SupremeCourt

ಮತ್ತೆ ಉದ್ಧವ್‌ ಠಾಕ್ರೆ ಸರ್ಕಾರ ಮರು ಸ್ಥಾಪನೆ ಸಾಧ್ಯವಿಲ್ಲ – ಸುಪ್ರಿಂ : ಶಿಂಧೆ ಬಣಕ್ಕೆ ರಿಲೀಫ್

ಮತ್ತೆ ಉದ್ಧವ್‌ ಠಾಕ್ರೆ ಸರ್ಕಾರ ಮರು ಸ್ಥಾಪನೆ ಸಾಧ್ಯವಿಲ್ಲ – ಸುಪ್ರಿಂ : ಶಿಂಧೆ ಬಣಕ್ಕೆ ರಿಲೀಫ್

ನವದೆಹಲಿ : ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್‌ ಶಿಂಧೆ ಮತ್ತು ಅವರ ಬಣದ 15 ಶಾಸಕರನ್ನು ಅನರ್ಹತೆಗೊಳಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್‌ ತಿಳಿಸಿದೆ. ಸುಪ್ರೀಂನ ಈ ತೀರ್ಪಿನಿಂದ… Read More

May 11, 2023

ರಾಜ್ಯದಲ್ಲಿ ಮುಸ್ಲಿಮರ ಮೀಸಲಾತಿ ರದ್ದು ಆದೇಶಕ್ಕೆ ಸುಪ್ರೀಂ ತಡೆ: ಸರ್ಕಾರಕ್ಕೆ ಮುಖ ಭಂಗ

ರಾಜ್ಯದಲ್ಲಿ ಮುಸ್ಲಿಮರಿಗೆ ಶೇ 4 ಒಬಿಸಿ ಮೀಸಲಾತಿಯನ್ನು ರದ್ದುಗೊಳಿಸುವ ಸರ್ಕಾರದ ನಿರ್ಧಾರಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.. ಈ ಆದೇಶದಿಂದ ರಾಜ್ಯ ಸರ್ಕಾರಕ್ಕೆ ಮುಖಭಂಗವಾಗಿದೆ. ಮುಸ್ಲಿಮರಿಗೆ ಶೇ4… Read More

April 25, 2023

ಸುಪ್ರಿಂಕೋರ್ಟ್‌ನ 50ನೇ CJ ಆಗಿ ಪ್ರಮಾಣ ವಚನ ಸ್ವೀಕರಿಸಿದ ನ್ಯಾ ಡಿ.ವೈ.ಚಂದ್ರಚೂಡ್

ನ್ಯಾಯಮೂರ್ತಿ ಧನಂಜಯ ವೈ ಚಂದ್ರಚೂಡ್ ಬುಧವಾರ ಭಾರತದ 50 ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಅವರಿಗೆ ರಾಷ್ಟ್ರಪತಿ ದ್ರೌಪದಿ… Read More

November 9, 2022

ಆರ್ಥಿಕವಾಗಿ ದುರ್ಬಲ ವರ್ಗದವರಿಗೆ ಶೇ.10ರಷ್ಟು ಮೀಸಲಾತಿ : ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ( supreme Court ) ಸಾಂವಿಧಾನಿಕ ಪೀಠದ ನಾಲ್ವರು ನ್ಯಾಯಾಧೀಶರು ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ಶೇ 10% ಮೀಸಲಾತಿಯನ್ನು ಎತ್ತಿಹಿಡಿದಿದ್ದಾರೆ. 'ಈ ತಿದ್ದುಪಡಿಯು ಇಡಬ್ಲ್ಯೂಎಸ್… Read More

November 7, 2022

ಮಲ್ಯ ಪರ ವಾದ ಮಾಡಲ್ಲ : ಆತನ ಸಂಪರ್ಕವೇ ಇಲ್ಲ ಸುಪ್ರೀಂ ಮುಂದೆ ವಕೀಲನ ಅಳಲು

ಭಾರತದ ಬ್ಯಾಂಕುಗಳಿಗೆ ಪಂಗನಾಮ ಹಾಕಿ ವಿದೇಶಕ್ಕೆ ಪರಾರಿಯಾಗಿ ನಾಪತ್ತೆಯಾಗಿರುವ ವಿಜಯ್‌ ಮಲ್ಯ ಇರುವ ಸ್ಥಳದ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಅವರು ಸಂಪರ್ಕಕ್ಕೂ ಸಿಗುತ್ತಿಲ್ಲ. ಹೀಗಾಗಿ ಮಲ್ಯ… Read More

November 4, 2022

ಹಿಜಾಬ್ ಮೇಲ್ಮನವಿ : ಸುಪ್ರೀಂನಿಂದ ವಿಭಜಿತ ತೀರ್ಪು – ಅರ್ಜಿ ಈಗ CJ ಅಂಗಳಕ್ಕೆ

ಸುಪ್ರೀಂ ಕೋರ್ಟ್ ( Supreme Court ) ನಲ್ಲಿ ಹಿಜಾಬ್ ( Hijab ) ಕುರಿತಂತೆ ಸಲ್ಲಿಸಲಾಗಿದ್ದ ಮೇಲ್ಮನವಿ ಅರ್ಜಿಗೆ ಇಬ್ಬರು ನ್ಯಾಯಾಧೀಶರಿಂದ ವಿಭಜಿತ ತೀರ್ಪು ಹಾಗೂ… Read More

October 13, 2022