MANDYA

ಒಕ್ಕಲಿಗರ ಮತಗಳು ಬಿಜೆಪಿಗೆ: ಆತಂಕ ಹೆಚ್ಚಿಸಿಕೊಂಡಿರುವ ಹೆಚ್ ಡಿ ಕೆ – ಸಿ.ಪಿ.ಯೋಗೇಶ್ವರ್

ಒಕ್ಕಲಿಗರ ಮತಗಳು ಬಿಜೆಪಿಗೆ: ಆತಂಕ ಹೆಚ್ಚಿಸಿಕೊಂಡಿರುವ ಹೆಚ್ ಡಿ ಕೆ – ಸಿ.ಪಿ.ಯೋಗೇಶ್ವರ್

ಕೆಂಪೇಗೌಡರ ಪ್ರತಿಮೆ ಅನಾವರಣದ ನಂತರ ರಾಜಕೀಯ ಚರ್ಚೆ ವಿಚಾರವಾಗಿ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ವಿರುದ್ಧ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಕಿಡಿಕಾರಿದ್ದಾರೆ. ರಾಮನಗರದಲ್ಲಿ ಸುದ್ದಿಗಾರರ… Read More

November 13, 2022

ಸೊಸೆ ಜಗಳಕ್ಕೆ ಬೇಸತ್ತು ಅತ್ತೆ , ಮಗ ಆತ್ಮಹತ್ಯೆ – ಬೆಂಗಳೂರಿನಲ್ಲಿ ದುರಂತ

ಕಾಲುಕೆದರಿ ಜಗಳವಾಡಿದ ಸೊಸೆ ಮಾತುಗಳಿಗೆ ನೊಂದು ಅತ್ತೆ ಹಾಗೂ ಗಂಡ (ಮಗ) ಇಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ರಾಜಗೋಪಾಲನಗರ ಪೊಲೀಸ್​ ಠಾಣೆ ವ್ಯಾಪ್ತಿಯ ಹೆಗ್ಗನಹಳ್ಳಿ ಕ್ರಾಸ್​… Read More

November 13, 2022

ನನ್ನನ್ನು ರಾಜಕೀಯವಾಗಿ ಮುಗಿಸಲು ನಿಖಿಲ್‍ರನ್ನು ಬಲಿ ಕೊಟ್ರು- ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ

ಜಿಲ್ಲೆಯ ಜೆಡಿಎಸ್ ನಾಯಕರು ನನ್ನ ಮಟ್ಟ ಹಾಕಲು ನಿಖಿಲ್ ಕುಮಾರಸ್ವಾಮಿ ಅವರನ್ನು ಮಂಡ್ಯದಲ್ಲಿ ಬಲಿಕೊಟ್ಟಿದ್ದಾರೆ ಎಂದು ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡಹೇಳಿದರು. ನಿಖಿಲ್ ಅವರನ್ನು ಮಂಡ್ಯಗೆ ತರುವ ಯೋಚನೆ… Read More

November 12, 2022

ಸಿನಿಮಾ ಮಾದರಿಯಲ್ಲಿ ಎಂಟ್ರಿಕೊಟ್ಟು ಪತಿಯ 2ನೇ ಮದುವೆ ನಿಲ್ಲಿಸಿದ ಮೊದಲ ಪತ್ನಿ !

ಮಹಿಳೆಯೊಬ್ಬರು ತಮಗೆ ಮೋಸ ಆಗಿದೆ ಎಂದು ಆರೋಪಿಸಿ ಸಿನಿಮಾ ​ಮಾದರಿಯಲ್ಲಿ ಮದುವೆ ಸಮಾರಂಭಕ್ಕೆ ನುಗ್ಗಿ ಎರಡನೇ ಮದುವೆ ನಿಲ್ಲಿಸಿದ ಘಟನೆ ಬೂವನಹಳ್ಳಿ ಬಳಿಯ ಕಲ್ಯಾಣ ಮಂಟಪದಲ್ಲಿ ನಡೆದಿದೆ.… Read More

November 11, 2022

ನಾಗಮಂಗಲದಲ್ಲಿ ದೇವಸ್ಥಾನದ ಕಳ್ಳತನ ತಪ್ಪಿಸಿದ ಸರ್ಪ – ನಾಗರಾಜನ ಮಹಿಮೆ

ಕಳ್ಳತನ ಮಾಡಲು ಪಕ್ಕಾ ಪ್ಲಾನ್ ಮಾಡಿಕೊಂಡು ದೇಗುಲಕ್ಕೆ ಎಂಟ್ರಿ ಕೊಟ್ಟಿದ್ದ ಇಬ್ಬರು ಕಳ್ಳರು ಸಿಸಿಟಿವಿ ಧ್ವಂಸ ಮಾಡಿ, ಒಳ ನುಸುಳಿ ದೇವಸ್ಥಾನ ಲೂಟಿ ಮಾಡಲು ಮುಂದಾದವರಿಗೆ ಶಾಕ್… Read More

November 11, 2022

ಶಿವಾನಂದಮೂರ್ತಿ ADC – ಐಶ್ವರ್ಯ ಮಂಡ್ಯ ಮೂಡಾ ಆಯುಕ್ತೆ ಸೇರಿ ಐವರು KAS ಅಧಿಕಾರಿಗಳ ನೇಮಕ

ಈಗಾಗಲೇ ವರ್ಗಾವಣೆಯಾಗಿ ಹುದ್ದೆಯ ನಿರೀಕ್ಷೆಯಲ್ಲಿ ಮಂಡ್ಯ ಮತ್ತು ಪಾಂಡವಪುರ ಉಪ ವಿಭಾಗಾಧಿಕಾರಿಗಳಿಗೆ ಸ್ಥಳ ನಿಯುಕ್ತಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮಂಡ್ಯ ನಗರಾಭಿವೃದ್ದಿ ಪ್ರಾಧಿಕಾರದ ಆಯುಕ್ತರಾಗಿ ಆರ್… Read More

November 10, 2022

ಮಂಡ್ಯದಲ್ಲಿ ಬಿಜೆಪಿಗೆ ನೆಲೆಯೇ ಇಲ್ಲ – ಜೆಡಿಎಸ್ ಮುಕ್ತ ಮಾಡಲು ಸಾದ್ಯವೆ : ನಿಖಿಲ್ ಕುಮಾರಸ್ವಾಮಿ

ಬಿಜೆಪಿಗೆ ಮಂಡ್ಯ ಜಿಲ್ಲೆಯಲ್ಲಿ ನೆಲೆಯೇ ಇಲ್ಲ, ಅವರು ಹೇಗೆ ಜೆಡಿಎಸ್ ಮುಕ್ತ ಮಾಡುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್‍ಗೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್… Read More

November 7, 2022

ನವೆಂಬರ್ ಅಂತ್ಯಕ್ಕೆ ಮದ್ದೂರು ಬೈಪಾಸ್ ಸಂಚಾರಕ್ಕೆ ಅವಕಾಶ

ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ರಸ್ತೆಯ ಮದ್ದೂರು ಬೈಪಾಸ್ ನವೆಂಬರ್ ಅಂತ್ಯಕ್ಕೆ ಸಂಚಾರಕ್ಕೆ ಲಭ್ಯವಾಗಲಿದೆ ಎಂದು ಸಂಸದ ಪ್ರತಾಪ್ ಸಿಂಹ ಮಾಹಿತಿ ನೀಡಿದ್ದಾರೆ. ಮದ್ದೂರು ಬೈಪಾಸ್ ಕೆಲಸ ಬಹುತೇಕ… Read More

November 3, 2022

9 ಐಎಎಸ್​ ಅಧಿಕಾರಿಗಳಿಗೆ ಸ್ಥಳ ನಿಯೋಜಿಸಿ ಸರ್ಕಾರ ಆದೇಶ : ಮಂಡ್ಯ – ಪಾಂಡವಪುರ ಎಸಿಗಳು ಎತ್ತಂಗಡಿ

9 ಐಎಎಸ್​ ಅಧಿಕಾರಿಗಳಿಗೆ ಸಹಾಯಕ ಆಯುಕ್ತರಾಗಿ ಸ್ಥಳ ನಿಯೋಜಿಸಿ ಸರ್ಕಾರ ಆದೇಶ ಹೊರಡಿಸಿದೆ. 9 ಐಎಎಸ್​ ಅಧಿಕಾರಿಗಳಿಗೆ ಸಹಾಯಕ ಆಯುಕ್ತ ಸ್ಥಳ ನಿಯೋಜಿಸಿ ಸರ್ಕಾರ ಆದೇಶ ಹೊರಡಿಸಿದೆ.ಟಿಎಸ್ಆರ್,… Read More

November 2, 2022

ಬೆಂಗಳೂರಲ್ಲಿ ಪ್ಲೈ ಓವರ್​ನಿಂದ ಬಿದ್ದು ಇಬ್ಬರು ಯುವಕರು ಸಾವು : ಮತ್ತೊಬ್ಬನಿಗೆ ಗಾಯ

ಡಿವೈಡರ್​​ಗೆ ಡಿಕ್ಕಿ ಹೊಡೆದು ಪ್ಲೈಓವರ್​​ ಕೆಳಗೆ ಬಿದ್ದು ಇಬ್ಬರು ಯುವಕರು ಸಾವನ್ನಪ್ಪಿದ ಘಟನೆ ಬೆಂಗಳೂರಿನ ಕೆಐಎಬಿ ಏರ್​ಪೋರ್ಟ್​​ ಎಲಿವೇಟೆಡ್ ರಸ್ತೆಯ ಪ್ಲೈ ಓವರ್​​ನಲ್ಲಿ ನಡೆದಿದೆ. ವಿಕ್ರಂ (28)… Read More

October 29, 2022