mandyanews

ಮಂಡ್ಯ ಸಮೀಪ ಕಾಲುವೆಯಲ್ಲಿ ಈಜಲು ಹೋಗಿ ಬೆಂಗಳೂರಿನ ಐವರು ಜಲ ಸಮಾಧಿ

ಮಂಡ್ಯ ಸಮೀಪ ಕಾಲುವೆಯಲ್ಲಿ ಈಜಲು ಹೋಗಿ ಬೆಂಗಳೂರಿನ ಐವರು ಜಲ ಸಮಾಧಿ

ಬೆಂಗಳೂರಿನ ನೀಲಸಂದ್ರ ಮೂಲದ ಐವರು ಮಂಡ್ಯದ ಬಸರಾಳು ಸಮೀಪದ ದೊಡ್ಡಕೊತ್ತಿಗೆರೆಯಲ್ಲಿ ಘಟನೆ ಮಂಗಳವಾರ ಜರುಗಿದೆ. ನೆಂಟರ ಮನೆಗೆ ಬಂದಿದ್ದ ಹನ್ಸಿಯಾ ಬೇಗಂ(34), ಮಹತಾಬ್(10), ತಸ್ಸ್ಮೀಯಾ (22) ಮೃತ… Read More

April 25, 2023

ನಾನು ಮಂಡ್ಯದಿಂದ ಸ್ಪರ್ಧಿಸುವುದಿಲ್ಲ – ಕುಮಾರ ಸ್ವಾಮಿ

ಮಂಡ್ಯದಿಂದ ನಾನು ಸ್ಪರ್ಧೆ ಮಾಡಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮಂಗಳವಾರ ಸ್ಪಷ್ಟಪಡಿಸಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್ ಡಿ ಕೆ , ಚನ್ನಪಟ್ಟಣ ಬಿಟ್ಟು… Read More

April 18, 2023

ಕೌಟುಂಬಿಕ ಕಲಹ : ಪತ್ನಿ ನೇಣುಬಿಗಿದುಕೊಂಡ ಬೆನ್ನಲ್ಲೇ ಪತಿಯೂ ಆತ್ಮಹತ್ಯೆ

ಕೌಟುಂಬಿಕ ಕಲಹದಿಂದ ಮನನೊಂದು ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಕೆ.ಶೆಟ್ಟಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಪುರುಷೋತ್ತಮ (45), ವಿದ್ಯಾ(32) ಆತ್ಮಹತ್ಯೆ ಮಾಡಿಕೊಂಡ ದಂಪತಿ.… Read More

March 31, 2023

ಮಂಡ್ಯದ ಸ್ಪೋರ್ಟ್ಸ್ ಕ್ಲಬ್ ಮೇಲೆ ಧಾಳಿ : ಜೂಜಾಟದಲ್ಲಿ ತೊಡಗಿದ್ದ 55 ಮಂದಿ ಬಂಧನ – 18 ಲಕ್ಷ ವಶ

ಮಂಡ್ಯದ ಸ್ಪೋರ್ಟ್ ಕ್ಲಬ್ ಮೇಲೆ ಧಾಳಿ ನಡೆಸಿದ ಪೋಲಿಸರು ಅಕ್ರಮ ಜೂಜಾಟದಲ್ಲಿ ತೊಡಗಿದ್ದ 55 ಮಂದಿ ಬಂಧಿಸಿ 18 ಲಕ್ಷ ರು ವಶಪಡಿಸಿಕೊಂಡ ಘಟನೆ ನಗರದ ಹೊರ… Read More

March 22, 2023

ಇಂದಿನಿಂದ ಜ.30 ರವರೆಗೆ ಮಂಡ್ಯದಲ್ಲಿ ಫಲಪುಷ್ಪ ಪ್ರದರ್ಶನ

ತೋಟಗಾರಿಕೆ ಇಲಾಖೆ, ಜಿಲ್ಲಾ ತೋಟಗಾರಿಕೆ ಸಂಘ ಹಾಗೂ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸಂಯುಕ್ತಾಶ್ರಯದಲ್ಲಿ ಜನವರಿ26 ರಿಂದ ಜನವರಿ 30 ರವರೆಗೆ 5 ದಿನಗಳ ಕಾಲ ಜಿಲ್ಲಾ… Read More

January 26, 2023

ಮಂಡ್ಯ: ಎತ್ತಿನ ಗಾಡಿ ಓಟದಲ್ಲಿ ಗಾಡಿ ಹರಿದು ವ್ಯಕ್ತಿ ಬಲಿ: ಮತ್ತೊಬ್ಬನಿಗೆ ಗಾಯ

ಎತ್ತಿನಗಾಡಿ ಓಟದ ಸ್ಪರ್ಧೆಗೆ ವ್ಯಕ್ತಿ ಬಲಿಯಾಗಿದ್ದಾನೆ ಮತ್ತೊಬ್ಬನ ಸ್ಥಿತಿ ಗಂಭೀರ.ಸ್ಪರ್ಧೆ ವೀಕ್ಷಿಸುತ್ತಿದ್ದವರ ಮೇಲೆ ಹರಿದ ಎತ್ತಿನಗಾಡಿ. ವ್ಯಕ್ತಿ ಸಾವು, ಬಾಲಕನ ಸ್ಥಿತಿ ಗಂಭೀರವಾಗಿದೆ. ಮಂಡ್ಯ ಸಮೀಪದ ಚಿಕ್ಕಮಂಡ್ಯದಲ್ಲಿ… Read More

January 8, 2023

ವಿಧಾನಸೌಧದಲ್ಲಿ ಮಂಡ್ಯದ ವ್ಯಕ್ತಿಯ 10.5 ಲಕ್ಷ ಹಣ ವಶ : PWD ಇಂಜಿನಿಯರ್ ಬಂಧನ

ಬೆಂಗಳೂರಿನ ವಿಧಾನಸೌಧದಲ್ಲಿ ದಾಖಲೆ ಇಲ್ಲದ ಹಣ ಸಾಗಾಟ ಮಾಡ್ತಿದ್ದ ಲೋಕೊಪಯೋಗಿ ಇಲಾಖೆಯ ಅಧಿಕಾರಿ ಒಬ್ಬರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಪಿಡಬ್ಲ್ಯೂಡಿ ಜ್ಯೂನಿಯರ್ ಇಂಜಿನಿಯರ್ ಜಗದೀಶ್… Read More

January 5, 2023

ಸುಮಲತಾ ಬಿಜೆಪಿ ಸೇರ್ಪಡೆ ಬಗ್ಗೆ ಯಾವುದೇ ಚರ್ಚೆ ಇಲ್ಲ – ನಳಿನ್ ಕುಮಾರ್ ಕಟೀಲ್

ಮಂಡ್ಯದ ಸಂಸದೆ ಸುಮಲತಾ ಬಿಜೆಪಿ ಸೇರ್ಪಡೆಯಾಗುವ ಬಗ್ಗೆ ಪಕ್ಷದಲ್ಲಿ ಯಾವುದೇ ಚರ್ಚೆ ನಡೆದಿಲ್ಲ ಎಂದು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದರು. ಮಂಡ್ಯದಲ್ಲಿ ಬಿಜೆಪಿ ಫ್ಲೆಕ್ಸ್‌ಗಳಲ್ಲಿ ಸುಮಲತಾ… Read More

December 29, 2022

ಹಳೇ ಮೈಸೂರು ಭಾಗದ ಮೇಲೆ ಬಿಜೆಪಿ ಕಣ್ಣು. ಡಿ.30ಕ್ಕೆ ಮಂಡ್ಯದಲ್ಲಿ ಅಮಿತ್‌ ಶಾ ಸಮಾವೇಶ

ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಗೆಲ್ಲಿಸುವ ಬಗ್ಗೆ ಪಣ ತೊಟ್ಟಿರುವ ರಾಜ್ಯ ನಾಯಕರು ಡಿ.30ಕ್ಕೆ ಮಂಡ್ಯದಲ್ಲಿ ಸಮಾವೇಶ ಆಯೋಜಿಸಿದ್ದಾರೆ ಮಂಡ್ಯ ಜಿಲ್ಲೆಯಲ್ಲಿ 5 ರಿಂದ 6 ಕ್ಷೇತ್ರಗಳನ್ನು… Read More

December 24, 2022

ಕೇರಳದ ಸುಂದರಿ ಫೋಟೋ, ಮಾತಿಗೆ ಮನಸೋತ ಶಿಕ್ಷಕ – ಲಕ್ಷ ಲಕ್ಷ ಕಿತ್ತ ಯುವತಿ!

ಕೇರಳದ ಸುಂದರಿ ಮಾತು, ಮೆಸೇಜ್, ಫೋಟೋಗೆ ಮರುಳಾಗಿ ಬಳ್ಳಾರಿ ಖಾಸಗಿ ಶಾಲೆ ಶಿಕ್ಷಕನೊಬ್ಬ ಲಕ್ಷ, ಲಕ್ಷ ಹಣದ ಜೊತೆಗೆ ಕೆಲಸವನ್ನೂ ಕಳೆದುಕೊಂಡಿದ್ದಾನೆ. ಶಿಕ್ಷಕ ದೇವೇಂದ್ರಪ್ಪ ಹಣ, ಕೆಲಸ… Read More

December 15, 2022