nammamysuru

ಜಾತಿ ಸಮೀಕ್ಷೆಯಿಂದ ಸಮಾಜ ವಿಭಜನೆ ಆಗಲ್ಲ

ಜಾತಿ ಸಮೀಕ್ಷೆಯಿಂದ ಸಮಾಜ ವಿಭಜನೆ ಆಗಲ್ಲ

ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ಮೈಸೂರು: ಜಾತಿ ಗಣತಿಯಿಂದ ಸಮಾಜ ವಿಭಜನೆ ಆಗುವುದಿಲ್ಲ. ಸಮ ಸಮಾಜ ನಿರ್ಮಾಣಕ್ಕೆ ಯಾವ ಜಾತಿಯ ಜನರು ಎಷ್ಟಿದ್ದಾರೆ ಎಂಬ ಅಂಕಿಅಂಶ ಅಗತ್ಯ ಎಂದು… Read More

October 7, 2023

ಸಿಎಂ ತವರಿನ ಋಣ ತೀರಿಸಲು ಮೈಸೂರಿಗೆ ಬಜೆಟ್ ನಲ್ಲಿ ಭಾರಿ ಕೊಡುಗೆ : ಚಿತ್ರನಗರಿ ನಿರ್ಮಾಣ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ 2023-24ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ತವರು ಜಿಲ್ಲೆಗೆ ಮೈಸೂರಿಗೆ ಭರ್ಜರಿ ಕೊಡುಗೆ ನೀಡಿದ್ದಾರೆ. ಶುಕ್ರವಾರ ಬಜೆಟ್‌ ಮಂಡಿಸಿದ ಸಿಎಂ, ವಿಶೇಷ ಕಂಪು, ರುಚಿ… Read More

July 7, 2023

ಅಕ್ಟೋಬರ್ 14 ರಿಂದ 24 ರವರೆಗೆ ನಾಡಹಬ್ಬ `ಮೈಸೂರು ದಸರಾ’ ಮಹೋತ್ಸವ

ಮೈಸೂರು : ಅಕ್ಟೋಬರ್ 14ರಿಂದ 24 ರವರೆಗೆ ನಾಡಹಬ್ಬ `ಮೈಸೂರು ದಸರಾ' ಮಹೋತ್ಸವ ಆಚರಿಸಲು ನಿರ್ಧರಿಸಲಾಗಿದೆ. 2023ರ ದಸರಾ ಮಹೋತ್ಸವದ ಕಾರ್ಯಸೂಚಿಯನ್ನು ಅರಮನೆ ಮಂಡಳಿ ಕಚೇರಿಯಲ್ಲಿ ನಡೆದ… Read More

July 7, 2023

ಮೋದಿ ಸಾಗಿದ ರಸ್ತೆಗೆ ಸಗಣಿ ನೀರಿನ ಶುದ್ಧೀಕರಣ: ಕೈ ಕಾರ್ಯಕರ್ತರ ವಿರುದ್ಧ ಕೇಸ್‌

ಪ್ರಧಾನ ಮಂತ್ರಿ ನರೇಂದ್ರ ಮೋದಿ ಮೈಸೂರಿನಲ್ಲಿ ರೋಡ್ ಶೋ ನಡೆಸಿದ ಮಾರ್ಗವನ್ನು ಕಾಂಗ್ರೆಸ್ ಕಾರ್ಯಕರ್ತರು ಸಗಣಿ, ಗಂಜಲದಿಂದ ಶುದ್ಧೀಕರಣಗೊಳಿಸಿದ್ದಾರೆ. ಮೈಸೂರು ಜಿಲ್ಲೆಯ ಒಟ್ಟು 11 ಕ್ಷೇತ್ರಗಳ ಪೈಕಿ… Read More

May 15, 2023

ಜೀವ ಬೇಕಾದ್ರೆ ಬಿಡುತ್ತೇನೆ, ‌ಬಿಜೆಪಿ ಪಕ್ಷ ಬಿಡೋಲ್ಲಾ : ಶಾಸಕ ರಾಮದಾಸ್‌

ಮೈಸೂರಿನ ಕೃಷ್ಣರಾಜ ಕ್ಷೇತ್ರದಲ್ಲಿ ಹಾಲಿ ಶಾಸಕ ಎಸ್.ಎ. ರಾಮದಾಸ್‌ಗೆ ಬಿಜೆಪಿ ಟಿಕೆಟ್ ನೀಡುವಂತೆ ಒತ್ತಾಯಿಸಿ ಬೀದಿಗಿಳಿದ ಬೆಂಬಲಿಗರು ಪ್ರತಿಭಟನೆ ನಡೆಸಿದರು. ಚಾಮುಂಡಿಪುರಂನಲ್ಲಿರುವ ಶಾಸಕ ರಾಮದಾಸ್ ಕಚೇರಿ ಬಳಿ… Read More

April 16, 2023

ಹೆರಿಟೇಜ್, ಡೂಡ್ಲ, ಆರೋಕ್ಯ ಹಾಲಿನ ಬ್ರಾಂಡ್‍ಗಳು ನಂದಿನಿಯ ಅಕ್ಕತಂಗಿಯರಾ?: ಸಿಂಹ ಪ್ರಶ್ನೆ

ರಾಜ್ಯ ಹಲವು ವರ್ಷಗಳಿಂದ ಮಾರಾವಾಗುತ್ತಿರುವ ಹೆರಿಟೇಜ್, ಡೂಡ್ಲ, ಆರೋಕ್ಯ ಎಂಬ ಹಾಲಿನ ಬ್ರಾಂಡ್‌ಗಳು ನಂದಿನಿಯ ಅಕ್ಕತಂಗಿಯರಾ? ಅಥವಾ ತಮಿಳುನಾಡು ಮತ್ತು ಆಂಧ್ರದಿಂದ ಬಂದ ಸೊಸೆ, ಅಳಿಯಂದಿರಾ ಎಂದು… Read More

April 10, 2023

ಏ​ 8, 9ರಂದು ಮೈಸೂರಿಗೆ ಮತ್ತೆ ಮೋದಿ ಆಗಮನ

ಮುಂದಿನ ವಿಧಾನ ಸಭೆ ಚುನಾವಣೆಗೆ ರಣತಂತ್ರ ರೂಪಿಸುವ ನಿಟ್ಟಿನಲ್ಲಿ ಮತ್ತೆ ಮತ್ತೆ ರಾಜ್ಯಕ್ಕೆ ದೇಶದ ಪ್ರಧಾನಿ ನರೇಂದ್ರ ಮೋದಿ ಏ​ 8, 9ರಂದು ಮತ್ತೆ ಮೈಸೂರು ಪ್ರವಾಸ… Read More

April 5, 2023

ಚಾಮುಂಡಿಬೆಟ್ಟದ ಬಳಿ 50ಕ್ಕೂ ಹೆಚ್ಚು ಮಂದಿ ಪ್ರವಾಸಿಗರಿದ್ದ ಬಸ್‍ನಲ್ಲಿ ಬೆಂಕಿ

ಮೈಸೂರಿನಲ್ಲಿ ಬೆಳ್ಳಂಬೆಳಗ್ಗೆ ಭಾರೀ ಅನಾಹುತವೊಂದು ತಪ್ಪಿದೆ ಚಾಮುಂಡಿಬೆಟ್ಟ ದ ಬಸ್‌ ನಿಲ್ದಾಣದ ಸಮೀಪ ಸುಮಾರು 50ಕ್ಕೂ ಹೆಚ್ಚು ಮಂದಿ ಪ್ರವಾಸಿಗರಿದ್ದ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.ಚಾಲಕನ ಸಮಯಪ್ರಜ್ಞೆಯಿಂದ… Read More

January 6, 2023

ಚಾಮುಂಡಿ ದೇವಿ ದರ್ಶನಕ್ಕೆ ವಸ್ತ್ರ ಸಂಹಿತೆ : ಕನ್ನಡ ಪರ ಸಂಘಟನೆಯ ಒತ್ತಾಯ

ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನ ಕ್ಕೆ ಆಗಮಿಸುವ ಭಕ್ತರಿಗೆ ಡ್ರೆಸ್‍ಕೋಡ್ ಕಡ್ಡಾಯ ಮಾಡಬೇಕೆಂಬ ಒತ್ತಾಯವನ್ನು ಹಲವು ಮಹಿಳಾ ಸಂಘಟನೆಗಳು ಹಾಗೂ ಕನ್ನಡ ಪರ ಸಂಘಟನೆಗಳು ಹೇರಿವೆ. ರಾಜ್ಯದ ಹಾಗೂ… Read More

December 28, 2022

ಮೈಸೂರಲ್ಲಿ ಕ್ರೆಡಲ್ ಅಧಿಕಾರಿ ನಿಗೂಢ ಸಾವು : ಮೂರ್ಛೆ ಹೋದ ಪತ್ನಿ, ಪುತ್ರ

ಮೈಸೂರಿನ ಕ್ರೆಡಲ್ ಅಧಿಕಾರಿಯೊಬ್ಬರು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಬೋಗಾದಿ ನಿವಾಸಿದಲ್ಲಿ ನಡೆದಿದೆ. ಡಿ.ಕೆ.ದಿನೇಶ್ ಕುಮಾರ್ (50) ಮೃತ ಅಧಿಕಾರಿ. ತೀವ್ರವಾಗಿ ಅಸ್ವಸ್ಥಗೊಂಡಿರುವ ದಿನೇಶ್ ಪತ್ನಿ ಆಶಾ… Read More

November 29, 2022