December 22, 2024

Newsnap Kannada

The World at your finger tips!

latestnews

ಮಂಡ್ಯದಲ್ಲಿ ಡಿಸೆಂಬರ್ 20,21 ಮತ್ತು 22ರಂದು ನಡೆಯುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಸಾಹಿತಿ ಗೊ.ರು. ಚನ್ನಬಸಪ್ಪ ಆಯ್ಕೆಯಾಗಿದ್ದಾರೆ. ಕನ್ನಡ ಸಾಹಿತ್ಯ...

ಪ್ರಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಮತ್ತು ಅವರ ಪತ್ನಿ ಸಾಯಿರಾ ಬಾನು ತಮ್ಮ 30 ವರ್ಷದ ದಾಂಪತ್ಯವನ್ನು ಕೊನೆಗೊಳಿಸಿ ವಿಚ್ಛೇದನ ಪಡೆದುಕೊಳ್ಳುವ ನಿರ್ಧಾರ ಮಾಡಿರುವುದಾಗಿ ಬಹಿರಂಗಗೊಂಡಿದೆ....

ಬೆಂಗಳೂರು:ರಾಜ್ ಕುಮಾರ್ ರಸ್ತೆಯಲ್ಲಿರುವ ಎಲೆಕ್ಟ್ರಿಕ್ ಸ್ಕೂಟರ್ ಶೋರೂಮ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಶೋರೂಮ್ ಸಂಪೂರ್ಣ ಹೊತ್ತಿ ಉರಿದಿದೆ. ದುರಂತದಲ್ಲಿ ಪ್ರಿಯಾ ಎಂಬ ಯುವತಿ...

ನವದೆಹಲಿ:100 ಕೋಟಿ ರೂ. ಸೈಬರ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಫಾಂಗ್ ಚೆಂಜಿನ್ ಎಂಬ ಚೀನಾ ಪ್ರಜೆಯನ್ನು ದೆಹಲಿಯ ಸೈಬರ್ ಸೆಲ್ ಪೊಲೀಸರು ಬಂಧಿಸಿದ್ದಾರೆ. ವಂಚನೆಯ ವಿವರಣೆ: ಆರೋಪಿ...

ಚಾಮರಾಜನಗರ :ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ಕೊಡ್ತೀವಿ ಎಂದು ಇಂಧನ ಖಾತೆ ಸಚಿವ ಕೆ.ಜೆ.ಜಾರ್ಜ್ ಭರವಸೆ ನೀಡಿದರು. ಚಾಮರಾಜನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಜಾರ್ಜ್, ಸಿದ್ದರಾಮಯ್ಯ...

ವಯನಾಡು:ಶಬರಿಮಲೆ ದೇವಸ್ಥಾನದಿಂದ ವಾಪಸ್ ಬರುತ್ತಿದ್ದ ಕರ್ನಾಟಕದ ಅಯ್ಯಪ್ಪಸ್ವಾಮಿ ಭಕ್ತರು ಪ್ರಯಾಣಿಸುತ್ತಿದ್ದ ಬಸ್ ಕೇರಳದ ವಯನಾಡಿನ ತಿರುನೆಲ್ಲಿ ಬಳಿ ಮಂಗಳವಾರ ಬೆಳಗ್ಗೆ ಪಲ್ಟಿಯಾಗಿ, ಅಪಘಾತದಲ್ಲಿ 27 ಪ್ರಯಾಣಿಕರು ಗಾಯಗೊಂಡಿದ್ದಾರೆ...

ದಕ್ಷಿಣ ಕನ್ನಡ :ಭಾರತೀಯ ಕ್ರಿಕೆಟ್ ತಂಡದ ಖ್ಯಾತ ಬ್ಯಾಟರ್ ಸೂರ್ಯಕುಮಾರ್ ಯಾದವ್, ತಮ್ಮ ಪತ್ನಿ ಸಮೇತ ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ...

ಬೆಂಗಳೂರು:ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸಿಪಿ ಯೋಗೇಶ್ವರ್ ವಿರುದ್ಧ ಅವರ ಮೊದಲ ಪತ್ನಿಯ ಪುತ್ರ ಶ್ರವಣ್ ಅವರು ನಕಲಿ ಸಹಿ ಆರೋಪದ ಮೇಲೆ ದೂರು ದಾಖಲಿಸಿದ್ದಾರೆ....

ಮಂಡ್ಯ :ಕರ್ನಾಟಕದ ಕಾಂಗ್ರೆಸ್ ಶಾಸಕ ನರೇಂದ್ರ ಸ್ವಾಮಿ ಸಚಿವ ಸ್ಥಾನಕ್ಕೆ ಸಂಬಂಧಿಸಿದಂತೆ ಮತ್ತೆ ಸ್ಫೋಟಕ ಹೇಳಿಕೆ ನೀಡಿದ್ದು, ಅದು ತನ್ನ ಹಕ್ಕು ಎಂದು ಹಠದ ಮಾತು ಹೇಳಿದ್ದಾರೆ....

ಬೆಂಗಳೂರು:ಕೇಂದ್ರ ಜಾರಿ ನಿರ್ದೇಶನಾಲಯ (ED) ಲಾಟರಿ ಕಿಂಗ್ ಸ್ಯಾಂಟಿಯಾಗೊ ಮಾರ್ಟಿನ್ ಮತ್ತು ಅವರ ಕಂಪನಿ M/s ಫ್ಯೂಚರ್ ಗೇಮಿಂಗ್ ಮತ್ತು ಹೋಟೆಲ್ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್ ವಿರುದ್ಧ...

Copyright © All rights reserved Newsnap | Newsever by AF themes.
error: Content is protected !!