#siddaramaiah

ಮಾಂಸ ತಿಂದು ದೇವಸ್ಥಾನಕ್ಕೆ ಬಂದ ಸಿದ್ದರಾಮಯ್ಯ – ಬಿಜೆಪಿ ಅಪಪ್ರಚಾರ : ಸಿದ್ದು

ಮಾಂಸ ತಿಂದು ದೇವಸ್ಥಾನಕ್ಕೆ ಬಂದ ಸಿದ್ದರಾಮಯ್ಯ – ಬಿಜೆಪಿ ಅಪಪ್ರಚಾರ : ಸಿದ್ದು

ಮಾಂಸಹಾರ ಸೇವಿಸಿ ಸಿದ್ದರಾಮಯ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ ಎಂಬ ಮತ್ತೊಂದು ವಿವಾದ ಚರ್ಚೆಗೆ ಗ್ರಾಸವಾಗಿದೆ. ಮಡಿಕೇರಿಗೆ ನೆರೆ ಸಂಕಷ್ಟಗಳನ್ನು ವೀಕ್ಷಿಸಲು ಸಿದ್ದರಾಮಯ್ಯ ಭೇಟಿ ನೀಡಿದ್ದ ವೇಳೆ ವಿಧಾನಪರಿಷತ್‍ನ… Read More

August 21, 2022

ವಿಧಾನಸೌಧದಲ್ಲಿ ಈಗ ಮೊಟ್ಟೆ ಬ್ಯಾನ್.!

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಡಿಕೇರಿಗೆ ಭೇಟಿ ನೀಡಿದ್ದ ವೇಳೆ ಸಾವರ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಕಾರಣಕ್ಕೆ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಅವರ ಕಾರಿನ… Read More

August 20, 2022

ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಹಿಂದೂಪರ ಸಂಘಟನೆ ಕಾರ್ಯಕರ್ತರು

ಕೊಡಗಿನ ಪ್ರವಾಸದಲ್ಲಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಪ್ರತಿಭಟನೆಯ ಬಿಸಿ ತಾಗಿ ಹಿಂದೂಪರ ಸಂಘಟನೆ ಕಾರ್ಯಕರ್ತರು ಸಿದ್ದರಾಮಯ್ಯರ ಕಾರಿಗೆ ಮೊಟ್ಟೆ ಎಸೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೊಡಗು… Read More

August 18, 2022

ನನ್ನ, DK ಶಿವಕುಮಾರ್​​ ನಡುವೆ ಯಾವುದೇ ಭಿನ್ನಾಭಿಪ್ರಾಯ , ಬಿರುಕಿಲ್ಲ- ಸಿದ್ದರಾಮಯ್ಯ

ನನ್ನ, DK ಶಿವಕುಮಾರ್​​ ನಡುವೆ ಯಾವುದೇ ಭಿನ್ನಾಭಿಪ್ರಾಯ ,ಬಿರುಕಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ದಾವಣಗೆರೆಯಲ್ಲಿ ಸ್ಪಷ್ಟಪಡಿಸಿದರು ದಾವಣಗೆರೆಯಲ್ಲಿ ತಮ್ಮ 75ನೇ ಹುಟ್ಟುಹಬ್ಬದ ಅಂವಾಗಿ ನಡೆದ ಸಿದ್ದರಾಮೋತ್ಸವ… Read More

August 3, 2022

ನಾನು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸ್ಪರ್ಧಿಸುವುದಿಲ್ಲ : ಇದು ನನ್ನ ಕೊನೆ ಚುನಾವಣೆ -ಸಿದ್ದರಾಮಯ್ಯ

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮತ್ತೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದು ಘೋಷಣೆ ಮಾಡಿ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಗೊಂದಲಕ್ಕೆ ತೆರೆ ಎಳೆದಿದ್ದಾರೆ. ಅಲ್ಲದೇ 2023 ವಿಧಾನಸಭಾ ಚುನಾವಣೆಯೇ ನನ್ನ… Read More

July 17, 2022

ಹೂವಿನ ಹಾರ ಬೇಡ : ಕಾರ್ಯಕರ್ತರ ವಿರುದ್ಧ ಸಿದ್ದರಾಮಯ್ಯ ಗರಂ

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಳೆದ ಮೂರು ದಿನಗಳಿಂದ ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಯ ಪ್ರವಾಸದಲ್ಲಿದ್ದಾರೆ. ಮುಂದಿನ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳಲಾಗಿದೆ. ವಿಜಯಪುರ… Read More

July 16, 2022

ಸಿದ್ದು ಕೊಟ್ಟ 2 ಲಕ್ಷ ಪರಿಹಾರದ ಹಣವನ್ನು ಅವರ ಮೇಲೆಯೇ ಎಸೆದ ಮುಸ್ಲಿಂ ಮಹಿಳೆ!

ವಿಪಕ್ಷ ನಾಯಕ ಸಿದ್ದರಾಮಯ್ಯ ನೀಡಿದ ಪರಿಹಾರ ಹಣವನ್ನು ಪಡೆಯಲು ನಿರಾಕರಿಸಿ ಮುಸ್ಲಿಂ ಮಹಿಳೆಯೊಬ್ಬರು ದುಡ್ಡನ್ನು ಎಸೆದ ಘಟನೆ ನಡೆದಿದೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನಿನ್ನೆಯಿಂದ ಎರಡು… Read More

July 15, 2022

ಬ್ರಾಹ್ಮಣ ಅಡುಗೆ ಭಟ್ಟನಿಗೆ ನಮಸ್ಕಾರ ಎನ್ನುವ ಹಿಂದುಳಿದವನು ಶ್ರೀಮಂತನಾಗಿದ್ದರೂ ಏನ್ಲಾ ಅಂತಾರೆ: ಸಿದ್ದು

ಒಬ್ಬ ಬ್ರಾಹ್ಮಣ ಅಡುಗೆ ಭಟ್ಟ ಬಂದರೆ ಎಲ್ಲರೂ ಬಗ್ಗಿ ನಮಸ್ಕಾರ ಮಾಡುತ್ತಾರೆ. ಆದರೆ ಹಿಂದುಳಿದವರು ಎಷ್ಟೇ ಶ್ರೀಮಂತರಾಗಿದ್ದರೂ ಏನ್ಲಾ ಅಂತಾ ಮಾತಾಡಿಸುತ್ತಾರೆ ಎಂದು ಗುಲಾಮಗಿರಿ ಮನಸ್ಥಿತಿ ಬಗ್ಗೆ… Read More

June 26, 2022

ಬಿಜೆಪಿ ಕ್ಯಾನ್ಸರ್ ಗೆ ಸಮ – ಮನುಕುಲ ನಾಶ ಮಾಡಲಿದೆ : ಮಂಡ್ಯದಲ್ಲಿ ಸಿದ್ದರಾಮಯ್ಯ ವಾಗ್ದಾಳಿ

ಅನೈತಿಕವಾಗಿ ಅಧಿಕಾರಕ್ಕೆ ಬಂದಿರುವ ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿಯೇ ಮುಳುಗಿದೆ ಬಿಜೆಪಿ ಕ್ಯಾನ್ಸರ್ ಗೆ ಸಮ. ಮನುಕುಲವನ್ನೇ ನಾಶ ಮಾಡಲಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ… Read More

May 24, 2022

ರಾಯಣ್ಣ ಪ್ರತಿಮೆ ಧ್ವಂಸ ಮಾಡಿದ MES ಪುಂಡರನ್ನು ಗಡಿಪಾರು ಮಾಡಿ – ಸಿದ್ದು

ಸ್ವಾತಂತ್ರ ಹೋರಾಟಗಾರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸ ಮಾಡಿದ ಎಂಇಎಸ್ ಪುಂಡರನ್ನು ಗಡಿಪಾರು ಮಾಡಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿಧಾನ ಸಭೆಯಲ್ಲಿ ಒತ್ತಾಯಿಸಿದರು ಬೆಳಗಾವಿ ಅಧಿವೇಶನದಲ್ಲಿ… Read More

December 20, 2021