latestnews

ಕೆನರಾ ಬ್ಯಾಂಕ್​ನಲ್ಲಿ ಡಿಗ್ರಿ ಪಾಸಾದವರಿಗೆ ಉದ್ಯೋಗ: ಇಂದೇ ಕೊನೆದಿನ

ಕೆನರಾ ಬ್ಯಾಂಕ್​ನಲ್ಲಿ ಡಿಗ್ರಿ ಪಾಸಾದವರಿಗೆ ಉದ್ಯೋಗ: ಇಂದೇ ಕೊನೆದಿನ

ಕೆನರಾ ಬ್ಯಾಂಕ್​​ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 500 ಪ್ರೊಬೇಶನರಿ ಆಫೀಸರ್/ ಮ್ಯಾನೇಜ್​ಮೆಂಟ್ ಟ್ರೈನಿ ಹುದ್ದೆಗಳು ಖಾಲಿ ಇದ್ದು,… Read More

August 28, 2023

ಬಿಜೆಪಿ ದಿವಾಳಿ : ಮೈಸೂರಿನಲ್ಲಿ ಸಿದ್ದು ವಾಗ್ದಾಳಿ

ಮೈಸೂರು : ನಮ್ಮ ಪಕ್ಷ ಅಧಿಕಾರಕ್ಕೆ ಬಂದು ನೂರು ಆಯ್ತು . ರಾಜ್ಯದಲ್ಲಿ ವಿರೋಧ ಪಕ್ಷ ನಾಯಕನ ಆಯ್ಕೆ ಮಾಡಿಲ್ಲ . ಬಿಜೆಪಿ ಎಲ್ಲಿದೆ? ಆ ಪಕ್ಷ… Read More

August 28, 2023

ಚಿನ್ನದ ಪದಕ ಗೆದ್ದು ಹೊಸ ದಾಖಲೆ ಬರೆದ ನೀರಜ್ ಚೋಪ್ರಾ

ಬುಡಾಪೆಸ್ಟ್ : ಹಂಗೇರಿಯ ಬುಡಾಪೆಸ್ಟ್ ನಲ್ಲಿ ಭಾನುವಾರ ನಡೆದ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್‍ನ ಜಾವೆಲಿನ್ ಥ್ರೋನಲ್ಲಿ ( Javelin Throw ) ಭಾರತದ ನೀರಜ್ ಚೋಪ್ರಾ ಚಿನ್ನದ… Read More

August 28, 2023

ನಾಲ್ಕನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ ‘ನ್ಯೂಸ್ ಸ್ನ್ಯಾಪ್ ‘

ಓದುಗರ ಪ್ರೀತಿ, ಅಭಿಮಾನಕ್ಕೆ ಚಿರಋಣಿ ನಮಸ್ಕಾರ ಡಿಜಿಟಲ್ ಮೀಡಿಯಾ ಕ್ಷೇತ್ರಕ್ಕೆ 'ನ್ಯೂಸ್ ಸ್ನ್ಯಾಪ್ ' ದಾಪುಗಾಲು ಹಾಕಿ ಇಂದಿಗೆ ಮೂರು ವರ್ಷ ಪೂರ್ಣಗೊಂಡು ನಾಲ್ಕನೇ ವರ್ಷಕ್ಕೆ ಕಾಲಿಟ್ಟಿದೆ.… Read More

August 28, 2023

ನಾಳೆ ಎಂಬುದು ಸುಳ್ಳು……

(ಬ್ಯಾಂಕರ್ಸ್ ಡೈರಿ) ಈಗ್ಗೆ ಒಂದೂವರೆ ವರ್ಷದ ಹಿಂದೆಯಷ್ಟೇ ನನಗೆ ಮಂಡ್ಯ ನಗರದಿಂದ ಕೆರಗೋಡು ಶಾಖೆಗೆ ವರ್ಗ ಆಗಿದ್ದು. ಆ ಊರಿಗೆ ವರ್ಗ ಆಗಿದೆ ಎಂದು ತಿಳಿದ ದಿನದಿಂದ… Read More

August 27, 2023

ಮೈಸೂರಿನ ಚಾಮುಂಡಿಪುರಂನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

ಮೈಸೂರು : ನಗರದ ಚಾಮುಂಡಿಪುರಂ ಬಡಾವಣೆಯಲ್ಲಿ ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ಮಹದೇವಸ್ವಾಮಿ (48) ,ಅನಿತಾ (35) ,ಚಂದ್ರಕಲಾ (17) ,ಧನಲಕ್ಷ್ಮಿ… Read More

August 27, 2023

ಸರ್ವಾಧಿಕಾರಿ ಆಡಳಿತ ಧೋರಣೆಯನ್ನು ಪತ್ರಿಕೋದ್ಯಮ ಖಂಡಿಸಬೇಕು : ಸಚಿವ ಡಾ ಮಹದೇವಪ್ಪ

ಮೈಸೂರು : ಪ್ರಜಾಪ್ರಭುತ್ವ ವಿರೋಧಿ, ಸರ್ವಾಧಿಕಾರಿ ಆಡಳಿತ ಧೋರಣೆಯನ್ನು ಪತ್ರಿಕೋದ್ಯಮ ಯಾವತ್ತೂ ಸಹಿಸಬಾರದು. ಜನ ವಿರೋಧಿ ಮತ್ತು ಜ‌ನಪರವಲ್ಲದ‌ ಎಮ್ಮೆ ಚರ್ಮದ ಜನಪ್ರತಿನಿಧಿಗಳನ್ನು ಆಗಾಗ್ಗೆ ಚುಚ್ಚಿ ಎಚ್ಚರಿಸುವ… Read More

August 27, 2023

ಮಾಜಿ ಸಚಿವ ಆನಂದ್ ಸಿಂಗ್ ಕೂಡ ಕಾಂಗ್ರೆಸ್ ಗೆ ಸೇರ್ಪಡೆ ಸಿದ್ದತೆ ?

ಬೆಂಗಳೂರು : ಮಾಜಿ ಸಚಿವ ಆನಂದ್​ ಸಿಂಗ್​ಗೆ ಡಿಸಿಎಂ ಡಿ.ಕೆ ಶಿವಕುಮಾರ್​ ಕಾಂಗ್ರೆಸ್​ ಪಕ್ಷಕ್ಕೆ ಸೇರುವ ಸಾಧ್ಯತೆ ಹೆಚ್ಚಾಗಿದೆ ಸಾರ್ವತ್ರಿಕ ಚುನಾವಣೆಯ ಸನೀಹದಲ್ಲೇ ಇರುವಾಗಲೇ ಬಿಜೆಪಿಯಿಂದ ಅಂತರ… Read More

August 27, 2023

ಕೋಲಾರದಲ್ಲಿ ದುರಂತ ಹೆತ್ತ ಮಗಳನ್ನು ಕೊಲೆ ಮಾಡಿದ ತಂದೆ – ಇದೊಂದು ಮರ್ಯಾದಾ ಹತ್ಯೆ

ಕೋಲಾರ : ಅನ್ಯ ಜಾತಿ ಯುವಕನನ್ನು ಪ್ರೀತಿಸಿದ ತಪ್ಪಿಗೆ ತಂದೆಯೇ ಹೆತ್ತ ಮಗಳನ್ನು ಕೊಲೆ ಮಾಡಿರುವ ಪೈಶಾಚಿಕ ಕೃತ್ಯ ಕೋಲಾರದ ತೊಟ್ಲಿ ಗ್ರಾಮದಲ್ಲಿ ನಡೆದಿದೆ. ತಂದೆ ವೆಂಕಟೇಶ್… Read More

August 27, 2023

ಕಾಡಾನೆ ಹಾವಳಿ ನಿಯಂತ್ರಣಕ್ಕೆ ಶಾಶ್ವತ ಕ್ರಮ: ಈಶ್ವರ ಖಂಡ್ರೆ

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಕಾಡಾನೆ ಹಾವಳಿಯನ್ನು ಶಾಶ್ವತವಾಗಿ ತಡೆಯಲು ಉನ್ನತ ಮಟ್ಟದ ತಜ್ಞರ ವರದಿ ತರಿಸಿಕೊಂಡು ಕಾಡಾನೆ ಹಾವಳಿ ನಿಯಂತ್ರಣಕ್ಕೆ ಅಗತ್ಯ ಕ್ರಮ ವಹಿಸಲಾಗುವುದು ಎಂದು… Read More

August 26, 2023