mysuru

ಪಾಂಡವಪುರದಲ್ಲಿ ಉಚಿತ ಗಣೇಶನಿಗಾಗಿ ಮುಗಿಬಿದ್ದ ಯುವಕರು

ಪಾಂಡವಪುರದಲ್ಲಿ ಉಚಿತ ಗಣೇಶನಿಗಾಗಿ ಮುಗಿಬಿದ್ದ ಯುವಕರು

ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ಉಚಿತ ಗಣೇಶ ಮೂರ್ತಿ ಪಡೆದುಕೊಳ್ಳಲು ಯುವಕರು ಮುಗಿಬಿದ್ದಿದ್ದಾರೆ. ಬಿಜೆಪಿ ಟಿಕೆಟ್‌ ಆಕಾಂಕ್ಷಿ ಡಾ. ಇಂದ್ರೇಶ್‌ ಗಣೇಶ ಮೂರ್ತಿಗಳನ್ನು ಉಚಿತವಾಗಿ ವಿತರಿಸಿದರು. ಗಣೇಶೋತ್ಸವ ನೆಪದಲ್ಲಿ… Read More

August 31, 2022

ಮಳವಳ್ಳಿಯ ಬಾಡಿಗೆ ಮನೆಯಲ್ಲಿ ಸುರಂಗ : ದಂಗಾದ ಮಾಲೀಕ – ಮಾದಕ ವಸ್ತು, ಮಾರಕಾಸ್ತ್ರ ಪತ್ತೆ

ಜಿಲ್ಲೆಯ ಮಳವಳ್ಳಿ ಪಟ್ಟಣದ ಮನೆಯೊಂದರ ಮಾಲೀಕನಿಗೆ ಬಾಡಿಗೆದಾರನೇ ಬಿಗ್ ಶಾಕ್ ನೀಡಿದ್ದಾನೆ. ಮನೆ ಖಾಲಿ ಮಾಡಿ ಎಂದು ಎಷ್ಟೇ ಹೇಳಿದರೂ ಸಹ ಮನೆ ಖಾಲಿ ಮಾಡಿರಲಿಲ್ಲ. ಆ… Read More

August 30, 2022

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅವಕಾಶವಿಲ್ಲ – ಸುಪ್ರೀಂ

ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ಮಾಡುವಂತಿಲ್ಲ. ಯಥಾಸ್ಥಿತಿ ಯನ್ನು ಕಾಯ್ದುಕೊಳ್ಳುವಂತೆ ಸುಪ್ರೀಂ ಕೋರ್ಟ್ ಮಂಗಳವಾರ ಆದೇಶ ನೀಡಿದೆ ವಕ್ಫ್ ಬೋರ್ಡ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂನ… Read More

August 30, 2022

ನಾಗಮಂಗಲ KSRTC ಬಸ್ ನಿಲ್ದಾಣ ಜಲಾವೃತ- 20ಕ್ಕೂ ಹೆಚ್ಚು ಬಸ್‍ಗಳು ಮುಳುಗಡೆ

ಮಹಾಮಳೆಗೆ ಸಕ್ಕರೆ ನಾಡು ಮಂಡ್ಯ ಕೂಡ ತತ್ತರಿಸಿದೆ. ನಾಗಮಂಗಲ ಕೆಎಸ್‍ಆರ್‌ಟಿಸಿ ಬಸ್ ನಿಲ್ದಾಣ ಜಲಾವೃತಗೊಂಡಿದೆ. ಸತತ ಮಳೆಗೆ ಬಸ್ ನಿಲ್ದಾಣವೇ ಕೆರೆಯಂತಾಗಿದೆ. 20ಕ್ಕೂ ಅಧಿಕ ಬಸ್‍ಗಳು ನೀರಿನಲ್ಲಿ… Read More

August 30, 2022

ಸೆ 28 ರಿಂದ ಅ. 2 ರವರೆಗೆ ಶ್ರೀರಂಗಪಟ್ಟಣದ ದಸರಾ ಮಹೋತ್ಸವ – ಸಚಿವ ಕೆ.ಗೋಪಾಲಯ್ಯ

ಐತಿಹಾಸಿಕ ಶ್ರೀರಂಗಪಟ್ಟಣ ದಸರಾ ಮಹೋತ್ಸವವು ಸೆಪ್ಟೆಂಬರ್ 28ರಿಂದ ಅ. 2ರವರೆಗೆ ಐದು ದಿನಗಳ ಕಾಲ ನಡೆಯಲಿದೆ. ಈ ಬಾರಿಯ ಶ್ರೀರಂಗಪಟ್ಟಣದ ದಸರಾ ಮಹೋತ್ಸವ ವಿಜೃಂಭಣೆಯಿಂದ ಆಚರಿಸಲು ಸಿದ್ಧತೆ… Read More

August 29, 2022

ಹುಡುಗಿ ವಿಚಾರಕ್ಕೆ ಪೋಲಿಸ್ ಕಮಿಷನರ್​​ ಕಚೇರಿ ಮುಂದೆಯೇ ಕೈಕೈ ಮಿಲಾಯಿಸಿದ ವಿದ್ಯಾರ್ಥಿಗಳು

ಮೈಸೂರಿನ ಪೊಲೀಸ್​ ಕಮಿಷನರ್​​ ಕಚೇರಿ ಮುಂದೆಯೇ ವಿದ್ಯಾರ್ಥಿಗಳು ಕೈ ಕೈ ಮಿಲಾಯಿಸಿ ಬಡಿದಾಡಿಕೊಂಡ ಘಟನೆ ಗುರುವಾರ ನಡೆದಿದೆ. ಮೈಸೂರು ಪೊಲೀಸ್​​ ಕಮೀಷನರ್​ ಸಮೀಪ ಇರುವ ವಾಣಿ ವಿಲಾಸ್​… Read More

August 25, 2022

ಸರ್ಕಾರದ ಟ್ರಸ್ಟ್ ಗಳ ಅಧ್ಯಕ್ಷ ಸ್ಥಾನ ನಿರಾಕರಿಸಿದ ಸೂಲಿಬೆಲೆ, ಸಾಹಿತಿ ದೇರ್ಲ

ಸಮಯದ ಅಭಾವದಿಂದ ಗಳಗಳನಾಥರ ಟ್ರಸ್ಟ್ ಅಧ್ಯಕ್ಷ ಸ್ಥಾನ ಒಪ್ಪಿಕೊಳ್ಳುವುದಿಲ್ಲ ಎಂದು ಸೂಲಿಬೆಲೆ ಚಕ್ರವರ್ತಿ ಹೇಳಿದರೆ, ವೈಯಕ್ತಿಕ ಕಾರಣಗಳಿಂದಾಗಿ ಕೆ.ಪಿ ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ಅಧ್ಯಕ್ಷ ಸ್ಥಾನವನ್ನು ನಾನು… Read More

August 25, 2022

10 ಮಹಾನಗರ ಪಾಲಿಕೆಗಳ ಮೇಯರ್, ಉಪಮೇಯರ್ ಮೀಸಲಾತಿ ಪ್ರಕಟ

ರಾಜ್ಯದ 10 ಮಹಾನಗರ ಪಾಲಿಕೆಗಳ ಮೇಯರ್ ಹಾಗೂ ಉಪಮೇಯರ್ ಸ್ಥಾನಗಳಿಗೆ ಮೀಸಲಾತಿ ಪಟ್ಟಿ ಪ್ರಕಟವಾಗಿದೆ. ವಿವಿಧ ಕ್ಯಾಟಗರಿಗಳಿಗೆ ಮೇಯರ್, ಉಪಮೇಯರ್ ಸ್ಥಾನವನ್ನ ನಿಯೋಜನೆ ಮಾಡಿ ರಾಜ್ಯ ಸರ್ಕಾರ… Read More

August 24, 2022

ಎಐಸಿಸಿ ಅಧ್ಯಕ್ಷ ಪಟ್ಟ ಅಶೋಕ್ ಗೆಹ್ಲೋಟ್ ಗೆ?

ಎಐಸಿಸಿ ಅಧ್ಯಕ್ಷರಾಗಿ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಆಯ್ಕೆಯಾಗುವ ಸಾಧ್ಯತೆಗಳಿದೆ. ಇಂದು CWC ಸಭೆ ನಡೆಯಲಿದೆ. ಈ ಸಭೆಯ ಬಳಿಕ ಅಧಿಕೃತ ಘೋಷಣೆ ಮಾಡುವ ನಿರೀಕ್ಷೆಗಳಿವೆ ರಾಹುಲ್… Read More

August 24, 2022

ಜೆಡಿಎಸ್ ನಿಂದ ಮಡಿಕೇರಿಯಲ್ಲಿ ಸರ್ವಜನಾಂಗದ ಶಾಂತಿಯ ತೋಟ’ ಸಮಾವೇಶ

ಕೊಡಗಿನಲ್ಲಿ ಜನತೆಗೆ ಜಾಗೃತಿ ಮೂಡಿಸುವ ಸಲುವಾಗಿ ಸರ್ಕಾರ ಜಾರಿ ಮಾಡಿರುವ ನಿಷೇಧಾಜ್ಞೆ ತೆರವಾದ ನಂತರ ಮಡಿಕೇರಿಯಲ್ಲಿ ಸರ್ವಜನಾಂಗದ ಶಾಂತಿಯ ತೋಟ ಸಮಾವೇಶವನ್ನು ಜೆಡಿಎಸ್ ನಿಂದ ಹಮ್ಮಿಕೊಳ್ಳಲಾಗುವುದು ಮಾಜಿ… Read More

August 24, 2022