-'ಒಂದು ರಾಷ್ಟ್ರ, ಒಂದು ಚುನಾವಣೆ’ಮಸೂದೆ ಮಂಡನೆ. ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆ ಲೋಕಸಭೆಯಲ್ಲಿ ಮಂಡನೆ ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್ ಹಾಗೂ ಸಮಾಜವಾದಿ ಪಕ್ಷದಿಂದ ವಿರೋಧ ಮಸೂದೆಯ...
Narendra Modi
ದೆಹಲಿ: ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಜನ್ಮದಿನಾಚರಣೆ (Gandhi Jayanti) ನಿಮಿತ್ತ, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ದೆಹಲಿಯ ರಾಜ್ ಘಾಟ್‌ನಲ್ಲಿ ಮಹಾತ್ಮ ಗಾಂಧಿಯ...
ನವದೆಹಲಿ : ಭಾರತವು ಸುಧಾರಿತ ವಾಯು ಚಲನಶೀಲತೆಯ ಹೊಸ ಯುಗಕ್ಕೆ ಸಜ್ಜಾಗುತ್ತಿರುವುದರಿಂದ ಏರ್ ಟ್ಯಾಕ್ಸಿಗಳು ವಾಸ್ತವವಾಗುವ ಅಂಚಿನಲ್ಲಿವೆ ಎಂದು ಮೋದಿ ಘೋಷಿಸಿದ್ದಾರೆ. "ಉಡಾನ್ ಯೋಜನೆಯು ವಿಮಾನ ಪ್ರಯಾಣವನ್ನು...
ರಾಷ್ಟ್ರಪತಿ ಭವನದಲ್ಲಿ ನರೇಂದ್ರ ಮೋದಿ ಪದಗ್ರಹಣ ಕಾರ್ಯಕ್ರಮ ಸತತ 3ನೇ ಬಾರಿ ಪ್ರಧಾನಮಂತ್ರಿಯಾಗಿ ಮೋದಿ ಅವರ ಪದಗ್ರಹಣ ದೇಶ, ವಿದೇಶದ ಸಾವಿರಾರು ಗಣ್ಯರ ಸಮ್ಮುಖದಲ್ಲಿ ಪ್ರಮಾಣ ವಚನ...
ನವದೆಹಲಿ: ಇಂದು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (NDA )ನೂತನವಾಗಿ ಚುನಾಯಿತವಾಗಿರುವ ಎಲ್ಲ ಸಂಸದರೊಂದಿಗೆ ಇಂದು ನಡೆದ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಹೊಸ ಸಮ್ಮಿಶ್ರ ಸರ್ಕಾರ...
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಶ್ರೀಲಂಕಾ, ಬಾಂಗ್ಲಾದೇಶ ಸೇರಿದಂತೆ ಹಲವು ನೆರೆಯ ರಾಷ್ಟ್ರಗಳ ನಾಯಕರನ್ನು ಆಹ್ವಾನಿಸುವ ಸಾಧ್ಯತೆ ಇದೆ....
ನವದೆಹಲಿ : ರಾಜ್ಯಸಭೆಯಲ್ಲಿ ಭಾಷಣ ಮಾಡಿದ ಪ್ರಧಾನಿ ಮೋದಿ ಅವರು ಕಾಂಗ್ರೆಸ್ (Congress) ಈಗ ಉತ್ತರ-ದಕ್ಷಿಣದ ಹೆಸರಿನಲ್ಲಿ ದೇಶವನ್ನು ಒಡೆಯಲು ಮುಂದಾಗುತ್ತಿದೆ ಎಂದು ಹೇಳುವ ಮೂಲಕ ಡಿಕೆ...
ಗ್ಲೋಬಲ್ ಲೀಡರ್ ಅಪ್ರೂವಲ್ ಸಮೀಕ್ಷೆಯ ಪ್ರಕಾರ, ಅನುಮೋದನೆ ರೇಟಿಂಗ್ ಪಟ್ಟಿಯಲ್ಲಿ ಪ್ರಧಾನಿ ಮೋದಿ ಅಗ್ರಸ್ಥಾನ ಗಳಿಸಿದ್ದಾರೆ. ಸ್ವಿಟ್ಜರ್ಲೆಂಡ್ ಅಧ್ಯಕ್ಷ ಅಲೈನ್ ಬರ್ಸೆಟ್ಗಿಂತ ಶೇಕಡಾ 12ಕ್ಕಿಂತ ಹೆಚ್ಚಾಗಿದೆ. ಕಳೆದ...
ಬೆಂಗಳೂರಿನಲ್ಲಿ ಭಾನುವಾರ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋಗೆ ಹೈ ಕೋರ್ಟ್ ಗ್ರೀನ್ ಸಿಗ್ನಲ್ ಕೊಟ್ಟಿದೆ. ಈ ಮೂಲಕ ಪ್ರಧಾನಿ ರೋಡ್ ಶೋನಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ರೋಡ್...
ಪ್ರಾಜೆಕ್ಟ್ ಟೈಗರ್ಗೆ 50 ವರ್ಷ ತುಂಬಿದ ಸಂಭ್ರಮದಲ್ಲಿ ಇಂದು ಸಂಜೆ ಮೈಸೂರಿಗೆ ಪ್ರಧಾನಿ ಮೋದಿ ಆಗಮಿಸುತ್ತಿದ್ದಾರೆ. ಮೈಸೂರಿನ ಱಡಿಷನ್ ಬ್ಲೂ ಹೋಟೆಲ್‌ನಲ್ಲಿ ಇಂದು ರಾತ್ರಿ ವಾಸ್ತವ್ಯ ಹೂಡಲಿದ್ದಾರೆ....