ಚಲಿಸುತ್ತಿರುವಾಗಲೇ ಏಕಾಏಕಿ ದ್ವಿಚಕ್ರ ವಾಹನ ಹೊತ್ತಿ ಉರಿದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ದರಸಗುಪ್ಪೆ ಬಳಿ ರಸ್ತೆಯಲ್ಲಿ ಶುಕ್ರವಾರ ಜರುಗಿದೆ...
MANDYA
ವರದಕ್ಷಿಣೆ ಕಿರುಕುಳದಿಂದ ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲೂಕಿನಲ್ಲಿ ಗೃಹಿಣಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿದ್ದಾರೆ ಮಂಡ್ಯದ ಜಿಲ್ಲೆ ಕೆ.ಅರ್.ಪೇಟೆ ತಾಲ್ಲೂಕು ಕಾರಿಗನಹಳ್ಳಿ ಗ್ರಾಮದಲ್ಲಿ ಈ ಘಟನೆ ಗೃಹಿಣಿ...
ಇನ್ನೊಂದು ವಾರದಲ್ಲಿ ಮಂಡ್ಯದಲ್ಲಿ ಭಾರಿ ರಾಜಕೀಯ ಬೆಳವಣಿಗೆಯಾಗಲಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಗೋ.ಮಧುಸೂಧನ್ ಶುಕ್ರವಾರ ಹೇಳಿದರು Join WhatsApp Group ಸುದ್ದಿಗಾರರ ಜೊತೆ ಮಾತನಾಡಿದ...
ಜಿಲ್ಲಾ ಬಿಜೆಪಿಯಲ್ಲಿ ಹೊಸ ಪರ್ವ ಆರಂಭವಾಗಿದೆ Join WhatsApp Group BJP ಇದನ್ನು ಓದಿ :ಮಂಡ್ಯದ KRS ಜಲಾಶಯದ ಒಳಹರಿವು ಹೆಚ್ಚಳ ಮಂಡ್ಯ ಜಿಲ್ಲಾ ಬಿಜೆಪಿಯ ನೂತನ...
ಮಂಡ್ಯ - ಕೋಮು ಸೌಹಾರ್ದತೆಯನ್ನು ಕದಡುತ್ತಿರುವ ಮತ್ತು ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಪ್ರಯತ್ನಿಸುತ್ತಿರುವ ಋಷಿಕುಮಾರ ಮತ್ತು ಪ್ರಮೋದ್ ಮುತಾಲಿಕ್ ರಂತಹ ವ್ಯಕ್ತಿಗಳು ಮಂಡ್ಯ ಜಿಲ್ಲೆಗೆ ಬಾರದಂತೆ ಶಾಶ್ವತ...
ದೇವೇಗೌಡರ ಕುಟುಂಬ ರಾಜಕಾರಣದಲ್ಲಿ ಸಂಪೂಣ೯ ಮುಳುಗಿ ಹೋದರೆ ಹೊಳೆ ನರಸೀಪುರದ ಮನೆ ಖಾಲಿಯಾಗುತ್ತದೆ. ಹೀಗಾಗಿ ಸೂರಜ್ ರೇವಣ್ಣ ಅವರನ್ನು ಮನೆ ಕಾಯಲು ಬಿಡಿ ಎಂದು ಮತದಾರರಲ್ಲಿ ಶಾಸಕ...
ಸಾಕಷ್ಟ ವಿವಾದಕ್ಕೆ ಕಾರಣವಾಗಿದ್ದಮಂಡ್ಯ ಜಿಲ್ಲಾ ಎಸ್ಪಿ ಎಂ ಅಶ್ವಿನಿ ಅವರನ್ನು ರಾಜ್ಯ ಸಕಾ೯ರಎತ್ತಂಗಡಿ ಮಾಡಿದೆ 2013 ರ ಬ್ಯಾಚ್ ಸುಮನ್ ಡಿ ಪೆನ್ನೇಕರ್ ಅವರನ್ನುಹೊಸ ಎಸ್ಪಿಯಾಗಿ ನೇಮಕ...
ಡಿಸಿಸಿ ಬ್ಯಾಂಕ್ ನ ಚುನಾವಣೆಯ ನಿರ್ವಹಣೆ ಹೊಣೆ ಮಾಜಿ ಮಂತ್ರಿ ಪುಟ್ಟರಾಜು ಹೆಗಲಿಗೆಜೆಡಿಎಸ್ ನ 4 ಸದಸ್ಯರೊಂದಿಗೆ ಕಾಂಗ್ರೆಸ್ ನ ಸಿ. ಅಶ್ವತ್ಥ ಈಗ ಜೆಡಿಎಸ್ ಅಂಗಳದಲ್ಲಿ...
ಮಾರಮ್ಮನ ದೇವಾಲಯದಲ್ಲಿ ವಿತರಿಸಿದ್ದ ಪುಳಿಯೋಗರೆ ಸೇವಿಸಿ 70ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಲಿಂಗಪಟ್ಟಣದಲ್ಲಿ ನಡೆದಿದೆ. ದೇವಾಲಯದಲ್ಲಿ ಅಕ್ಟೋಬರ್ 27ರ ರಾತ್ರಿ...
ಮಂಡ್ಯ ಸಂಸದೆ ಆದ ಬಳಿಕ ಸುಮಲತಾ ಸಿನಿಮಾ ಮಾಡುವುದು ಕಡಿಮೆಯಾಗಿತ್ತು. ಅಲ್ಲೊಂದು ಇಲ್ಲೊಂದು ಚಿತ್ರಗಳಲ್ಲಿ ಮಾತ್ರ ಕಾಣಿಸಿಕೊಳ್ಳುವುದೂ ಸಹ ನಿಂತು ಹೋಗಿತ್ತು. ಈಗ ಮತ್ತೆ ಬಣ್ಣ ಹಚ್ಚಿ...