December 22, 2024

Newsnap Kannada

The World at your finger tips!

Lokayuktha Raid

ಹನೂರು : ತಾಲೂಕಿನ ಕ್ಷೇತ್ರ ಶಿಕ್ಷಣಧಿಕಾರಿ ಶಿವರಾಜು ಮತ್ತು ಸಿಆರ್ ಪಿ ಮುನಿರಾಜು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ನಿವೃತ್ತ ಶಿಕ್ಷಕ ವಿಜಯ್ ಕುಮಾರ್...

ಕಲಬುರಗಿ : ಬುಧವಾರ ತಡರಾತ್ರಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಜಿಲ್ಲಾ ಕಚೇರಿಯ ಇಬ್ಬರು ಆಹಾರ ಸುರಕ್ಷತಾ ಅಧಿಕಾರಿಗಳು ಲಂಚ ಪಡೆಯುತ್ತಿದ್ದು , ಲೋಕಾಯುಕ್ತರ ಬಲೆಗೆ‌...

ಬೆಂಗಳೂರು : ಬೆಳ್ಳಂಬೆಳಗ್ಗೆ ಸಿಲಿಕಾನ್ ಸಿಟಿ ಬೆಂಗಳೂರು (Bengaluru), ಮಂಡ್ಯ, ರಾಮನಗರ, ಬಳ್ಳಾರಿ ಸೇರಿದಂತೆ 30 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ (Lokayukta Raid) ನಡೆಸಿದ್ದಾರೆ. ರಾಜ್ಯಾದ್ಯಂತ...

ಬೆಂಗಳೂರು : ಬೆಂಗಳೂರು ಸೇರಿ ರಾಜ್ಯದ 63 ಕಡೆ ಮಂಗಳವಾರ ಬೆಳ್ಳಂಬೆಳಗ್ಗೆ 13 ಅಧಿಕಾರಿಗಳ ಮನೆಗಳ ಮೇಲೆ ದಾಳಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಸುಮಾರು 200ಕ್ಕೂ...

ಹುಬ್ಬಳ್ಳಿ : ನಿವೃತ್ತ ಶಿಕ್ಷಕರೊಬ್ಬರ ಪಿಂಚಣಿಗಾಗಿ ಕುಂದಗೋಳ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಯೊಬ್ಬರು 8 ಸಾವಿರ ರು ಲಂಚ ಪಡೆಯುವಾಗ ಶನಿವಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕುಂದಗೋಳ ತಾಲೂಕಿನ...

ಬೆಂಗಳೂರು : ಚೆಕ್‍ನಲ್ಲಿ 3.5 ಲಕ್ಷ ರೂ. ಲಂಚ ಪಡೆಯುತ್ತಿದ್ದ ವಸಂತ್ ದಾಸನಪುರದ ಕಂದಾಯ ನಿರೀಕ್ಷಕ ಮತ್ತು ಖಾಸಗಿ ಚಾಲಕನೊಬ್ಬನನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ಅಧಿಕಾರಿಯನ್ನು...

ಶ್ರೀರಂಗಪಟ್ಟಣ : 40 ಸಾವಿರ ರು ಲಂಚ ಪಡೆಯುವಾಗ ಲೋಕಾಯುಕ್ತ ಪೋಲಿಸರ ಬಲೆಗೆ ಮಳವಳ್ಳಿ ಪುರಸಭೆಯ ಸಮುದಾಯ ವ್ಯವಹಾರ ಅಧಿಕಾರಿಯೊಬ್ಬರು ಸಿಕ್ಕಿ ಬಿದ್ದಿದ್ದಾರೆ. ಅಧಿಕಾರಿ ಆರ್.ನಾಗೇಂದ್ರ ಶ್ರೀರಂಗಪಟ್ಟಣ...

ದೇವನಹಳ್ಳಿ: ಲೋಕಾಯುಕ್ತ ದಾಳಿಗೆ ಒಳಗಾಗಿ ಕೋಟ್ಯಾಂತರ ಆಸ್ತಿ , ಹಣ ವಾಹನ ಹೊಂದಿದ್ದ ದೇವನಹಳ್ಳಿ ತಹಶೀಲ್ದಾರ್ ಶಿವ ರಾಜ್ ಅವರನ್ನು ಸರ್ಕಾರ ಅಮಾನತ್ತುಗೊಳಿಸಿದೆ. ತಹಶೀಲ್ದಾರ್ ಕೆ.ಶಿವರಾಜ್ ಕಳೆದ...

ಶಿವಮೊಗ್ಗ : ಖಾತೆ ಬದಲಾವಣೆಗೆ 30 ಸಾವಿರ ರು ಲಂಚ ಸ್ವೀಕರಿಸುವ ಮುನ್ನ ಹೊಳೆ ಹೊನ್ನೂರು ಉಪ ತಹಶೀಲ್ದಾರ್ ಹಾಗೂ ಮಾಧ್ಯವರ್ತಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ....

ತುಮಕೂರು : 1ಲಕ್ಷ ರು ಲಂಚ ಪಡೆಯುವ ವೇಳೆ KPTCL ಚೀಫ್ ಎಂಜಿನಿಯರ್ ವೊಬ್ಬರು ತುಮಕೂರಿನಲ್ಲಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. KPTCL ಚೀಫ್ ಎಂಜಿನಿಯರ್ ನಾಗರಾಜನ್ ಅವರನ್ನು...

Copyright © All rights reserved Newsnap | Newsever by AF themes.
error: Content is protected !!