December 26, 2024

Newsnap Kannada

The World at your finger tips!

latestnews

ಮಾನಸಿಕ ರೋಗದಿಂದ ಬಳಲಿದ ಮಹಿಳೆಯೊಬ್ಬಳು 19ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ತಲಘಟ್ಟಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜರುಗಿದೆ. ಚರಿಷ್ಮಾ (40) ಎಂಬಾಕೆ ಮೃತ...

ಮಾಜಿ ಸಚಿವ ಜನಾರ್ದನ ರೆಡ್ಡಿ ಬಿಜೆಪಿಗೆ ಸೆಡ್ಡು ಹೊಡೆದು ಹೊಸ ಪಕ್ಷ ಸ್ಥಾಪನೆ ಮಾಡಿದ್ದಾರೆ. ಬೆಂಗಳೂರಿನ ತಮ್ಮ ನಿವಾಸದಲ್ಲಿ ಭಾನುವಾರ ಸುದ್ದಿಗೋಷ್ಠಿ ನಡೆಸಿ ಕಲ್ಯಾಣ ರಾಜ್ಯ ಪ್ರಗತಿ...

ವಿಶ್ವದಲ್ಲಿ ಭೀತಿಯನ್ನು ಹರಡುತ್ತಿರುವ ಈ ಹೊಸ ರೂಪಾಂತರದ ಕೊರೊನಾ ವಿರುದ್ಧ ಹೋರಾಡಲು ಭಾರತದಲ್ಲಿ ವೇಗದಲ್ಲಿ ಸಿದ್ಧತೆಗಳು ನಡೆಯುತ್ತಿವೆ. ಕೊರೊನಾ ಎದುರಿಸಲು ಕೇಂದ್ರ ಮೂರು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡಿದೆ....

ನನಗೆ ಬಿಜೆಪಿ ಮಾತೃ ಪಕ್ಷ. 2023 ರ ವಿಧಾನಸಭಾ ಚುನಾವಣೆಗೆ ಚನ್ನಪಟ್ಟಣದಿಂದ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತೇನೆ ಎಂದು ಬಿಜೆಪಿ ಮುಖಂಡ, ಮಾಜಿ ಸಚಿವ ಸಿ.ಪಿ.ಯೋಗೇಶ್ವರ್...

ರಂಗಸ್ಥಳದಲ್ಲೇ ಹೃದಯಾಘಾತವಾಗಿ ಯಕ್ಷಗಾನ ಕಲಾವಿದ ಸಾವನ್ನಪ್ಪಿರುವ ಘಟನೆ ನಡೆದಿದೆ. ಕಟೀಲು ಮೇಳದ ಕಲಾವಿದ ಗುರುವಪ್ಪ ಬಾಯಾರು (58) ಮೃತ ಕಲಾವಿದ.ಆಸ್ಕರ್ ರೇಸ್ ನಲ್ಲಿ ಕಾಂತಾರ: ಖಚಿತಪಡಿಸಿದ ಹೊಂಬಾಳೆ...

ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ಗಮಕ ಕಲಾವಿದರಾದ ಹೊಸಹಳ್ಳಿ ಕೇಶವಮೂರ್ತಿ(88) ಅವರು, ಇಂದು ಮಧ್ಯಾಹ್ನ ತಮ್ಮ ಸ್ವಗೃಹದಲ್ಲಿ ನಿಧನರಾರು. ಶಿವಮೊಗ್ಗ ಸಮೀಪದ ಹೊಸಹಳ್ಳಿ ಗ್ರಾಮದಲ್ಲಿ ಜನಿಸಿದ ಕೇಶವಮೂರ್ತಿಯವರು,...

ಹಾಸನ ತಾಂತ್ರಿಕ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆದಿದ್ದು, ವಿದ್ಯಾರ್ಥಿಗಳ ಗಲಾಟೆಗೆ ಸಾರ್ವಜನಿಕರು ಆತಂಕಕ್ಕೊಳಗಾಗಿದ್ದಾರೆ. ತಕ್ಷಣ ಪೊಲೀಸರು ಸ್ಥಳಕ್ಕಾಗಮಿಸಿ ಲಾಠಿ ಬೀಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ. ಹಾಸನದ...

ಮೈಸೂರು ಜಿಲ್ಲೆಯ ಟಿ.ನರಸೀಪುರದಲ್ಲಿ ಚಿರತೆ ದಾಳಿಯ ಹಾವಳಿ ಮುಂದುವರೆದಿದೆ. ಕೆಲ ದಿನಗಳ ಹಿಂದೆ ಯುವತಿಯ ಮೇಲೆ ದಾಳಿ ನಡೆಸಲಾಗಿತ್ತು. ಯುವತಿ ಸಾವನ್ನು ಕೂಡ ಅಪ್ಪಿದ್ದಳು. ಭಾನುವಾರ ಮತ್ತೆ...

ರಾಜ್ಯದ ಗ್ರಾಮ ಪಂಚಾಯ್ತಿಗಳ ಚುನಾಯಿತ ಪ್ರತಿನಿಧಿಗಳ ಗೌರವಧನವನ್ನು ರಾಜ್ಯ ಸರ್ಕಾರ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ ಗ್ರಾಮ ಪಂಚಾಯ್ತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರ ಗೌರವಧನ ಹೆಚ್ಚಳ...

ವಸತಿ ನಿಲಯದಲ್ಲಿ ವಿದ್ಯಾರ್ಥಿ ನಿಯರ ಜೊತೆ ಅಸಭ್ಯವಾಗಿ ವರ್ತಿಸಿದ ಶಿಕ್ಷಕನಿಗೆ ವಿದ್ಯಾರ್ಥಿನಿಯರಿಂದಲೇ ಧರ್ಮದೇಟು ಬಿದ್ದ ಘಟನೆ ಮಂಡ್ಯ ನಡದಿದೆ. ಜಿಲ್ಲೆಯ ಶ್ರೀರಂಗಪಟ್ಟಣದ ಕಟ್ಟೇರಿ ಗ್ರಾಮದಲ್ಲಿನ ವಸತಿ ನಿಲಯದಲ್ಲಿ...

Copyright © All rights reserved Newsnap | Newsever by AF themes.
error: Content is protected !!