ನಾಳೆ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ರಿಂದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪರಿಶೀಲನೆ ನಡೆಸಲು ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದಾರೆ' ಜಿಲ್ಲಾ ಮಂತ್ರಿ ಗೋಪಾಲಯ್ಯ ಹಾಗೂ ಹಿರಿಯ ಅಧಿಕಾರಿಗಳೂ...
MP Tour
ಸಂಸದೆ ಸುಮಲತಾ ರವರು ಸೆಪ್ಟೆಂಬರ್ 01 ರಂದು ಮಂಡ್ಯ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಸೆ. 01 ರಂದು ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಕಳಸವಾಡಿ ಜಂಕ್ಷನ್ ನಿಂದ ವೀಕ್ಷಣೆ...
