December 25, 2024

Newsnap Kannada

The World at your finger tips!

latestnews

ಉಡುಪಿ ಜಿಲ್ಲೆಯ ಪ್ರವಾಸಕ್ಕಾಗಿ ಬಂದಿದ್ದ ವಿದ್ಯಾರ್ಥಿಗಳನ್ನು ಶಿಕ್ಷನೊಬ್ಬ ಬೆತ್ತದಿಂದ ಅಮಾನವೀಯವಾಗಿ ಹೊಡೆದಿರುವ ಘಟನೆಯ ವಿಡಿಯೋ ಸೋಷಿಯಲ್​ ಮೀಡಿಯಾದಲ್ಲಿ ವೈರಲ್​​ ಆಗಿದೆ. ಈ ಘಟನೆ ಕುಂದಾಪುರ ಸಮೀಪದ ಆನೆಗುಡ್ಡ...

ಬೆಳಗಾವಿಯ ಕಿತ್ತೂರು ತಹಶೀಲ್ದಾರ್ ಸೇರಿ ಇಬ್ಬರು ಲೋಕಾಯುಕ್ತ ಬಲೆಗೆ ಬಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ನೀಡಿರುವ ದೂರುದಾರನ ತಂದೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಜಿಲ್ಲೆಯ ಕಿತ್ತೂರು ತಾಲೂಕಿನ ಖೋದಾನಪುರ...

ಮಹಾರಾಷ್ಟ್ರದಲ್ಲಿ ಕರ್ನಾಟಕದ ಬಸ್‍ಗಳಿಗೆ ಕಲ್ಲು ತೂರಾಟ ನಡೆಸಿ ಎಂಇಎಸ್ ಪುಂಡರು ಉದ್ಧಟತನ ಪ್ರದರ್ಶನ ಮಾಡುತ್ತಿದ್ದಾರೆ. ಬೆಳಗಾವಿ ಜಿಲ್ಲಾ ಪೊಲೀಸರ ಸೂಚನೆ ಮೇರೆಗೆ ಮಿರಜ್ ಮಾರ್ಗವಾಗಿ ಸಂಚರಿಸುವ ಎಲ್ಲಾ...

ನಾನು ಮದುವೆ ಆಗಬೇಕು ಹುಡುಗಿ ಹುಡುಕಿಕೊಡಿ ಎಂದು ಯುವಕನೊಬ್ಬ ನೇರವಾಗಿ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ಪತ್ರ ಬರೆದು ಕುತೂಹಲ ಮೂಡಿಸಿದ್ದಾನೆ. ಭದ್ರಾವತಿಯ ಹೊಸಮನೆ ಬಡಾವಣೆ...

ಹಿರಿಯ ನಟಿ ವಿನಯಾ ಪ್ರಸಾದ್ ಮನೆಯಲ್ಲಿ ಕಳ್ಳತನ ಮಾಡಿದ ಇಬ್ಬರು ಆರೋಪಿಗಳನ್ನು ಬೆಂಗಳೂರಿನ ನಂದಿನಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಅಯ್ಯಪ್ಪ ಅಲಿಯಾಸ್ ಮುರುಗ...

ಇನ್ನು ಮುಂದೆ ದೇಶದಾದ್ಯಂತ ವಿಶ್ವವಿದ್ಯಾಲಯಗಳು, ಪದವಿ ಕಾಲೇಜುಗಳಲ್ಲಿ ಧ್ಯಾನ ಮಾಡಿಸುವಂತೆ ಯುಜಿಸಿ ಎಲ್ಲಾ ವಿಶ್ವವಿದ್ಯಾಲಯಗಳು, ಪದವಿ ಕಾಲೇಜುಗಳು, ವಿದ್ಯಾಸಂಸ್ಥೆಗಳಿಗೆ ಸೂಚನೆ ನೀಡಿದೆ. ಕರ್ನಾಟಕ ಸರ್ಕಾರ ಶಾಲಾ-ಕಾಲೇಜುಗಳಲ್ಲಿ ಧ್ಯಾನ...

ಕಾಂಗ್ರೆಸ್ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ಹೃದಯಾಘಾತದಿಂದ ಇಂದು ಬೆಂಗಳೂರಿನಲ್ಲಿ ನಿಧನರಾದರು. ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆ ಬಂದಿದ್ದ ಶ್ರೀಶೈಲಪ್ಪ ಬಿದರೂರುಗೆ ಹೃದಯಾಘಾತವಾಗಿದೆ ಕೂಡಲೇ ಕಾರ್ಯಕರ್ತರು ಅವರನ್ನು...

ಮಂಗಳೂರಿನ ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ಆರೋಪಿ ಉಗ್ರ ಶಾರೀಕ್ ಗೆ ಅಸ್ಪತ್ರೆಯಲ್ಲಿ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಎಂಟು ಮಂದಿ ತಜ್ಞ ವೈದ್ಯರು ದಿನದ 24...

ಮೆರೆದ ಮರಾಠ ಮಹಾಸಂಘ ಪುಣೆಯಲ್ಲಿ ಕರ್ನಾಟಕ ರಾಜ್ಯ ಸಾರಿಗೆ ಬಸ್‌ಗೆ ಕಪ್ಪು ಮಸಿ ಬಳಿದು ಮರಾಠ ಮಹಾಸಂಘ ಪುಂಡಾಟ ಮೆರೆದ ಘಟನೆ ಜರುಗಿದೆ. ಪುಣೆ ಜಿಲ್ಲೆಯ ದೌಂಡ್‌ನಲ್ಲಿ...

ಉಡುಪಿ - ಮದುವೆಗೂ ಮುನ್ನ ರೋಸ್ ಸಮಾರಂಭದಲ್ಲಿ, ಕುಸಿದು ಬಿದ್ದು ಯುವತಿ ಸಾವು. ಕ್ರೈಸ್ತರ ಮದುವೆಯ ಮುನ್ನ ದಿನ ನಡೆಯುವ ರೋಸ್ ಕಾರ್ಯಕ್ರಮದಲ್ಲಿ ರಕ್ತದೊತ್ತಡ ಕಡಿಮೆಯಾಗಿ ಕುಸಿದುಬಿದ್ದು...

Copyright © All rights reserved Newsnap | Newsever by AF themes.
error: Content is protected !!