madikeri

ಕೋವಿಡ್ ಹೆಚ್ಚಳ :60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯ

ಕೋವಿಡ್ ಹೆಚ್ಚಳ :60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯ

ಮಡಿಕೇರಿ : ಕೊರೊನಾ ರೂಪಾಂತರಿ ಬಗ್ಗೆ ಯಾರೂ ಕೂಡ ಆತಂಕಪಡಬೇಕಿಲ್ಲ. ಆದರೆ ಇಂದಿನಿಂದಲೇ 60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯ ಮಾಡಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್… Read More

December 18, 2023

ಕಾವೇರಿ ನದಿ ವ್ಯಾಪ್ತಿಯ ಜಿಲ್ಲೆಗಳಲ್ಲಿ ಶೇ 35 ರಷ್ಟು ಮಳೆ ಕೊರತೆ : ಕಾದಿವೆ ಆಘಾತಕಾರಿ ದಿನಗಳು

ಮಡಿಕೇರಿ : ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಪ್ರತಿಭಟನೆಗಳು ಮುಂದುವರೆದಿವೆ. ಜೊತೆಗೆ ನಾಳೆ ಕರ್ನಾಟಕ ಬಂದ್ ಗೂ ಕರೆ ನೀಡಿದ ಬೆನ್ನಲ್ಲೇ ಕಾವೇರಿ ಹಾಗೂ ಅದರ… Read More

September 28, 2023

ಕಾಡಾನೆ ಹಾವಳಿ ನಿಯಂತ್ರಣಕ್ಕೆ ಶಾಶ್ವತ ಕ್ರಮ: ಈಶ್ವರ ಖಂಡ್ರೆ

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಕಾಡಾನೆ ಹಾವಳಿಯನ್ನು ಶಾಶ್ವತವಾಗಿ ತಡೆಯಲು ಉನ್ನತ ಮಟ್ಟದ ತಜ್ಞರ ವರದಿ ತರಿಸಿಕೊಂಡು ಕಾಡಾನೆ ಹಾವಳಿ ನಿಯಂತ್ರಣಕ್ಕೆ ಅಗತ್ಯ ಕ್ರಮ ವಹಿಸಲಾಗುವುದು ಎಂದು… Read More

August 26, 2023

ಕೊಡಗಿನಲ್ಲಿ ಮಳೆ ಅಬ್ಬರ : ಮಂಗಳವಾರವೂ ಶಾಲಾ – ಕಾಲೇಜುಗಳಿಗೆ ರಜೆ

ಮಡಿಕೇರಿ : ಕೊಡಗಿನಾದ್ಯಂತ ಭಾರೀ ಗಾಳಿ ಮಳೆ ಸುರಿಯುತ್ತಿರುವ ಹಿನ್ನೆಲೆ ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯು ಕಾಲೇಜುಗಳಿಗೆ ಮಂಗಳವಾರವೂ ರಜೆ ಘೋಷಣೆ ಮಾಡಲಾಗಿದೆ. ಪರೀಕ್ಷೆ ಹಿನ್ನೆಲೆಯಲ್ಲಿ ಪದವಿ… Read More

July 24, 2023

ಕೊಡಗಿನಲ್ಲಿ ವರುಣಾರ್ಭಟ

ಜಲಾಶಯಗಳಿಗೆ ಒಳ ಹರಿವಿನ ಹೆಚ್ಚಳ ಕೊಡಗಿನಲ್ಲಿ ಇಂದೂ ಸಹ ಶಾಲಾ - ಕಾಲೇಜ್ ಗೆ ರಜೆ ಭಾಗಮಂಡಲ- ಮಡಿಕೇರಿ- ವಿರಾಜಪೇಟೆ ಸಂಪರ್ಕ ಕಡಿ ತ ಮಡಿಕೇರಿ :… Read More

July 6, 2023

ಕೊಡಗಿನಲ್ಲಿ ನಿವೃತ್ತ ಎಸ್ಪಿ ಪುತ್ರನಿಂದ ವರ್ತಕನ ಮೇಲೆ ಫೈರಿಂಗ್

ನಿವೃತ ಎಸ್ಪಿ ಪುತ್ರನೊಬ್ಬ ವರ್ತಕನ ಮೇಲೆ ರಿವಾಲ್ವಾರ್‌ನಿಂದ ಮೂರು ಸುತ್ತು ಗುಂಡು ಹಾರಿಸಿದ ಘಟನೆ ವಿರಾಜಪೇಟೆ ತಾಲ್ಲೂಕಿನ ಅಮ್ಮತಿ ಗ್ರಾಮದಲ್ಲಿ ನಡೆದಿದೆ. ರಂಜನ್ ಚಿಣ್ಣಪ್ಪ ಎಂಬಾತ ಗುಂಡು… Read More

April 22, 2023

50 ಸಾವಿರ ಲಂಚ ಸ್ವೀಕಾರ : ಮಡಿಕೇರಿಯ ‘ಡಿಸಿಎಫ್’ ಲೋಕಾಯುಕ್ತ ಬಲೆಗೆ

ತನ್ನ ಅಧೀನ ಅಧಿಕಾರಿಯಿಂದ 50 ಸಾವಿರ ಲಂಚ ಪಡೆಯುತ್ತಿದ್ದ ಸಾಮಾಜಿಕ ಅರಣ್ಯ ವಿಭಾಗದ ಡಿಸಿಎಫ್ ಪೂರ್ಣಿಮಾ ಲೋಕಾಯುಕ್ತ ಬಲೆಗೆ ಹಾಕಿದೆ. ಇಲಾಖೆಯಿಂದ 1.60 ಲಕ್ಷ ವೆಚ್ಚದಲ್ಲಿ 2… Read More

March 9, 2023

ಮೀನು ಹಿಡಿಯಲು ತೆರಳಿದ್ದ ಅಣ್ಣ, ತಮ್ಮ ಕಾವೇರಿ ನದಿಯಲ್ಲಿ ಮುಳುಗಿ ಸಾವು

ಮೀನು ಹಿಡಿಯಲು ತೆರಳಿದ್ದ ಬಾಲಕರು ಕಾವೇರಿ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಕೂಡ್ಲೂರು ಗ್ರಾಮದಲ್ಲಿ ನಡೆದಿದೆ. ಪೃಥ್ವಿ (7), ಪ್ರಜ್ವಲ್ (4)… Read More

February 12, 2023

‘ಅಂಬೇಡ್ಕರ್ ಅಭಿವೃದ್ಧಿ ನಿಗಮ’ದ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ

ಲಂಚ ಪಡೆಯುವ ವೇಳೆ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಮಡಿಕೇರಿಯಲ್ಲಿ ನಡೆದಿದೆ. ಮಡಿಕೇರಿಯ ರೇಸ್ ಕೋರ್ಸ್ ರಸ್ತೆಯಲ್ಲಿರುವ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಕಚೇರಿಯಲ್ಲಿ ಇಬ್ಬರು… Read More

February 6, 2023

2 ಸಾವಿರ, ಮದ್ಯದ ಬಾಟಲಿ ಸ್ವೀಕರಿಸುತ್ತಿದ್ದ ವೇಳೆ ಸರ್ವೇಯರ್ ಲೋಕಾಯುಕ್ತ ಬಲೆಗೆ

ಮಡಿಕೇರಿಯಲ್ಲಿ ವ್ಯಕ್ತಿಯೊಬ್ಬರಿಂದ 2 ಸಾವಿರ ರು ನಗದು ಮತ್ತು 1 ಬಾಟಲಿ ಮದ್ಯ ಸ್ವೀಕರಿಸುತ್ತಿದ್ದ ಸಂದರ್ಭ ಮಡಿಕೇರಿ ಸರ್ವೇ ಇಲಾಖೆ ಅಧಿಕಾರಿಯನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.… Read More

January 24, 2023