ಶ್ರಾವಣ ಮಾಸದ ಶುಕ್ಲ ಪಕ್ಷದ ಪಂಚಮಿ ದಿನ ನಾಗರ ಪಂಚಮಿಯ ಸಂಭ್ರಮದ ದಿನ. ಶ್ರಾವಣ ಮಾಸದ ಮೊದಲ ಹಬ್ಬವಾದ ನಾಗರಪಂಚಮಿ ಹಬ್ಬಗಳ ಸಾಲು ಆರಂಭವಾಗುವುದಕ್ಕೆ ನಾಂದಿ ಹಾಡುತ್ತದೆ....