mandya news

ಶ್ರೀರಂಗಪಟ್ಟಣದಲ್ಲಿ ಇಂದು ಸಂಕೀರ್ತನಾ ಯಾತ್ರೆ- ಆಂಜನೇಯ ದೇಗುಲ ಪುನರ್ ಸ್ಥಾಪನೆಗೆ ಒತ್ತಾಯ

ಶ್ರೀರಂಗಪಟ್ಟಣದಲ್ಲಿ ಇಂದು ಸಂಕೀರ್ತನಾ ಯಾತ್ರೆ- ಆಂಜನೇಯ ದೇಗುಲ ಪುನರ್ ಸ್ಥಾಪನೆಗೆ ಒತ್ತಾಯ

ಶ್ರೀರಂಗಪಟ್ಟಣದಲ್ಲಿ ಪ್ರತಿ ವರ್ಷದ ರೀತಿ ಈ ಬಾರಿಯೂ ಸಹ ಮೂಡಲ ಬಾಗಿಲು ಆಂಜನೇಯಸ್ವಾಮಿ ದೇವಸ್ಥಾನ ಪುನರ್ ಪ್ರತಿಷ್ಠಾಪನೆಗೆ ಆಗ್ರಹಿಸಿ ಹಿಂದೂ ಜಾಗರಣ ವೇದಿಕೆಯಿಂದ ಭಾನುವಾರ ಬೃಹತ್ ಸಂಕೀರ್ತನಾ… Read More

December 4, 2022

ಡಿ 5 ರಿಂದ ಪೆಟ್ರೋಲ್-ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 5 ರೂ. ಕಡಿತ ಸಾಧ್ಯತೆ

ಕಚ್ಚಾ ತೈಲದ ಬೆಲೆ ಮುಂದಿನ ದಿನಗಳಲ್ಲಿ ಇಳಿಯುವ ಸಾಧ್ಯತೆ ಇರುವ ಹಿನ್ನೆಲೆ ಇಂಧನ ಬೆಲೆಯನ್ನೂ ಮತ್ತಷ್ಟು ಕಡಿತಗೊಳಿಸುವ ಸಾಧ್ಯತೆಯಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆ ಬಹು ತಿಂಗಳ ಕನಿಷ್ಠ ಮಟ್ಟಕ್ಕೆ… Read More

December 3, 2022

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಜಾಗೃತಿ ಕಾರ್ಯಕ್ರಮಗಳು ಅಗತ್ಯ: ನ್ಯಾ ನಳಿನಿ ಕುಮಾರಿ ಎ.ಎಂ

ಏಡ್ಸ್ ರೋಗವನ್ನು ಸಂಪೂರ್ಣವಾಗಿ ಅಂತ್ಯಗೊಳಿಸಿ ಆರೋಗ್ಯವಂತ ಸಮಾಜ ನಿರ್ಮಾಣಕ್ಕಾಗಿ ಹೆಚ್ಚು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ… Read More

December 1, 2022

ವಿ ಸಿ ಫಾರಂನಲ್ಲಿ ಡಿ.2-3 ರಂದು ಕೃಷಿ ಮೇಳ: ಹೊಸ ತಳಿಗಳು,ತಂತ್ರಜ್ಞಾನ ಅನಾವರಣ: ಡಾ.ಎನ್.ಶಿವಕುಮಾರ್

ಮಂಡ್ಯ ವಿ.ಸಿ.ಫಾರಂ ನ ಕೃಷಿ ವಿಶ್ವವಿದ್ಯಾನಿಲಯ ಹಾಗೂ ಕೃಷಿ ವಿಜ್ಞಾನ ಕೇಂದ್ರವು ಡಿಸೆಂಬರ್ 2 ಹಾಗೂ 3 ರಂದು ರೈತರಿಗಾಗಿ ಕೃಷಿ ಮೇಳವನ್ನು ವಿ.ಸಿ.ಫಾರಂ ಆವರಣದಲ್ಲಿ ಆಯೋಜಿಸಲಾಗಿದೆ.… Read More

November 30, 2022

ಕ್ರಿಮಿನಾಶಕ ಮಿಶ್ರಿತ ನೀರು ಸೇವಿಸಿ ಮಕ್ಕಳು ಸೇರಿ 15 ಮಂದಿ ಅಸ್ವಸ್ಥ : ಆಸ್ಪತ್ರೆಗೆ ದಾಖಲು

ವಿಷಪೂರಿತ ನೀರು ಕುಡಿದು ಮಕ್ಕಳು ಸೇರಿ 15 ಮಂದಿ ಅಸ್ವಸ್ಥಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಹೊಸಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಹೊಸಕೊಪ್ಪಲು ಗ್ರಾಮಕ್ಕೆ ಕಬ್ಬು ಕಟಾವಿಗಾಗಿ… Read More

November 28, 2022

ಇಂಡುವಾಳು ಸಚ್ಚಿ ಬಿಜೆಪಿಗೆ ಸೇರ್ಪಡೆ; ಮಂಡ್ಯದ 7 ಕ್ಷೇತ್ರಗಳಲ್ಲಿ ಗೆಲುವು ಖಚಿತ- ಸಚಿವ ನಾರಾಯಣಗೌಡ

ಸಂಸದೆ ಸುಮಲತಾ ಆಪ್ತ , ಎಸ್. ಸಚ್ಚಿದಾನಂದ ಮತ್ತಿತರ ಕಾಂಗ್ರೆಸ್ ಮುಖಂಡರು ಇಂದು ಬಿಜೆಪಿಗೆ ಸೇರ್ಪಡೆಯಾದರು. ಬೆಂಗಳೂರಿನ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ… Read More

November 28, 2022

ಮೂಡಗೆರೆ ಶಾಸಕ ಕುಮಾರಸ್ವಾಮಿಯವರ ಬಟ್ಟೆ ಹರಿದು ಹಲ್ಲೆ ಮಾಡಿದ ಗುಂಪು

ಮೂಡಿಗೆರೆ ಕ್ಷೇತ್ರದ ಶಾಸಕ ಎಂ.ಪಿ. ಕುಮಾರಸ್ವಾಮಿಯವರ ಮೇಲೆ ಕೆಲವರು ಹಲ್ಲೆ ನಡೆಸಿ ಬಟ್ಟೆ ಹರಿದಿರುವ ಘಟನೆ ಭಾನುವಾರ ಜರುಗಿದೆ. ಉದ್ದೇಶಪೂರ್ವಕವಾಗಿ ನನ್ನ ಮೇಲೆ ಈ ಹಲ್ಲೆ ನಡೆಸಲಾಗಿದೆ… Read More

November 21, 2022

ಮಂಡ್ಯದಿಂದ -ಶ್ರೀರಂಗಪಟ್ಟಣದವರೆಗೆ ಭಜರಂಗ ಸೇನೆಯ ಬೈಕ್ ರ್ಯಾಲಿ

ಹೈಕೋರ್ಟಿನಲ್ಲಿ ಮೂಡಲ ಬಾಗಿಲು ಆಂಜನೇಯ ಸ್ವಾಮಿ ದೇವಸ್ಥಾನದ ವಿಮೋಚನೆಗಾಗಿ ಹೈಕೋರ್ಟಿನಲ್ಲಿ PIL ದಾಖಲು ಮಾಡಿರುವ 108 ಭಜರಂಗ ಸೇನೆ ಕಾರ್ಯಕರ್ತರು ಮಂಡ್ಯದ ಆಂಜನೇಯ ಸ್ವಾಮಿ ದೇವಸ್ಥಾನದಿಂದ ಶ್ರೀರಂಗಪಟ್ಟಣದ… Read More

November 20, 2022

ತುಂಗಾ ನದಿ ತೀರದಲ್ಲಿ ಸ್ಫೋಟ ಮಾಡಿ ಎಸ್ಕೇಪ್ ಆಗಿದ್ದ ಮಂಗ್ಳೂರಲ್ಲಿ ಕುಕ್ಕರ್‌ ಬಾಂಬ್‌ ಸಿಡಿಸಿ ಸಿಕ್ಕಿಬಿದ್ದ

ಶಿವಮೊಗ್ಗ ತುಂಗಾ ನದಿ ದಡದಲ್ಲಿ ಬಾಂಬ್‌ಸ್ಫೋಟ ಪ್ರಕರಣದಲ್ಲಿ ನಾಪತ್ತೆಯಾಗಿದ್ದ ಕ್ರಿಮಿನಲ್‌ ಮಂಗಳೂರಿನಲ್ಲಿ ಕುಕ್ಕರ್‌ಬಾಂಬ್‌ ಸ್ಫೋಟ ಮಾಡಿ ಸಿಕ್ಕಿ ಬಿದ್ದಿದ್ದಾನೆ. ಮಂಗಳೂರಿನಲ್ಲಿ ಬಾಂಬ್‌ ಸ್ಫೋಟ ಮಾಡಿದ್ದ ವ್ಯಕ್ತಿ ನಕಲಿ… Read More

November 20, 2022

ಮೇಲುಕೋಟೆಯಲ್ಲಿ ಕೆಳಕ್ಕೆ ಉರುಳಿದ ಭಾರಿ ಗಾತ್ರದ ಮರ – ಮೂವರು ವಿದ್ಯಾರ್ಥಿಗಳಿಗೆ ಗಾಯ

ಮೂವರು ವಿದ್ಯಾರ್ಥಿಗಳ ಮೇಲೆ ಬಾರೀ ಗಾತ್ರದ ಮರ ಬಿದ್ದ ಘಟನೆ ಮೇಲುಕೋಟೆಯಲ್ಲಿ ಜರುಗಿದೆ. ಮೇಲುಕೋಟೆ ಯೋಗ ನರಸಿಂಹ ಸ್ವಾಮಿ ದರ್ಶನಕ್ಕೆ ಬೆಟ್ಟ ಹತ್ತುವಾಗ ಈ ಘಟನೆ ನಂಜನಗೂಡು… Read More

November 19, 2022