MANDYA

ಮಂಡ್ಯದಲ್ಲಿ ಕಾಲೇಜು ವಿದ್ಯಾರ್ಥಿನಿಗೆ ತಾಳಿ ಕಟ್ಟಿದ ಯುವಕ..!

ಮಂಡ್ಯದಲ್ಲಿ ಕಾಲೇಜು ವಿದ್ಯಾರ್ಥಿನಿಗೆ ತಾಳಿ ಕಟ್ಟಿದ ಯುವಕ..!

ಮಂಡ್ಯದ ಮೈಸೂರು ಬೆಂಗಳೂರು ಹೆದ್ದಾರಿಯಲ್ಲಿರುವ ರೋಟರಿ ಕಾಲೇಜು ಮುಂಭಾಗದ ನಡುರಸ್ತೆಯಲ್ಲಿ ಕಾಲೇಜು ಹುಡುಗಿಗೆ ಹುಡುಗನೊಬ್ಬ ತಾಳಿಕಟ್ಟಿದ ಘಟನೆ ನಡೆದಿದೆ. ಫೆ.14 ವ್ಯಾಲೆಂಟೆನ್ಸ್‌ ಡೇ ಹತ್ತಿರವಾಗುತ್ತಿದ್ದಂತೆ ಮಂಡ್ಯ ಜಿಲ್ಲೆಯಲ್ಲಿ… Read More

February 8, 2023

ವಿಕಲಚೇತನ ಮಕ್ಕಳಿಗೆ ವೈದ್ಯಕೀಯ ಮೌಲ್ಯಾಂಕನ ಶಿಬಿರ

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಸಮಗ್ರ ಶಿಕ್ಷಣ ಕರ್ನಾಟಕ ,ಕ್ಷೇತ್ರ ಸಮನ್ವಯಾಧಿಕಾರಿ ಕಚೇರಿ ಹಾಗೂ ಅಲಿಮ್ಕೊ ಸಂಸ್ಥೆ ಸಹಯೋಗದೊಂದಿಗೆ ಮಂಡ್ಯದ ಉತ್ತರ ವಲಯ ಕ್ಷೇತ್ರ ಸಮನ್ವಯಾಧಿಕಾರಿ… Read More

January 13, 2023

ನಾಗಮಂಗಲ ತಾಲೂಕು ಆಫೀಸ್. ಗುಮಾಸ್ತೆ. ಉಮಾ ಅಮಾನತ್ತು

ನಾಗಮಂಗಲ ತಾಲೂಕು ಕಚೇರಿ ದ್ವಿತೀಯ ದರ್ಜೆ ಸಹಾಯಕಿ ಶ್ರೀಮತಿ ಎಸ್ ಎಂ ಉಮಾ ರವರನ್ನು ಅಮಾನತ್ತು ಗೊಳಿಸಿ, ಮಂಡ್ಯ ಜಿಲ್ಲಾಧಿಕಾರಿ ಡಾ. ಎಚ್ ಎನ್ ಗೋಪಾಲಕೃಷ್ಣ ಆದೇಶಿಸಿದ್ದಾರೆ.… Read More

January 7, 2023

ನಾಳೆ ಮಂಡ್ಯಕ್ಕೆ ಅಮಿತ್ ಶಾ: ರೈತರ ಆಕ್ರೋಷಕ್ಕೆ ಬೆದರಿ ಕಾರ್ಯಕ್ರಮ ದಿಢೀರ್ ಬದಲಾವಣೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ನಾಳೆ ಮಂಡ್ಯಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ಈಗಾಗಲೇ ಸಿದ್ಧತೆ ಕೂಡ ಅಂತಿಮ ಹಂತದಲ್ಲಿದೆ. ಈ ನಡುವೆ ಸರ್ಕಾರಗಳ ವಿರುದ್ಧ ರೈತರ ಆಕ್ರೋಶ… Read More

December 29, 2022

ಕೆ ಆರ್ ಪೇಟೆಯಲ್ಲಿ ಜನರಿಗೆ ಬೇಕಾಬಿಟ್ಟಿ ಬಿಂದಿಗೆ ಎಸೆದ ಜೆಡಿಎಸ್ ನಾಯಕರು, ಕಾರ್ಯಕರ್ತರು

ಕೆಆರ್ ಪೇಟೆಯಲ್ಲಿ ಪಂಚರತ್ನ ಯಾತ್ರೆಯ ವೇಳೆ ಜೆಡಿಎಸ್ ನಾಯಕರು ಸ್ಟೀಲ್ ಬಿಂದಿಗೆಗಳನ್ನು ಮಹಿಳೆಯರಿಗೆ ಉಡುಗೊರೆ ನೀಡುವಾಗ ಗೌರವಯುತವಾಗಿ ಕೊಡದೆ ಬಿಂದಿಗೆಗಳನ್ನು ಕಾರ್ಯಕರ್ತರು ಮೂಲಕ ಬೇಕಾಬಿಟ್ಟಿ ಜನರತ್ತ ಎಸೆದಿದ್ದಾರೆ.… Read More

December 26, 2022

ಹಳೇ ಮೈಸೂರು ಭಾಗದ ಮೇಲೆ ಬಿಜೆಪಿ ಕಣ್ಣು. ಡಿ.30ಕ್ಕೆ ಮಂಡ್ಯದಲ್ಲಿ ಅಮಿತ್‌ ಶಾ ಸಮಾವೇಶ

ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಗೆಲ್ಲಿಸುವ ಬಗ್ಗೆ ಪಣ ತೊಟ್ಟಿರುವ ರಾಜ್ಯ ನಾಯಕರು ಡಿ.30ಕ್ಕೆ ಮಂಡ್ಯದಲ್ಲಿ ಸಮಾವೇಶ ಆಯೋಜಿಸಿದ್ದಾರೆ ಮಂಡ್ಯ ಜಿಲ್ಲೆಯಲ್ಲಿ 5 ರಿಂದ 6 ಕ್ಷೇತ್ರಗಳನ್ನು… Read More

December 24, 2022

ಮಂಡ್ಯ: ವಸತಿನಿಲಯದಲ್ಲಿ ಶಿಕ್ಷಕನ ಅಸಭ್ಯ ವರ್ತನೆ – ಧರ್ಮದೇಟು ಹಾಕಿದ ವಿದ್ಯಾರ್ಥಿನಿಯರು

ವಸತಿ ನಿಲಯದಲ್ಲಿ ವಿದ್ಯಾರ್ಥಿ ನಿಯರ ಜೊತೆ ಅಸಭ್ಯವಾಗಿ ವರ್ತಿಸಿದ ಶಿಕ್ಷಕನಿಗೆ ವಿದ್ಯಾರ್ಥಿನಿಯರಿಂದಲೇ ಧರ್ಮದೇಟು ಬಿದ್ದ ಘಟನೆ ಮಂಡ್ಯ ನಡದಿದೆ. ಜಿಲ್ಲೆಯ ಶ್ರೀರಂಗಪಟ್ಟಣದ ಕಟ್ಟೇರಿ ಗ್ರಾಮದಲ್ಲಿನ ವಸತಿ ನಿಲಯದಲ್ಲಿ… Read More

December 15, 2022

ಗಾಳಿಯಲ್ಲಿ ಗುಂಡು ಹಾರಿಸಿದ ಅರಣ್ಯಾಧಿಕಾರಿಗಳು :ಮಚ್ಚಿನಿಂದ ಹಲ್ಲೆ ಮಾಡಿದ ಗಂಧಚೋರರು

ಗಂಧದ ಮರ ಕಡಿಯುತ್ತಿದ್ದವರನ್ನು ಹಿಡಿಯಲು ಅರಣ್ಯಾಧಿಕಾರಿಗಳು ಗಾಳಿಯಲ್ಲಿ ಫೈರಿಂಗ್ ಮಾಡಿದ್ದಾರೆ. ಈ ವೇಳೆ ಗಂಧಚೋರರು ಅರಣ್ಯ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿರುವ ಘಟನೆ ಮಂಡ್ಯ ಜಿಲ್ಲೆಯ… Read More

December 1, 2022

ಮೈಸೂರಲ್ಲಿ ಕ್ರೆಡಲ್ ಅಧಿಕಾರಿ ನಿಗೂಢ ಸಾವು : ಮೂರ್ಛೆ ಹೋದ ಪತ್ನಿ, ಪುತ್ರ

ಮೈಸೂರಿನ ಕ್ರೆಡಲ್ ಅಧಿಕಾರಿಯೊಬ್ಬರು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಬೋಗಾದಿ ನಿವಾಸಿದಲ್ಲಿ ನಡೆದಿದೆ. ಡಿ.ಕೆ.ದಿನೇಶ್ ಕುಮಾರ್ (50) ಮೃತ ಅಧಿಕಾರಿ. ತೀವ್ರವಾಗಿ ಅಸ್ವಸ್ಥಗೊಂಡಿರುವ ದಿನೇಶ್ ಪತ್ನಿ ಆಶಾ… Read More

November 29, 2022

ಕ್ರಿಮಿನಾಶಕ ಮಿಶ್ರಿತ ನೀರು ಸೇವಿಸಿ ಮಕ್ಕಳು ಸೇರಿ 15 ಮಂದಿ ಅಸ್ವಸ್ಥ : ಆಸ್ಪತ್ರೆಗೆ ದಾಖಲು

ವಿಷಪೂರಿತ ನೀರು ಕುಡಿದು ಮಕ್ಕಳು ಸೇರಿ 15 ಮಂದಿ ಅಸ್ವಸ್ಥಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಹೊಸಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಹೊಸಕೊಪ್ಪಲು ಗ್ರಾಮಕ್ಕೆ ಕಬ್ಬು ಕಟಾವಿಗಾಗಿ… Read More

November 28, 2022