ಕಾಂಗ್ರೆಸ್ ನಿಂದ ಸ್ಪರ್ಧಿಸಿ ಲೋಕಸಭೆಗೆ ಆಯ್ಕೆಯಾಗಿದ್ದರು ಇಂದಿರಾಗಾಂಧಿ ಸ್ಪರ್ಧಿಸಲು ರಾಜೀನಾಮೆ ನೀಡಿ ಕ್ಷೇತ್ರವನ್ನೇ ಬಿಟ್ಟುಕೊಟ್ಟಿದ್ದರು ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಡಿ ಬಿ ಚಂದ್ರೇಗೌಡ ಚಿಕ್ಕಮಗಳೂರು: ಮಾಜಿ ಸಚಿವ...
latestnews
ಮೈಸೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಶಿಕ್ಷಣ ಸಂಸ್ಥೆ ಸಹಯೋಗದಲ್ಲಿ ಜಿಲ್ಲಾ ಪಂಚಾಯತ್ ದೇವರಾಜ್ ಅರಸ್ ಸಭಾಂಗಣದಲ್ಲಿ ನಡೆದ ಗ್ರಾಮೀಣ ಡಿಜಿ ವಿಕಸನ ಕಾರ್ಯಕ್ರಮದಡಿ ಮೈಸೂರು...
ಮಂಡ್ಯ : ಕಾವೇರಿ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸುವಂತೆ ಮತ್ತೆ ಆದೇಶ ಮಾಡಿರುವ ಕಾವೇರಿ ನದಿ ನೀರು ನಿಯಂತ್ರಣ ಸಮಿತಿ, ಪ್ರಾಧಿಕಾರ ಹಾಗೂ ಕರ್ನಾಟಕದ ಹಿತ ಕಾಯಲು...
ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪನಿರ್ದೇಶಕಿ ಪ್ರತಿಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರು ಚಾಲಕ ಕಿರಣ್ ನನ್ನು ಪೊಲೀಸರು ಬಂಧಿಸಿದ್ದಾರೆ. ಕೆಲಸದಿಂದ ತೆಗೆದುಹಾಕಿದ್ದಕ್ಕೆ ಸರ್ಕಾರಿ ಅಧಿಕಾರಿ...
ಗಣಿ ಮತ್ತು ಭೂ ವಿಜ್ನಾನ ಇಲಾಖೆ ಉಪನಿರ್ದೇಶಕಿಯ ಹತ್ಯೆ ಅಪಾರ್ಟ್ ಮೆಂರ್ಟ್ ನಲ್ಲಿ ಒಬ್ಬರೆ ವಾಸವಿದ್ದ ಸರ್ಕಾರಿ ಮಹಿಳಾ ಆಧಿಕಾರಿ ಪ್ರೀ ಪ್ಲಾನ್ ಮಾಡಿ ಮಹಿಳಾ ಸರ್ಕಾರಿ...
ನೇಪಾಳ : ನೇಪಾಳದ ಜಜಾರ್ ಕೋಟ್ ಜಿಲ್ಲೆಯಲ್ಲಿ 10 ಕಿಮಿ ಆಳದಲ್ಲಿ ಭೂಕಂಪನದ ಕೇಂದ್ರ ಬಿಂದು ರಿಕ್ಟರ್ ಮಾಪಕದಲ್ಲಿ 6.4 ತೀವ್ರತೆ ದಾಖಲು ಜಜಾರ್ಕೋಟ್ನಲ್ಲಿ ಭಾಗದಲ್ಲಿ 19...
ಮೈಸೂರು: ಬೈಕ್ ಗೆ ಬುಲೆರೋ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಬೈಕ್ ಸವಾರರಿಬ್ಬರೂ ಸಾವನ್ನಪ್ಪಿರುವ ಘಟನೆ ಜರುಗಿದೆ . ಮೈಸೂರಿನ ಪೊಲೀಸ್ ಬಡಾವಣೆ ರಿಂಗ್ ರಸ್ತೆಯ ಸಮೀಪದಲ್ಲಿ ಬೈಕ್...
ಕಲಾವತಿ ಪ್ರಕಾಶ್ ಕಲ್ಲಿನಿಂದ ಕೂಡಿದ ನೆಲವಿದುಕಲಬುರಗಿ ಎಂದು ಹೆಸರು ಪಡೆದಿದೆಆರನೇ ಶತಮಾನದಿಂದಲೇಅಸ್ತಿತ್ವವನು ಹೊಂದಿದೆ ಕಲಬುರಗಿಯ ಕೋಟೆಯಲ್ಲಿರಾಷ್ಟ್ರಕೂಟ ಹೊಯ್ಸಳರುಬಹಮನಿ ರಾಜ ದೆಹಲಿ ಸುಲ್ತಾನರುಆಳ್ವಿಕೆಯನ್ನು ಮಾಡಿದರು ಕೋಟೆಯೊಳಗೆ ಇರುವ ಫಿರಂಗಿಯುಜಗದೊಳಗೇನೇ...
ಚಿಕ್ಕಬಳ್ಳಾಪುರ : ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ತಲಕಾಯಲಬೆಟ್ಟ ಗ್ರಾಮದಲ್ಲಿ ಸೊಳ್ಳೆಗಳನ್ನ ಪರೀಕ್ಷೆಗೆ ಒಳಪಡಿಸಿದಾಗ ಸೊಳ್ಳೆಗಳಲ್ಲಿ ಝಿಕಾ ವೈರಸ್ ಇರುವುದಕ್ಕೆ ಕಂಡುಕೊಳ್ಳಲಾಗಿದೆ. ಸಲಕಾಯಲಬೆಟ್ಟ ಗ್ರಾಮ ಸೇರಿದಂತೆ ಸುತ್ತಮುತ್ತಲ 5...
ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಹುಲಿ ಉಗುರು ಧರಿಸಿದ್ದ ಪ್ರಕರಣದಲ್ಲಿ ಬಂಧಿಸಿ, ಬಿಡುಗಡೆ ಆದ ನಂತರ, ಈಗ ವನ್ಯಜೀವಿ ಉತ್ಪನ್ನಗಳನ್ನು ಹೊಂದಿರುವವರಿಗೆ ಬಿಗ್ ರಿಲೀಪ್ ವನ್ಯಜೀವಿ...