ಬೆಂಗಳೂರಿನ ಮಾದರಿಯಲ್ಲಿ ಮೈಸೂರು ಹಾಗೂ ಮೈಸೂರು. ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ಕರ್ಮಕಾಂಡವನ್ನು ಕೆಪಿಸಿಸಿ ವಕ್ತಾರ ಎಚ್ ಎ ವೆಂಕಟೇಶ್ ಬಯಲಿಗೆ ಎಳೆದಿದ್ದಾರೆ. ಮೈಸೂರಿನಲ್ಲಿ ಮಂಗಳವಾರ ಸುದ್ದಿಗಾರರ ಜೊತೆ...
#mandya
ಬೆಂಗಳೂರಿನಲ್ಲಿ ಇತ್ತೀಚೆಗೆ ಹನಿಟ್ರ್ಯಾಪ್ ಜಾಲ ಹೆಚ್ಚಾಗಿದೆ. ಈ ಜಾಲದೊಳಗೆ ಸಿಲುಕಿ ಹೊರಬರಲಾರದೇ ಟೆಕ್ಕಿಯೊಬ್ಬರು ಸುಳಿಗೆ ಸಿಲುಕಿ ಮಾಯಾಂಗನೆ ಬ್ಲಾಕ್ ಮೇಲ್ ಗೆ ಹೆದರಿ 20 ಲಕ್ಷ ರು...
ರಾಜ್ಯದ ಗ್ರಾಮೀಣ ಭಾಗದ ಯುವ ರೈತರನ್ನು ಮದುವೆಯಾಗುವ ಯುವತಿಯರಿಗೆ 10 ಲಕ್ಷ ರೂ.ಪ್ರೋತ್ಸಾಹಧನ ನೀಡಬೇಕು ಎಂದು ಹಸಿರು ಪ್ರತಿಷ್ಠಾನ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಸಿರು...
ಒಕ್ಕಲಿಗ ಸಮುದಾಯದ ಮೀಸಲಾತಿಯನ್ನು ಶೇ 12 ಅಥವಾ ಶೇ 15 ಕ್ಕೆ ಏರಿಸಲು ಸರ್ಕಾರಕ್ಕೆ ಜನವರಿ 23 ಕ್ಕೆ ಡೆಡ್‌ಲೈನ್ ನೀಡಲಾಗಿದೆ. ಮೀಸಲಾತಿ ಹೋರಾಟದ ಅಖಾಡಕ್ಕೆ ಒಕ್ಕಲಿಗ...
ಮಹಾರಾಷ್ಟ್ರದಲ್ಲಿ ಕರ್ನಾಟಕದ ಬಸ್‍ಗಳಿಗೆ ಕಲ್ಲು ತೂರಾಟ ನಡೆಸಿ ಎಂಇಎಸ್ ಪುಂಡರು ಉದ್ಧಟತನ ಪ್ರದರ್ಶನ ಮಾಡುತ್ತಿದ್ದಾರೆ. ಬೆಳಗಾವಿ ಜಿಲ್ಲಾ ಪೊಲೀಸರ ಸೂಚನೆ ಮೇರೆಗೆ ಮಿರಜ್ ಮಾರ್ಗವಾಗಿ ಸಂಚರಿಸುವ ಎಲ್ಲಾ...
ನಾನು ಮದುವೆ ಆಗಬೇಕು ಹುಡುಗಿ ಹುಡುಕಿಕೊಡಿ ಎಂದು ಯುವಕನೊಬ್ಬ ನೇರವಾಗಿ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ಪತ್ರ ಬರೆದು ಕುತೂಹಲ ಮೂಡಿಸಿದ್ದಾನೆ. ಭದ್ರಾವತಿಯ ಹೊಸಮನೆ ಬಡಾವಣೆ...
ಹಿರಿಯ ನಟಿ ವಿನಯಾ ಪ್ರಸಾದ್ ಮನೆಯಲ್ಲಿ ಕಳ್ಳತನ ಮಾಡಿದ ಇಬ್ಬರು ಆರೋಪಿಗಳನ್ನು ಬೆಂಗಳೂರಿನ ನಂದಿನಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಅಯ್ಯಪ್ಪ ಅಲಿಯಾಸ್ ಮುರುಗ...
ಇನ್ನು ಮುಂದೆ ದೇಶದಾದ್ಯಂತ ವಿಶ್ವವಿದ್ಯಾಲಯಗಳು, ಪದವಿ ಕಾಲೇಜುಗಳಲ್ಲಿ ಧ್ಯಾನ ಮಾಡಿಸುವಂತೆ ಯುಜಿಸಿ ಎಲ್ಲಾ ವಿಶ್ವವಿದ್ಯಾಲಯಗಳು, ಪದವಿ ಕಾಲೇಜುಗಳು, ವಿದ್ಯಾಸಂಸ್ಥೆಗಳಿಗೆ ಸೂಚನೆ ನೀಡಿದೆ. ಕರ್ನಾಟಕ ಸರ್ಕಾರ ಶಾಲಾ-ಕಾಲೇಜುಗಳಲ್ಲಿ ಧ್ಯಾನ...
ಕಾಂಗ್ರೆಸ್ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ಹೃದಯಾಘಾತದಿಂದ ಇಂದು ಬೆಂಗಳೂರಿನಲ್ಲಿ ನಿಧನರಾದರು. ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆ ಬಂದಿದ್ದ ಶ್ರೀಶೈಲಪ್ಪ ಬಿದರೂರುಗೆ ಹೃದಯಾಘಾತವಾಗಿದೆ ಕೂಡಲೇ ಕಾರ್ಯಕರ್ತರು ಅವರನ್ನು...
ಉಡುಪಿ - ಮದುವೆಗೂ ಮುನ್ನ ರೋಸ್ ಸಮಾರಂಭದಲ್ಲಿ, ಕುಸಿದು ಬಿದ್ದು ಯುವತಿ ಸಾವು. ಕ್ರೈಸ್ತರ ಮದುವೆಯ ಮುನ್ನ ದಿನ ನಡೆಯುವ ರೋಸ್ ಕಾರ್ಯಕ್ರಮದಲ್ಲಿ ರಕ್ತದೊತ್ತಡ ಕಡಿಮೆಯಾಗಿ ಕುಸಿದುಬಿದ್ದು...