ಬೆಂಗಳೂರಿನ ಪಟ್ಟಣಗೆರೆಯಲ್ಲಿ ನಟ ಸತೀಶ್ ವಜ್ರ ಎಂಬಾತನನ್ನು ಕಳೆದ ರಾತ್ರಿ ಭೀಕರವಾಗಿ ಕೊಲೆ ಮಾಡಿದಮದ್ದೂರು ತಾಲೂಕಿನ ಬೆಸಗರಹಳ್ಳಿ ಗ್ರಾಮದ ಇಬ್ಬರು ಯುವಕರನ್ನು ಬಂಧಿಸಲಾಗಿದೆ. ಇದನ್ನು ಓದಿ -ಪ್ರಜ್ವಲ್...
latestnews
ಮೈಸೂರಿನ ಕೆಆರ್ ನಗರದ ಶಾಸಕ ಸಾ.ರಾ ಮಹೇಶ್ ಪತ್ನಿ 3 ದಶಕಗಳ ನಂತರ ಪರೀಕ್ಷೆ ಬರೆದು ಪಾಸಾಗಿದ್ದಾರೆ. ಇದನ್ನು ಓದಿ -ಪ್ರಜ್ವಲ್ ರೇವಣ್ಣ ಆಯ್ಕೆ ಅಸಿಂಧು: ಜೂನ್...
ವಿಚಾರಣೆ ವೇಳೆ ಸಾಕ್ಷ್ಯ ನುಡಿದ ಅರ್ಜಿದಾರ ಜಿ. ದೇವರಾಜೇಗೌಡಬೇನಾಮಿಗಳ ಹೆಸರಿನಲ್ಲಿ ಆಸ್ತಿ ಸಂಪಾದನೆ ಮಾಡಿದ ಪ್ರಜ್ವಲ್ ರೇವಣ್ಣ: ಆರೋಪ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಆಯ್ಕೆಯನ್ನು ಅಸಿಂಧುಗೊಳಿಸಲು...
ಪರೀಕ್ಷೆಯಲ್ಲಿ ಫೇಲ್ ಮೂವರು ವಿದ್ಯಾರ್ಥಿಗಳು ಆತ್ಮಹತ್ಯೆ: ಫಸ್ಟ್ ಕ್ಲಾಸ್ನಲ್ಲಿ ಪಾಸ್ ಆದರೂ ಮತ್ತೊಬ್ಬಾಕೆ ಸಾವು ಇದನ್ನು ಓದಿ -ಮೈಸೂರು ರೈಲು ನಿಲ್ದಾಣ ವಿಸ್ತರಣೆ: 395. 73 ಕೋಟಿ...
ಮೈಸೂರಿನ ಕೇಂದ್ರ ರೈಲು ನಿಲ್ದಾಣವನ್ನು 395.73 ಕೋಟಿ ರು ವೆಚ್ಚದಲ್ಲಿ ವಿಸ್ತರಣೆ ಮಾಡಲು ಯೋಜಿಸಲಾಗಿದೆ ಎಂದು ಸಂಸದ ಪ್ರತಾಪ ಸಿಂಹ ತಿಳಿಸಿದರು. ಇದನ್ನು ಓದಿ -CET ಪರೀಕ್ಷೆಯಲ್ಲಿ...
ವೃತ್ತಿ ಶಿಕ್ಷಣ ಕೋರ್ಸ್ ಗಳ ಪ್ರವೇಶಾತಿಗೆ ನಡೆಸುವ ಪರೀಕ್ಷೆಯಲ್ಲಿ ಮೊಬೈಲ್ ತೆಗೆದುಕೊಂಡು ಹೋಗಿದ್ದ ಈ ವಿದ್ಯಾರ್ಥಿ, ಪ್ರಶ್ನೆಗಳಿಗೆ ಗೂಗಲ್ನಲ್ಲೇ ಉತ್ತರ ಹುಡುಕುತ್ತಿರುವ ವೇಳೆ ಸಿಕ್ಕಿಬಿದ್ದಿದ್ದಾನೆ. ಇದನ್ನು ಓದಿ...
ಮಂಡ್ಯದ ಮದ್ದೂರು ಮೂಲದ ಸ್ಯಾಂಡಲ್ವುಡ್ ಯುವ ನಟ ಸತೀಶ್ ವಜ್ರ ಚಾಕುನಿಂದ ಇರಿದು ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಆರ್.ಆರ್ ನಗರ ಠಾಣಾ ವ್ಯಾಪ್ತಿಯ ಪಟ್ಟಣಗೆರೆಯಲ್ಲಿ ಜರುಗಿದೆ....
ಹೈಲೆಟ್ - ದಕ್ಷಿಣ ಕನ್ನಡಕ್ಕೆ ಮೊದಲ ಸ್ಥಾನ ವಿಜ್ಞಾನ ವಿಭಾಗದಲ್ಲಿ 1,52,525 ವಿದ್ಯಾರ್ಥಿಗಳು ಉತೀರ್ಣರಾಗಿದ್ದಾರೆಗಣಿತದಲ್ಲಿ 14,200, ವಿದ್ಯಾರ್ಥಿಗಳು ಔಟ್ ಆಫ್ ಔಟ್ ಅಂಕ 2021-22 ಸಾಲಿನ ದ್ವಿತೀಯ...
ಜುಲೈ 18ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಈವೆರೆಗೆ ರಾಷ್ಟ್ರಪತಿ ಚುನಾವಣೆಗೆ 11 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಅವರಲ್ಲಿ ದಾಖಲೆಗಳ ಕೊರತೆಯಿಂದಾಗಿ ಓರ್ವ ಅಭ್ಯರ್ಥಿಯ ನಾಮಪತ್ರವನ್ನು ತಿರಸ್ಕರಿಸಲಾಗಿದೆ. ಇದನ್ನು...