lokayuktha

ಲಂಚ ಪಡೆಯುತ್ತಿದ್ದ ವೇಳೆ ಮಳವಳ್ಳಿ ಎಪಿಎಂಸಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಲಂಚ ಪಡೆಯುತ್ತಿದ್ದ ವೇಳೆ ಮಳವಳ್ಳಿ ಎಪಿಎಂಸಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಲಂಚ ಪಡೆಯುತ್ತಿದ್ದ ಮಳವಳ್ಳಿ ಎಪಿಎಂಸಿ ಕಾರ್ಯದರ್ಶಿ ಸಾಕಮ್ಮ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮಂಡ್ಯದ ಮಳವಳ್ಳಿ ಎಪಿಎಂಸಿ ಕಾರ್ಯದರ್ಶಿ ಸಾಕಮ್ಮ ಗೋದಾಮಿಗೆ ಅನುಮತಿ ನೀಡಲು ಕಲ್ಕುಳಿ ಆನಂದ್ ಎಂಬುವವರಿಂದ… Read More

March 21, 2023

ಬೆಂಗಳೂರಿನಲ್ಲಿ 18 ಸಾವಿರ ಲಂಚ ಸ್ವೀಕಾರ : ಲೋಕಾಯುಕ್ತ ಬಲೆಗೆ ಹೆಲ್ತ್ ಇನ್ಸ್ ಪೆಕ್ಟರ್

ಬೆಂಗಳೂರಿನಲ್ಲಿ 18,000 ಲಂಚವನ್ನು ಸ್ವೀಕರಿಸುತ್ತಿದ್ದ ವೇಳೆಯಲ್ಲಿಯೇ ಹೆಲ್ತ್ ಇನ್ಸ್ ಪೆಕ್ಟರ್ ಒಬ್ಬರು ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಬೆಂಗಳೂರಿನ ಸಿವಿ ರಾಮನ್ ನಗರದ ಬಿಬಿಎಂಪಿ ಕಚೇರಿಯಲ್ಲಿನ ಹೆಲ್ತ್ ಇನ್ಸ್… Read More

March 4, 2023

ಕೆಎಸ್‌ಡಿಎಲ್‌ ಅಧ್ಯಕ್ಷ ಸ್ಥಾನಕ್ಕೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ರಾಜೀನಾಮೆ

ವಿಧಾನಸಭಾ ಚುನಾವಣೆಯ ಸಿದ್ದತೆ ಮಾಡಿಕೊಳ್ಳುತ್ತಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಲೋಕಾಯುಕ್ತ ಶಾಕ್ ನೀಡಿದೆ. ಭ್ರಷ್ಟಾಚಾರ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ರಾಜ್ಯ ಸರ್ಕಾರಕ್ಕೆ ಭಾರೀ ಮುಜುಗರವಾಗಿದೆ.… Read More

March 3, 2023

ಶಾಸಕ ವಿರೂಪಾಕ್ಷಪ್ಪ ಪುತ್ರ 40 ಲಕ್ಷ ರು ಲಂಚ ಸ್ವೀಕಾರದ ವೇಳೆ ಲೋಕಾಯುಕ್ತ ಬಲೆಗೆ

ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ್ ವಿರುಪಾಕ್ಷಪ್ಪನ ಪುತ್ರನನ್ನು 40 ಲಕ್ಷ ರು ಲಂಚ ಪಡೆಯುವ ವೇಳೆ ಲೋಕಾಯುಕ್ತ ಪೋಲಿಸರು ಬಂಧಿಸಿದ್ದಾರೆ. ಟೆಂಡರ್ ಕೊಡಿಸಲು ಲಂಚಕ್ಕೆ ಬೇಡಿಕೆ ಇಟ್ಟು,… Read More

March 2, 2023

ಕೋಲಾರದ ‘DFO’ ನಿವಾಸ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಕೋಲಾರ ಡಿಎಫ್‌ಒ ನಿವಾಸ ಹಾಗೂ ಕಚೇರಿಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆ ಕೋಲಾರ ಡಿಎಫ್‌ಒ ವೆಂಕಟೇಶ್ ಮನೆ ಕಚೇರಿ… Read More

February 10, 2023

ಲಂಚ ಸ್ವೀಕಾರ : ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕಿ ಲೋಕಾಯುಕ್ತ ಬಲೆಗೆ

8,000 ರೂಪಾಯಿ ಲಂಚ ಪಡೆಯುವಾಗ ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲಾ ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಹಾಯಕ… Read More

February 8, 2023

‘ಅಂಬೇಡ್ಕರ್ ಅಭಿವೃದ್ಧಿ ನಿಗಮ’ದ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ

ಲಂಚ ಪಡೆಯುವ ವೇಳೆ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಮಡಿಕೇರಿಯಲ್ಲಿ ನಡೆದಿದೆ. ಮಡಿಕೇರಿಯ ರೇಸ್ ಕೋರ್ಸ್ ರಸ್ತೆಯಲ್ಲಿರುವ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಕಚೇರಿಯಲ್ಲಿ ಇಬ್ಬರು… Read More

February 6, 2023

ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಕ್ಕೆ ದೂರು -7 ಕೇಸ್ ದಾಖಲು

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬೆಂಗಳೂರು ದಕ್ಷಿಣ ಜಿಲ್ಲಾ ಘಟಕದ ಅಧ್ಯಕ್ಷ ಎನ್.ಆರ್. ರಮೇಶ್ ಲೋಕಾಯುಕ್ತಕ್ಕೆ ದಾಖಲೆ ಸಮೇತ ದೂರು ನೀಡಿದ್ದಾರೆ. 10 ಬೃಹತ್ ಹಗರಣಗಳ ಬಗ್ಗೆ… Read More

February 2, 2023

2 ಸಾವಿರ, ಮದ್ಯದ ಬಾಟಲಿ ಸ್ವೀಕರಿಸುತ್ತಿದ್ದ ವೇಳೆ ಸರ್ವೇಯರ್ ಲೋಕಾಯುಕ್ತ ಬಲೆಗೆ

ಮಡಿಕೇರಿಯಲ್ಲಿ ವ್ಯಕ್ತಿಯೊಬ್ಬರಿಂದ 2 ಸಾವಿರ ರು ನಗದು ಮತ್ತು 1 ಬಾಟಲಿ ಮದ್ಯ ಸ್ವೀಕರಿಸುತ್ತಿದ್ದ ಸಂದರ್ಭ ಮಡಿಕೇರಿ ಸರ್ವೇ ಇಲಾಖೆ ಅಧಿಕಾರಿಯನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.… Read More

January 24, 2023

2 ಲಕ್ಷ ರು ಲಂಚ ಪಡೆಯುವ ವೇಳೆ ಕಿತ್ತೂರು ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ; 10 ಲಕ್ಷ ನಗದು ಜಪ್ತಿ

ಜಮೀನು ಖಾತೆ ಬದಲಾವಣೆ ಮಾಡಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕಿತ್ತೂರು ತಹಶೀಲ್ದಾರ್ ಮತ್ತು ಗುಮಾಸ್ತ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಸಿಕ್ಕಿಬಿದ್ದಿದ್ದಾರೆ. ವ್ಯಕ್ತಿಯೋರ್ವರಿಂದ 2 ಲಕ್ಷ ರು ಸ್ವೀಕರಿಸುವಾಗಲೇ… Read More

November 26, 2022