mandyanews

ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ : ನಿಖಿಲ್ ಕುಮಾರಸ್ವಾಮಿ

ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ : ನಿಖಿಲ್ ಕುಮಾರಸ್ವಾಮಿ

ಬೆಂಗಳೂರು : ಜೆಡಿಎಸ್ (JDS) ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy ) ನಾನು ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಪುನರುಚ್ಚರಿಸಿದರು . ಸುದ್ದಿಗಾರರಿಗೆ… Read More

January 10, 2024

ಕರ್ನಾಟಕದಲ್ಲಿ ಬರ : ಕೇಂದ್ರದ ನೆರವಿಗೆ ಸಂಸದೆ ಸುಮಲತಾ ಪ್ರಧಾನಿಗೆ ಮನವಿ

ನವದೆಹಲಿ: ಕರ್ನಾಟಕದ ಬರ ಪೀಡಿತ ತಾಲೂಕುಗಳ ಪರಿಸ್ಥಿತಿ ತೀರಾ ಹದಗೆಟ್ಟಿದೆ. ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೇಂದ್ರ ಸರ್ಕಾರ ನೆರವಿಗೆ ಧಾವಿಸುವಂತೆ ಸಂಸದೆ ಸುಮಲತಾ ಮಂಗಳವಾರ ಮನವಿ ಮಾಡಿದರು… Read More

December 12, 2023

ಮಹಿಷ ದಸರಾ ಬೆಂಬಲಿಸಿ ಅ. 13 ರಂದು ಮಂಡ್ಯದಿಂದ ಮೈಸೂರಿಗೆ ಪ್ರಗತಿಪರರ ಬೈಕ್ ಜಾಥಾ : ಲಕ್ಷ್ಮಣ್

ಮಂಡ್ಯ : ಮೈಸೂರಿನಲ್ಲಿ ನಡೆಯುತ್ತಿರುವ ದೇಶದ ಮೂಲ ನಿವಾಸಿಗಳ ದ್ರಾವಿಡ ನಾಡದೊರೆ ಮಹಿಷಾ ದಸರಾಕ್ಕೆ ಜಿಲ್ಲಾ ಸಮಾನ ಮನಸ್ಕರ ವೇದಿಕೆ ಬೆಂಬಲ ಸೂಚಿಸಿದೆ. ಅ13 ರಂದು ಮಂಡ್ಯದಿಂದ… Read More

October 11, 2023

ಲೋಕಸಭಾ ಚುನಾವಣೆ: ಪಕ್ಷಕ್ಕೆ ದುಡಿದವರಿಗೆ ಟಿಕೆಟ್ – ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಂಬರುವ ಲೋಕಸಭಾ ಚುನಾವಣಾಯಲ್ಲಿ ಪಕ್ಷಗಾಗಿ ದುಡಿದವರಿಗೆ ಟಿಕೆಟ್ ನೀಡುತ್ತೇವೆ. ಅಲ್ಲದೆ ಪಕ್ಷದ ಅಧ್ಯಕ್ಷರು ಹಾಗೂ ಸಿಎಂ ಸಿದ್ದರಾಮಯ್ಯ ಆಯ್ಕೆ ಮಾಡಿದ ಅಭ್ಯರ್ಥಿಯನ್ನು ಬೆಂಬಲಿಸುವುದಾಗಿ ಒಂದು… Read More

October 7, 2023

ತಿಂಗಳ ನಂತರ 100 ಅಡಿಯ ಗಡಿ ದಾಟಿದ ಕೆಆರ್‌ಎಸ್ ನೀರಿನ ಮಟ್ಟ

ಮಂಡ್ಯ: ಕಳೆದ 3 ದಿನಗಳ ಹಿಂದೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಸ್ವಲ್ಪ ಪ್ರಮಾಣದಲ್ಲಿ ಮಳೆ ಬಿದ್ದ ಹಿನ್ನೆಲೆ 34 ದಿನಗಳ ಬಳಿಕ ಕೆಆರ್‌ಎಸ್ ಡ್ಯಾಂನ ನೀರಿನ ಮಟ್ಟ… Read More

October 4, 2023

ಮಂಡ್ಯದಲ್ಲಿ ಬಿಜೆಪಿ ನಾಯಕರಿಂದ ಚಡ್ಡಿ ಮೆರವಣಿಗೆ : ರಾಜ್ಯ ಸರ್ಕಾರದ ವಿರುದ್ದ ಆಕ್ರೋಷ

ಮಂಡ್ಯ : ತಮಿಳುನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ಕ್ರಮದ ವಿರುದ್ಧ ಬಿಜೆಪಿ ಪಕ್ಷದ ಕಾರ್ಯಕರ್ತರು ಮಂಡ್ಯದಲ್ಲಿ ಸೋಮವಾರ ಚಡ್ಡಿ ಮೆರವಣಿಗೆ ನಡೆಸಿದರು. ಮಂಡ್ಯದ ಬಿಜೆಪಿ ಕಚೇರಿಯಿಂದ… Read More

September 25, 2023

ಇಂದು ರಾತ್ರಿಯಿಂದಲೇ ಕೆ ಆರ್ ಎಸ್ ಆಣೆಕಟ್ಟೆಯಿಂದ ನದಿ- ನಾಲೆಗಳಿಗೆ ನೀರು ಬಿಡುಗಡೆ

ಮಂಡ್ಯ : ಕೃಷ್ಣರಾಜಸಾಗರ ಜಲಾಶಯದಿಂದ ನದಿ ಮತ್ತು ನಾಲೆಗಳಿಗೆ ನೀರು ಬಿಡಲು ನಿರ್ಧರಿಸಲಾಗಿದೆ. ಕಾವೇರಿ ನೀರಾವರಿ ನಿಗಮ ವು ಪ್ರಕಟಣೆಯಲ್ಲಿ ಈ ಮಾಹಿತಿ ನೀಡಿದೆ. Join WhatsApp… Read More

July 21, 2023

ಕೊಡಗಿನಲ್ಲಿ ವರುಣನ ಅಬ್ಬರ : ಕೆಆರ್ ಎಸ್ ಗೆ ಒಳ ಹರಿವು ಆರಂಭ

ಮಂಡ್ಯ : ಕೊಡಗಿನಲ್ಲಿ ಮಳೆಯ ಅಬ್ಬರ ಆರಂಭವಾಗಿದೆ ಮಂಗಳವಾರ ಮಳೆ ಪ್ರಮಾಣದಲ್ಲಿ ಏರಿಕೆಯಾಗಿದೆ. ಪ್ರಸಕ್ತ ವರ್ಷದಲ್ಲಿ ಕೆಆರ್‌ಎಸ್‌ ಡ್ಯಾಂಗೆ ಮೊದಲ ಬಾರಿಗೆ ಸಾವಿರ ಕ್ಯೂಸೆಕ್‌ ನೀರು ಬಿಡಲಾಗಿದೆ.… Read More

July 4, 2023

ಜೂನ್ 30 ಮೈಷುಗರ್ ನಲ್ಲಿ ಕಬ್ಬು ಅರೆಯವ ಕಾರ್ಯ ಆರಂಭ – ಎಂಡಿ

ಮಂಡ್ಯ : ಜೂನ್ 30 ರಿಂದ ಮಂಡ್ಯದ ಮೈಷುಗರ್ ಕಾರ್ಖಾನೆಯಲ್ಲಿ ಕಬ್ಬು ಅರೆಯುವ ಕಾರ್ಯವನ್ನು ಆರಂಭಿಸಲಾಗುವುದು ಎಂದು ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕ ಪಾಟೀಲ್ ಅಪ್ಪ ಸಾಹೇಬ್ ತಿಳಿಸಿದರು.… Read More

June 24, 2023

ಕೆಆರ್ ಎಸ್ ನಲ್ಲಿ ಯೋಗ ದಿನಾಚರಣೆ – ಅದ್ದೂರಿ ಕಾರ್ಯಕ್ರಮ

ಮಂಡ್ಯ : ಮಂಡ್ಯ ಜಿಲ್ಲಾಡಳಿತದ ವತಿಯಿಂದ 9ನೇ ಅಂತರರಾಷ್ಟ್ರೀಯ ಬೃಹತ್ ಯೋಗ ಕಾರ್ಯಕ್ರಮವು ಕೃಷ್ಣರಾಜಸಾಗರ ಬೃಂದಾವನ ಉದ್ಯಾನವನದಲ್ಲಿ ಬುಧವಾರ ಬೆಳಿಗ್ಗೆ ಜರುಗಿತು. ಚಂದ್ರವನ ಆಶ್ರಮದ ತ್ರಿನೇತ್ರ ಮಹಂತ… Read More

June 21, 2023