ರಷ್ಯಾ-ಉಕ್ರೇನ್ (Russia - Ukraine) ಯುದ್ಧದ ಮಧ್ಯೆ, ಉಕ್ರೇನ್‍ನ ಪೋಲಿಷ್ ಮತ್ತು ಹಂಗೇರಿಯ ಗಡಿಯಲ್ಲಿ ಸಿಲುಕಿಕೊಂಡಿದ್ದ 800ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳನ್ನು ರಕ್ಷಿಸುವ ಮೂಲಕ 24 ವರ್ಷದ...
newsnap
ಮಂಡ್ಯ (Mandya) ಜಿಲ್ಲೆ, ಪಾಂಡವಪುರ ತಾಲೂಕಿನ ಮೇಲುಕೋಟೆ (Melukote) ಕಲೆ, ಸಂಸ್ಕೃತಿ, ಶಿಲ್ಪಕಲೆಯ ತವರು. ಕರ್ನಾಟಕದ ಸುಪ್ರಸಿದ್ಧ ಯಾತ್ರಾಸ್ಥಳ. ಗಿರಿಶಿಖರಗಳಿಂದ ಕಂಗೊಳಿಸುವ ಮೇಲುಕೋಟೆ ಆಚಾರ್ಯ ರಾಮಾನುಜಾಚಾರ್ಯರಿಂದ ಪುನೀತವಾದ...
ಮಾಜಿ ಸಿಎಂ ಹೆಚ್. ಡಿ ಕುಮಾರಸ್ವಾಮಿ 14 ತಿಂಗಳು ಸಿಎಂ ಆಗಿದ್ದ ವೇಳೆ ರಾಸಲೀಲೆ ಆಡಿಕೊಂಡೆ ಕಾಲ ಕಳೆದರು ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಚನ್ನಪಟ್ಟಣದಲ್ಲಿ ಸೋಮವಾರ...
ಬೆಂಗಳೂರಿನ ಜಲಮಂಡಳಿಯಿಂದ ಅಗೆದಿದ್ದ ರಸ್ತೆ ಗುಂಡಿಗೆ ಬಿದ್ದು ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಎಂಎಸ್ ಪಾಳ್ಯದ ಮುನೇಶ್ವರ ಲೇಔಟ್ ಕಡೆ ಹೋಗುವ ರಸ್ತೆಯಲ್ಲಿ ನಡೆದಿದೆ. ಹಾವೇರಿ ಮೂಲದ...
ಇಂಡೋ-ಟಿಬೆಟಿಯನ್ ಗಡಿಯಲ್ಲಿ ಪೊಲೀಸ್ (ಐಟಿಬಿಪಿ) ಸಿಬ್ಬಂದಿ ತಮ್ಮ ಬಿಡುವಿನ ಸಮಯದಲ್ಲಿ ಕಬಡ್ಡಿ ಆಟ ಆಡಿದ್ದಾರೆ. Join WhatsApp Group ಈ ಆಟ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್...
ನಮ್ಮ ಕರುನಾಡಿನ ಸಾಂಪ್ರದಾಯಿಕ ಬೆಳೆ (RAGI) ರಾಗಿ,ರಾಗಿ ತಿನ್ನುವವನಿಗೆ ರೋಗವಿಲ್ಲ, ರಾಗಿ ತಿಂದವ ನಿರೋಗಿ’ ಎಂಬ ಮಾತುಗಳನ್ನು ನಮ್ಮ ಗ್ರಾಮೀಣ ಜನತೆಯ ಬಾಯಲ್ಲಿ ಕೇಳುತ್ತೇವೆ, ಈ ಮಾತುಗಳು...
ಮಂಡ್ಯದ (Mandya) ಜನ ಅಂದ್ರೆ ಹಾಗೆ ಕಣ್ರಿ. ಮಾತಲ್ಲಿ ಒರಟು, ಮನಸ್ಸು ಮಾತ್ರ ಬೆಣ್ಣೆ. ಬೇಗ ಕರಗಿ ಹೋಗ್ತಾರೆ. ಅದರಲ್ಲೂ ಅಭಿಮಾನದ ಪ್ರಶ್ನೆ ಬಂದಾಗ ಪ್ರಾಣ ಕೊಡಲು...
ರಾಮನಗರ (Ramanagar ) - ಪ್ರತಿ ವರ್ಷದಂತೆ ಈ ಬಾರಿಯೂ ಬೆಂಗಳೂರು-ಮೈಸೂರು ಹೆದ್ದಾರಿಯ ರಾಮನಗರ ಬಳಿ ಇರುವ ಜಾನಪದ ಲೋಕದಲ್ಲಿ (Janapada loka) 2022ರ ಮಾರ್ಚ್ 12...
ಕಾಂಗ್ರೆಸ್ (Congress) ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಕ್ಷೇತ್ರ ರಾಯ್ ಬರೇಲಿ ಯಾವಾಗಲೂ ಕಾಂಗ್ರೆಸ್ನ ಭದ್ರಕೋಟೆ. Join WhatsApp Group ಇದೀಗ ರಾಯ್ ಬರೇಲಿ ಬಿಜೆಪಿ ಪಾಲಾಗಿದೆ...
ನಟಿ, ಮಾಡೆಲ್, ಕಾಂಗ್ರೆಸ್ ಅಭ್ಯಥಿ೯ ಅರ್ಚನಾ ಗೌತಮ್ (Archana Gautam) ಸೋಲನ್ನು ಅನುಭವಿಸಿದ್ದಾರೆ. ಉತ್ತರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಮೀರತ್‍ನ ಹಸ್ತಿನಾಪುರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಮಾಡೆಲ್...