KRS ಜಲಾಶಯದ ನೀರಿನ ಮಟ್ಟ - KRS ಜಲಾಶಯದ ನೀರಿನ ಮಟ್ಟ ಗರಿಷ್ಠ ಮಟ್ಟ: 124.80ಇಂದಿನ ಮಟ್ಟ: 103.22 ಅಡಿಒಳಹರಿವು: 15989 ಕ್ಯುಸೆಕ್‌ಹೊರಹರಿವು: 1048 ಕ್ಯುಸೆಕ್ ಶುಕ್ರವಾರ...
#mandya
ಮಂಡ್ಯ ಜಿಲ್ಲೆಯಲ್ಲಿ ಮೇ.21 ಹಾಗೂ 22 ರಂದು ನಡೆಯಲಿರುವ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಎಸ್.ಅಶ್ವತಿ ಭೇಟಿ ನೀಡಿ ಪರಿಶೀಲನೆ ನಡೆಸಿದರು....
ಮಂಡ್ಯ ಜಿಲ್ಲೆಯಲ್ಲಿ ಮಳೆಯಿಂದ ಉಂಟಾಗುವ ಬೆಳೆಹಾನಿ, ಪ್ರಾಣಿಹಾನಿ, ಮನೆಹಾನಿ ಪರಿಹಾರ ಹಣವನ್ನು ನಿಯಮಾನುಸಾರ ಕ್ಷಿಪ್ರಗತಿಯಲ್ಲಿ ಪರಿಶೀಲಿಸಿ ಪಾಲಾನುಭವಿಗಳಿಗೆ ಪರಿಹಾರ ಹಣ ಪಾವತಿಸಲು ಕ್ರಮವಹಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಸ್.ಅಶ್ವತಿ...
ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಬ್ಯಾಟಿಂಗ್ ಆಯ್ಕೆ ಮಾಡಿದ ನಂತರ ಗುಜರಾತ್ ಟೈಟಾನ್ಸ್ ಬೋರ್ಡ್‌ನಲ್ಲಿ 168/5 ಮೊತ್ತ ಗಳಿಸಿತು. ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಆರ್‌ಸಿಬಿ ಪರ...
ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ SSLC ಉತ್ತರ ಪತ್ರಿಕೆ ಮರು ಎಣಿಕೆ ಹಾಗೂ ಮರು ಮೌಲ್ಯಮಾಪನ ದಿನಾಂಕವನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ...
ಹೈಲೈಟ್ಸ್ - ಬೆಂಗಳೂರು-ಮೈಸೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್ಮಂಡ್ಯದ ಇಂಡುವಾಳು ಬಳಿ ಕುಸಿದ ಸೇತುವೆಕೆರೆ ಅಂಗಳ ಸಂಪೂರ್ಣ ಜಲಾವೃತ ರಾಜ್ಯದ ಹಲವೆಡೆ ದಿನವಿಡೀ ಸುರಿಯುತ್ತಿರುವ ಮಳೆಗೆ ಭಾರೀ ಅನಾಹುತವೇ...
ಹೈಲೈಟ್ಸ್ 145 ವಿದ್ಯಾರ್ಥಿಗಳು 625 ಕ್ಕೆ 625ಗ್ರೇಸ್ ಅಂಕ ಪಡೆದು ಪಾಸ್ ಆದವರು 40,061 ವಿದ್ಯಾರ್ಥಿಗಳು7,30,881 ವಿದ್ಯಾರ್ಥಿಗಳು ಉತ್ತೀರ್ಣ21 ಸರ್ಕಾರಿ ಶಾಲೆಯಲ್ಲಿ ಉತ್ತಮ ಫಲಿತಾಂಶ8 ಅನುದಾನಿತ ಶಾಲೆಯಲ್ಲಿ...
ಮಂಡ್ಯದಲ್ಲಿ ಬುಧವಾರ ರಾತ್ರಿ ಇಡೀ ಭಾರಿ ಮಳೆ ಸುರಿದಿದೆ. ಈ ಮಳೆಯಿಂದಾಗ ನಗರದ ಸಮೀಪದ ಚಿಕ್ಕ ಮಂಡ್ಯ ಕೆರೆ ಅಂಗಳ ಜಾಲವೃತವಾಗಿದೆ ಮನೆಗಳಿಗೆ ನೀರು ನುಗ್ಗಿದೆ. ಇದರಿಂದ...
ರಾಜ್ಯದ ಹವಾಮಾನ ವರದಿ (Weather Report) 19-05-2022 ಇಂದಿನಿಂದ ಮತ್ತೆ 3 ದಿನಗಳ ಕಾಲ ರಾಜ್ಯಾದ್ಯಂತ ವರುಣನ ಅಬ್ಬರ ಜೋರಾಗಿರಲಿದೆ ಕರ್ನಾಟಕ ಮಾತ್ರವಲ್ಲದೆ ತಮಿಳುನಾಡು, ಕೇರಳದಲ್ಲಿ ಕೂಡ...
ರಾಜ್ಯದಲ್ಲಿ ಆಜಾನ್ / ಸುಪ್ರಭಾತದ ಸಮರ ಕೊಂಚ ತಣ್ಣಗಾಗುವ ನಿಟ್ಟಿನಲ್ಲಿ ಮುಂದುವರೆದಿದೆ. ಬೆಳಿಗ್ಗೆ 5 ಗಂಟೆಗೆ ಕೂಗಲಾಗುತ್ತಿದ್ದಂತಹ ಆಜಾನ್ ( Azan ) ಅನ್ನು, ಇನ್ಮುಂದೆ ಬೆಳಿಗ್ಗೆ...
