mandya news

ಕೆ ಆರ್ ಪೇಟೆಯಲ್ಲಿ ಜನರಿಗೆ ಬೇಕಾಬಿಟ್ಟಿ ಬಿಂದಿಗೆ ಎಸೆದ ಜೆಡಿಎಸ್ ನಾಯಕರು, ಕಾರ್ಯಕರ್ತರು

ಕೆ ಆರ್ ಪೇಟೆಯಲ್ಲಿ ಜನರಿಗೆ ಬೇಕಾಬಿಟ್ಟಿ ಬಿಂದಿಗೆ ಎಸೆದ ಜೆಡಿಎಸ್ ನಾಯಕರು, ಕಾರ್ಯಕರ್ತರು

ಕೆಆರ್ ಪೇಟೆಯಲ್ಲಿ ಪಂಚರತ್ನ ಯಾತ್ರೆಯ ವೇಳೆ ಜೆಡಿಎಸ್ ನಾಯಕರು ಸ್ಟೀಲ್ ಬಿಂದಿಗೆಗಳನ್ನು ಮಹಿಳೆಯರಿಗೆ ಉಡುಗೊರೆ ನೀಡುವಾಗ ಗೌರವಯುತವಾಗಿ ಕೊಡದೆ ಬಿಂದಿಗೆಗಳನ್ನು ಕಾರ್ಯಕರ್ತರು ಮೂಲಕ ಬೇಕಾಬಿಟ್ಟಿ ಜನರತ್ತ ಎಸೆದಿದ್ದಾರೆ.… Read More

December 26, 2022

ಕುಮಾರಸ್ವಾಮಿ ನನ್ನನ್ನು ಮೋಸದಿಂದ ಸೋಲಿಸಿದರು : ಯೋಗೇಶ್ವರ್

ನನಗೆ ಬಿಜೆಪಿ ಮಾತೃ ಪಕ್ಷ. 2023 ರ ವಿಧಾನಸಭಾ ಚುನಾವಣೆಗೆ ಚನ್ನಪಟ್ಟಣದಿಂದ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತೇನೆ ಎಂದು ಬಿಜೆಪಿ ಮುಖಂಡ, ಮಾಜಿ ಸಚಿವ ಸಿ.ಪಿ.ಯೋಗೇಶ್ವರ್… Read More

December 23, 2022

ಸಿರಿಧಾನ್ಯ ಆಹಾರ ಸೇವನೆ ಆರೋಗ್ಯಕ್ಕೆ ಹಿತಕರ: ಡಿಸಿ HN ಗೋಪಾಲ ಕೃಷ್ಣ

ರಾಗಿ, ನವಣೆ, ಸಜ್ಜೆ ಈಗೆ ವಿವಿಧ ಸಿರಿಧಾನ್ಯಗಳಿವೆ. ಕೊಬ್ಬಿನಾಂಶ ಕಡಿಮೆ ಹೊಂದಿರುವ ಸಿರಿಧಾನ್ಯಗಳ ಸೇವನೆ ಆರೋಗ್ಯಕ್ಕೆ ಹಿತಕರ ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ ಹೆಚ್.ಎನ್ ಗೋಪಾಲ ಕೃಷ್ಣ… Read More

December 23, 2022

ಕಾಂಗ್ರೆಸ್ 50-70 ಸ್ಥಾನ ಮಾತ್ರ ಗೆಲುವ: ಜೆಡಿಎಸ್ ಸರ್ಕಾರ ರಚಿಸುತ್ತೆ: HDK

ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ ಅನ್ನುವ ನಂಬಿಕೆ ಡಿ.ಕೆ.ಶಿವಕುಮಾರ್‌ಗೆ ಯಾಕಿದೆ? ಕಾಂಗ್ರೆಸ್ಸಿನ ಸಮೀಕ್ಷೆ ತಗೊಂಡು ಡಿಕೆಶಿ ಚಿನ್ನದ ತಗಡು ಹೊಡೆಸಿಕೊಂಡು ಮನೆ, ಕಚೇರಿಯಲ್ಲಿ ಹಾಕೊಳ್ಳಲಿ. ಅವರು ಈ ಬಾರಿಗೆ… Read More

December 21, 2022

ಜಾಮಿಯಾ ಮಸೀದಿಯಲ್ಲಿ : ಅಕ್ರಮ ಮದರಸಾ : ತೆರವಿಗೆ ಹಿಂದೂ ಜಾಗರಣ ವೇದಿಕೆ ಗಡುವು

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ವಿವಾದ ಇದೀಗ ಮತ್ತೆ ಭುಗಿಲೆದ್ದಿದೆ. ಜಾಮಿಯಾ ಮಸೀದಿಯ ಒಳಭಾಗದಲ್ಲಿ ನಡೆಯುತ್ತಿರುವ ಮದರಸಾ ತೆರವಿಗೆ ಹಿಂದೂ ಜಾಗರಣ ವೇದಿಕೆ ಮಂಡ್ಯ ಜಿಲ್ಲಾಡಳಿತಕ್ಕೆ… Read More

December 20, 2022

ಟಿ.ನರಸೀಪುರದಲ್ಲಿ ಮತ್ತೆ ಚಿರತೆ ಅಟ್ಟಹಾಸ: ರೈತನ ಮೇಲೆ ದಾಳಿ, ಗಂಭೀರ ಗಾಯ

ಮೈಸೂರು ಜಿಲ್ಲೆಯ ಟಿ.ನರಸೀಪುರದಲ್ಲಿ ಚಿರತೆ ದಾಳಿಯ ಹಾವಳಿ ಮುಂದುವರೆದಿದೆ. ಕೆಲ ದಿನಗಳ ಹಿಂದೆ ಯುವತಿಯ ಮೇಲೆ ದಾಳಿ ನಡೆಸಲಾಗಿತ್ತು. ಯುವತಿ ಸಾವನ್ನು ಕೂಡ ಅಪ್ಪಿದ್ದಳು. ಭಾನುವಾರ ಮತ್ತೆ… Read More

December 19, 2022

ರಾಮನಗರದಲ್ಲಿ ಮಿಸ್ ಫೈರ್ : 7 ವರ್ಷದ ಬಾಲಕ ಸ್ಥಳದಲ್ಲೇ ಸಾವು

ನಾಡಬಂದೂಕು ಮಿಸ್ ಫೈರ್ ಆಗಿ 7 ವರ್ಷದ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯ ಕಾಡಶಿವನಹಳ್ಳಿಯಲ್ಲಿ ಜರುಗಿದೆ. ತೋಟದ ಮನೆಯಲ್ಲಿ ನಾಡಬಂದೂಕು ಹಿಡಿದುಕೊಂಡು ಕಾಡಶಿವನಹಳ್ಳಿ ಗ್ರಾಮದ… Read More

December 18, 2022

ಅಧಿಕಾರದ ಹಗಲು ಕನಸು ಕಾಣುವ ಕಾಂಗ್ರೆಸ್ ನಾಯಕರು – ಸಿಎಂ

ರಾಜ್ಯ ಕಾಂಗ್ರೆಸ್ ನಾಯಕರುಅಧಿಕಾರಕ್ಕೆ ಬರುವ ಹಗಲು ಕನಸು ಕಾಣುತ್ತಾರೆ. ಆದರೆ, ರಾಜ್ಯದಲ್ಲಿ ಈಗ ಬಿಜೆಪಿ ಪರವಾದ ಬಿರುಗಾಳಿ ಇದೆ ಮುಂದಿನ 2023ರ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೇರುವ ಮೂಲಕ… Read More

December 16, 2022

ಮಂಡ್ಯ: ವಸತಿನಿಲಯದಲ್ಲಿ ಶಿಕ್ಷಕನ ಅಸಭ್ಯ ವರ್ತನೆ – ಧರ್ಮದೇಟು ಹಾಕಿದ ವಿದ್ಯಾರ್ಥಿನಿಯರು

ವಸತಿ ನಿಲಯದಲ್ಲಿ ವಿದ್ಯಾರ್ಥಿ ನಿಯರ ಜೊತೆ ಅಸಭ್ಯವಾಗಿ ವರ್ತಿಸಿದ ಶಿಕ್ಷಕನಿಗೆ ವಿದ್ಯಾರ್ಥಿನಿಯರಿಂದಲೇ ಧರ್ಮದೇಟು ಬಿದ್ದ ಘಟನೆ ಮಂಡ್ಯ ನಡದಿದೆ. ಜಿಲ್ಲೆಯ ಶ್ರೀರಂಗಪಟ್ಟಣದ ಕಟ್ಟೇರಿ ಗ್ರಾಮದಲ್ಲಿನ ವಸತಿ ನಿಲಯದಲ್ಲಿ… Read More

December 15, 2022

ಪತ್ರಕರ್ತರ 37ನೇ ರಾಜ್ಯ ಸಮ್ಮೇಳನಕ್ಕೆ ಡಾ.ವೀರೇಂದ್ರ ಹೆಗ್ಗಡೆಗೆ ಆಹ್ವಾನ

ವಿಜಯಪುರದಲ್ಲಿ ನಡೆಯಲಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 37 ನೇ ರಾಜ್ಯ ಸಮ್ಮೇಳನಕ್ಕೆ ಧರ್ಮಸ್ಥಳದ ಧರ್ಮಧಿಕಾರಿ , ರಾಜ್ಯಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರನ್ನು ಕರ್ನಾಟಕ ಕಾರ್ಯ… Read More

December 12, 2022