ಬಿಜೆಪಿ ಎಂಎಲ್ ಸಿ ಎಚ್. ವಿಶ್ವನಾಥ್ ಪುತ್ರ ಪೂರ್ವಜ್ ಕಾಂಗ್ರೆಸ್ ಪಕ್ಷ ಸೇರ್ಪಡೆಗೆ ನಿರ್ಧರಿಸಿದ್ದಾರೆ. ನಂಜನಗೂಡು ತಾಲೂಕಿನ ತಗಡೂರು ಗ್ರಾಮದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ...
#thenewsnap
ಹಾಲು ಮಾರುವ ನೆಪದಲ್ಲಿ ಗ್ರಾಮೀಣ ಜನರಿಗೆ ನೈಜ ನೋಟಿನಂತೆ ಖೋಟಾ ನೋಟುಗಳನ್ನು ಮಾರಾಟ ಮಾಡುತ್ತಿದ್ದಂತ ಬಿಜೆಪಿ ಮುಖಂಡನನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಧಾರವಾಡ ಜಿಲ್ಲೆಯ ಕುಂದಗೋಳ ಪೊಲೀಸರು...
ಆಗಸ್ಟ್ 27 ರಿಂದ ಶುರುವಾಗಲಿರುವ ಏಷ್ಯಾಕಪ್ ಟಿ20 ಟೂರ್ನಿಗಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರ ಈ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ. ವಿರಾಟ್ ಕೊಹ್ಲಿ ಏಷ್ಯಾಕಪ್...
ಬೆಂಗಳೂರಿನ ಚಾಮರಾಜ ಪೇಟೆಯಲ್ಲಿ ಇರುವ ಈದ್ಗಾ ಮೈದಾನದಲ್ಲಿ ಗಣೇಶನ ಹಬ್ಬ ಆಚರಣೆಗೆ ಅವಕಾಶವೇ ಇಲ್ಲ ಎಂದು ಶಾಸಕ ಜಮೀರ್ ಅಹ್ಮದ್ ಖಾನ್ ಹೇಳಿದರು ಈದ್ಗಾ ಮೈದಾನದಲ್ಲಿ ಸ್ವಾತಂತ್ರ್ಯೋತ್ಸವ...
ಬ್ಯಾಡ್ಮಿಂಟನ್ ಆಟಗಾರ್ತಿ ಪಿವಿ ಸಿಂಧು ಕಾಮನ್ವೆಲ್ತ್ ಗೇಮ್ಸ್ನಲ್ಲಿ ಚಿನ್ನದ ಪದಕವನ್ನು ಮುಡಿಗೇರಿಸಿಕೊಂಡಿದ್ದಾರೆ. 2014ರಲ್ಲಿ ಕಂಚು, 2018ರಲ್ಲಿ ಬೆಳ್ಳಿ ಗೆದ್ದಿದ್ದ ಪಿವಿ ಸಿಂಧು ಇದೀಗ ಚಿನ್ನ ಗೆದ್ದಿದ್ದಾರೆ. ಬ್ಯಾಡ್ಮಿಂಟನ್...
ತಾಯಿ ಮತ್ತು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಪ್ರಕರಣ ಬೆಂಗಳೂರಿನ ಬನಶಂಕರಿ ಬಡಾವಣೆಯಲ್ಲಿ ಜರುಗಿರುವುದು ತಡವಾಗಿ ಬೆಳಕಿಗೆ ಬಂದಿದೆ. ಮಗುವಿಗೆ ನೇಣು ಬಿಗಿದು ಆತ್ಮಹತ್ಯೆ ಡೆಂಟಲ್ ಡಾಕ್ಟರ್ ಶೈಮಾ...
'ನಾನು ಚಿಕ್ಕ ವಯಸ್ಸಿಗೆ ಊರು ಬಿಟ್ಟು ಬಂದೆ. ನನಗೂ ಆಸ್ತಿ ಕೊಟ್ಟಿದ್ದಾರೆ. ನಾನು ಏನೂ ಕಷ್ಟಪಟ್ಟಿಲ್ಲ' ಎಂದು ಆರ್ಯವರ್ಧನ್ ಹೇಳಿದ್ದಾರೆ. ವೂಟ್ ಸೆಲೆಕ್ಟ್ನಲ್ಲಿ ಪ್ರಸಾರ ಆಗುತ್ತಿರುವ 'ಬಿಗ್...
ಮೊಬೈಲ್ ಫೋನ್ ಕೊಡಿಸುವಂತೆ ಮುನಿಸಿಕೊಂಡು ಮನೆ ಬಿಟ್ಟು ಹೋಗಿದ್ದ ಯುವಕ ಶವವಾಗಿ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ಪಟ್ಟಣದ ಓಬಳದೇವರ ಗುಟ್ಟ ಬಡಾವಣೆ ನಡೆದಿದೆ. ಗೋಪಿ...
ನಾಡಹಬ್ಬ ಮೈಸೂರು ದಸರಾ2022ಕ್ಕೆ ಮುನ್ನುಡಿ ಬರೆಯುವ ಗಜಪಯಣಕ್ಕೆ ಭಾನುವಾರ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹಾಗೂ ಅರಣ್ಯ ಸಚಿವ ಉಮೇಶ್ ಕತ್ತಿ ಚಾಲನೆ ನೀಡಿದರು. ಜಿಲ್ಲೆಯ...
ಆಸ್ಪತ್ರೆಯಲ್ಲಿ ವೈದ್ಯರ ಕೊರತೆಯಿಂದ ಓರ್ವ ರೋಗಿ ಸಾವನ್ನಪ್ಪಿದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿಯಲ್ಲಿ ನಡೆದಿದೆ. ಮಹೇಶ್ (36) ಮೃತ ದುರ್ದೈವಿ. ಎದೆ ನೋವು ಸಮಸ್ಯೆಯಿಂದ ಬೆಳಗ್ಗೆ...