sandalwoodactor

ನಟ ಸತೀಶ್ ಹತ್ಯೆ ಪ್ರಕರಣ: ಮಂಡ್ಯದ ಬೆಸಗರಹಳ್ಳಿಯ ಇಬ್ಬರು ಯುವಕರ ಬಂಧನ

ನಟ ಸತೀಶ್ ಹತ್ಯೆ ಪ್ರಕರಣ: ಮಂಡ್ಯದ ಬೆಸಗರಹಳ್ಳಿಯ ಇಬ್ಬರು ಯುವಕರ ಬಂಧನ

ಬೆಂಗಳೂರಿನ ಪಟ್ಟಣಗೆರೆಯಲ್ಲಿ ನಟ ಸತೀಶ್ ವಜ್ರ ಎಂಬಾತನನ್ನು ಕಳೆದ ರಾತ್ರಿ ಭೀಕರವಾಗಿ ಕೊಲೆ ಮಾಡಿದಮದ್ದೂರು ತಾಲೂಕಿನ ಬೆಸಗರಹಳ್ಳಿ ಗ್ರಾಮದ ಇಬ್ಬರು ಯುವಕರನ್ನು ಬಂಧಿಸಲಾಗಿದೆ. ಇದನ್ನು ಓದಿ -ಪ್ರಜ್ವಲ್… Read More

June 18, 2022

ಮದ್ದೂರು ಮೂಲದ ಸ್ಯಾಂಡಲ್ ವುಡ್ ನಟ ಸತೀಶ್ ನನ್ನು ಚಾಕುವಿನಿಂದ ಇರಿದು ಕೊಲೆ

ಮಂಡ್ಯದ ಮದ್ದೂರು ಮೂಲದ ಸ್ಯಾಂಡಲ್​ವುಡ್ ಯುವ ನಟ ಸತೀಶ್ ವಜ್ರ ಚಾಕುನಿಂದ ಇರಿದು ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಆರ್​.ಆರ್ ನಗರ ಠಾಣಾ ವ್ಯಾಪ್ತಿಯ ಪಟ್ಟಣಗೆರೆಯಲ್ಲಿ ಜರುಗಿದೆ.… Read More

June 18, 2022

ವ್ಯಕ್ತಿಯ ಮೇಲೆ ಚಿತ್ರನಟ ಜೈಜಗದೀಶ್ ಹಲ್ಲೆ? ಪೊಲೀಸರಿಗೆ ದೂರು

ನಟ ಜೈಜಗದೀಶ್‌ ಅವರಿಂದ ತನ್ನ ಮೇಲೆ ಹಲ್ಲೆ ನಡೆದಿದೆ ಎಂದು ಆರೋಪಿಸಿ ವ್ಯಕ್ತಿಯೊಬ್ಬ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಬೆಳ್ಳೂರು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾನೆ… Read More

June 9, 2022

ನಟಿ ಚೇತನಾ ಸಾವು : ಆಸ್ಪತ್ರೆಗೆ ಬೀಗ, ವೈದ್ಯರಿಗೆ ನೋಟಿಸ್

ಕಿರುತೆರೆ ನಟಿ ಚೇತನಾ ರಾಜ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಫ್ಯಾಟ್ ಸರ್ಜರಿ ಚಿಕಿತ್ಸೆ ನೀಡಿದ್ದ ಖಾಸಗಿ ಆಸ್ಪತ್ರೆಗೆ ಬೀಗ ಜಡಿಯಲಾಗಿದೆ. ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಗೆ ನೋಟಿಸ್… Read More

May 19, 2022

ಯುವನಟಿ ಚೇತನಾ ಸಾವು; ವೈದ್ಯರಿಗೆ ನೋಟಿಸ್, ವಿಚಾರಣೆಗೆ ಕರೆ..

ಸರ್ಜರಿ ಮಾಡಿಸಿಕೊಳ್ಳಲೆಂದು ಹೋಗಿದ್ದ ಕಿರುತೆರೆಯ ಯುವನಟಿ ಚೇತನಾ ರಾಜ್​ ಸಾವಿಗೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಸದ್ಯದಲ್ಲೇ ಸಂಬಂಧಪಟ್ಟ ವೈದ್ಯರಿಗೆ ನೋಟಿಸ್ ಜಾರಿ ಮಾಡಿವಿಚಾರಣೆಯನ್ನೂ ನಡೆಸಲಿದ್ದಾರೆ.… Read More

May 17, 2022