ಮೈಸೂರು: ಸರ್ಕಾರ ಹಾಗು ಜಿಲ್ಲಾಡಳಿತ ಮೈಸೂರು ದಸರಾ ಆಚರಣೆಗೆ ಸಕಲ ಸಿದ್ಧತೆ ಮಾಡಿಕೊಂಡಿದ್ದು , ಮೈಸೂರು ದಸರಾ-2024ರ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಅಕ್ಟೋಬರ್ 3ರಂದು ಚಾಮುಂಡಿಬೆಟ್ಟದಲ್ಲಿ ಬೆಳಗ್ಗೆ...
mysuru dasara
ಮೈಸೂರು ಜಿಲ್ಲಾಡಳಿತ ವತಿಯಿಂದ ಹೆಸರಾಂತ ಸಂಶೋಧಕರು, ಸಾಹಿತಿಗಳಾದ ಪ್ರೊ. ಹಂ.ಪ. ನಾಗರಾಜಯ್ಯ (ಹಂಪನಾ) ಅವರನ್ನು ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ ಗುರುವಾರ ಆಹ್ವಾನಿಸಲಾಯಿತು. ಹಂಪನಾ ಅವರ ಬೆಂಗಳೂರಿನ...
ಮೈಸೂರು: ಶುಕ್ರವಾರ ( 20-09-2024 ) ರಾತ್ರಿ ದಸರಾ ಗಜಪಡೆಯ ಆನೆ ಧನಂಜಯ ಮತ್ತೊಂದು ಆನೆ ಕಂಜನ್ ಮೇಲೆ ಏಕಾಏಕಿ ದಾಳಿ ಮಾಡಿರುವ ಘಟನೆ ನಡೆದಿದೆ. ದಾಳಿಗೆ...
ಹಾಸನದ ಸಕಲೇಪುರ ಬಳಿ ನಾಲ್ಕು ಸಾಕಾನೆಗಳೊಂದಿಗೆ ಕಾಡಾನೆಗಳ ಕಾರ್ಯಾಚರಣೆ ಒಂಟಿಸಲಗದ ಜೊತೆ ಸಾಕಾನೆ ಅರ್ಜುನ ಒಂಟಿಯಾಗಿ ಕಾಳಗ ಕಾಡಾನೆ ಕಾಳಗಕ್ಕೆ ಬೀಳುತ್ತಿದ್ದಂತೆ ಮಾವುತ ಕೆಳಗೆ ಇಳಿದು...
ಮೈಸೂರು: ಭಾರೀ ಚರ್ಚೆಗೆ ಗ್ರಾಸವಾಗಿರುವ ಮಹಿಷ ದಸರಾದ ವೇದಿಕೆ ಕಾರ್ಯಕ್ರಮಕ್ಕೆ ಮಾತ್ರ ಪೊಲೀಸ್ ಇಲಾಖೆ ಷರತ್ತಿನ ಅನುಮತಿ ನೀಡಿದೆ. ಕಾರ್ಯಕ್ರಮದಲ್ಲಿ ಯಾವುದೇ ಪ್ರಚೋದನಕಾರಿ ಭಾಷಣ ಮಾಡದಂತೆ ಪೊಲೀಸ್...
ಅಧಿಕಾರಿಗಳಿಗೆ ಸಚಿವ ಡಾ.ಎಚ್.ಸಿ.ಮಹದೇವಪ್ಪ ಸೂಚನೆ ಮೈಸೂರು: ಸಾಂವಿಧಾನಿಕ ಹಕ್ಕು ಮತ್ತು ಕರ್ತವ್ಯಗಳ ಬಗ್ಗೆ ಅರಿವು ಮೂಡಿಸುವ, ಸಾಮಾಜಿಕ ಸಂದೇಶ ಸಾರುವ ಅರ್ಥಪೂರ್ಣವಾದ ಸ್ತಬ್ಧಚಿತ್ರಗಳನ್ನು ದಸರಾ ಉತ್ಸವದ ಮೆರವಣಿಗೆಗೆ...
ಮೈಸೂರು: ರಾಜ್ಯದಲ್ಲಿ ಮಳೆಯ ಅಭಾವ, ಬರದ ಛಾಯೆಯಿಂದ ಕಂಗೆಟ್ಟಿರುವ ಕಾರಣಕ್ಕಾಗಿ 'ಮೈಸೂರು ದಸರಾ' ವನ್ನು ಸರಳವಾಗಿ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ರೈತರ ಸಂಕಷ್ಟದ ಸ್ಥಿತಿಯಲ್ಲಿರುವಾಗ ಸರ್ಕಾರವು...
ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ವೀರನಹೊಸಳ್ಳಿಯಲ್ಲಿ ಶುಕ್ರವಾರ ನಡೆದ ಮಹಾ ಗಜಪಯಣ ಕಾರ್ಯಕ್ರಮದಲ್ಲಿ ಈ ಬಾರಿಯ 'ಮೈಸೂರು ದಸರಾ ಜಂಬೂ ಸವಾರಿ' ಮೆರವಣಿಗೆಯ ಪ್ರಮುಖ ಆಕರ್ಷಣೆಯಾದ ಒಂಬತ್ತು...
ಮೈಸೂರು : ವಿಶ್ವ ವಿಖ್ಯಾತ 413 ನೇ ಮೈಸೂರು ದಸರಾಗೆ ನಾಂದಿಯಾಡುವ ಗಜಪಯಣಕ್ಕೆ ನಾಗರಹೊಳೆ ಉದ್ಯಾನದ ಹೆಬ್ಬಾಗಿಲು ವೀರನಹೊಸಹಳ್ಳಿ ಬಳಿ ಇಂದು ಅಲಂಕೃತ ಗಜಗಳಿಗೆ ಪುಷ್ಪರ್ಚನೆ ಮಾಡುವ...
ಮೈಸೂರು : ಈ ಬಾರಿ ವಿಶ್ವ ವಿಖ್ಯಾತ ಮೈಸೂರು ದಸರಾವನ್ನು 'ನಾದಬ್ರಹ್ಮ' ಸಂಗೀತ ನಿರ್ದೇಶಕ ಹಂಸಲೇಖ ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದರು. ಮೈಸೂರಿನಲ್ಲಿ ಸುದ್ದಿಗಾರರಿಗೆ ಈ...