ್ಲಿ ಭೂಕಂಪನದ ಅನುಭವ ಆಗಿದೆ. ಶನಿವಾರ… Read More

June 25, 2022

ಚಲಿಸುತ್ತಿರುವಾಗಲೇ ಹೊತ್ತಿ ಉರಿದ ಹೊಂಡಾ ಬೈಕ್ ಇಬ್ಬರಿಗೆ ಗಂಭೀರ ಗಾಯ

ಚಲಿಸುತ್ತಿರುವಾಗಲೇ ಏಕಾಏಕಿ ದ್ವಿಚಕ್ರ ವಾಹನ ಹೊತ್ತಿ ಉರಿದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ದರಸಗುಪ್ಪೆ ಬಳಿ ರಸ್ತೆಯಲ್ಲಿ ಶುಕ್ರವಾರ ಜರುಗಿದೆ… Read More

June 24, 2022

ಭೂಕಂಪದಿಂದ ತತ್ತರಿಸಿರುವ ಅಫ್ಘಾನಿಸ್ತಾನಕ್ಕೆ -ಭಾರತದ ನೆರವು – ಧನ್ಯವಾದ ತಿಳಿಸಿದ ತಾಲಿಬಾನ್‌

ಅಫ್ಘಾನಿಸ್ತಾನದ ಪೂರ್ವ ಭಾಗದಲ್ಲಿ ಭಾರಿ ಭೂಕಂಪ ಸಂಭವಿಸಿ 1,000ಕ್ಕೂ ಹೆಚ್ಚು ಜನರನ್ನು ಬಲಿಪಡೆದಿದೆ. ಭೂಕಂಪದಿಂದಾಗಿ ಸಾವಿರಾರು ಮಂದಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರಿಗೆ ನೆರವು ನೀಡಲು ಭಾರತ ಮುಂದಾಗಿದ್ದು,… Read More

June 24, 2022

ರೈತನ ಮಗನಿಗೆ PSI ಕೆಲಸ – 30 ಲಕ್ಷ ರೂಪಾಯಿ ಪಂಗನಾಮ

ಮಂಡ್ಯ ಜಿಲ್ಲೆಯ ರೈತನೊಬ್ಬ ಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ 30 ಲಕ್ಷ ರೂಪಾಯಿ ಹಣ ಕಳೆದುಕೊಂಡ ಘಟನೆ ಬೆಳಕಿಗೆ ಬಂದಿದೆ. ನಿಂಗರಾಜು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಗಾಮನಹಳ್ಳಿ ರೈತ.… Read More

June 24, 2022

300 ಸಿಬ್ಬಂದಿಗಳನ್ನು ವಜಾ ಮಾಡಿದ NETFLIX

ನೆಟ್‌ಫ್ಲಿಕ್ಸ್‌ ದಿನದಿಂದ ದಿನಕ್ಕೆ ಚಂದಾದಾರರನ್ನ ಕಳೆದುಕೊಳ್ಳುತ್ತಿದೆ. ಇದರಿಂದಾಗಿ ಈಗಾಗಲೇ ನೆಟ್‌ಫ್ಲಿಕ್ಸ್‌ ಇದರ ಬೆಲೆಯನ್ನ ಕೂಡಾ ಕಡಿತಗೊಳಿಸಿದೆ. ಆದರೂ ಚಂದಾದಾರರ ಸಂಖ್ಯೆಯಲ್ಲಿ ಏರಿಕೆ ಕಂಡು ಬರುತ್ತಿಲ್ಲ. ನೆಟ್‌ಫ್ಲಿಕ್ಸ್‌ನಲ್ಲಿ ಕೆಲಸ… Read More

June 24, 2022