ಅನಸೂಯಾ ಕಾರಂತ್ "ಆಡಿ ಬಾ ಎನ ಕಂದ ಅಂಗಾಲ ತೊಳೆದೇನು","ಮಕ್ಕಳಾಟಿಕೆ ಚಂದ ಮತ್ತೆ ಯೌವನ ಚಂದ"ಎಂಬ ಹಾಡಿನ ಸಾಲುಗಳನ್ನು ಕೇಳಿದಾಗಲೆಲ್ಲಾ ನಮ್ಮ ಬಾಲ್ಯ ಕಾಲದ ಜೀವನದ ಸುಂದರ...
#thenewsnap
100 KSRTC , 40 ನಾನ್ ಎಸಿ ಪಲ್ಲಕ್ಕಿ ಹೆಸರಿನ ಸ್ಲೀಪರ್ ಕೋಚ್, 4 ಎಸಿ ಸ್ಲೀಪರ್ ಕೋಚ್ ಬಸ್ಗಳಿಗೆ ಚಾಲನೆ,ಸಾರಿಗೆ ಇಲಾಖೆಯ ಹೊಸ ಬಸ್ಗಳಿಗೆ ಹಸಿರು...
ಮೈಸೂರು : ಮಹಿಷಾ ದಸರಾ ಆಸ್ತಿಕರ ಭಾವನೆಗೆ ನೋವು ತರುತ್ತಿದೆ, ಮಹಿಷಾ ದಸರಾ ಮೂಲಕ ದೆವ್ವವನ್ನು ದೇವರು ಮಾಡಲು ಹೊರಟ್ಟಿದ್ದಾರೆ. ಎಂದು ಸಂಸದ ಪ್ರತಾಪ್ ಸಿಂಹ ಕಿಡಿಕಾರಿದ್ದಾರೆ....
ಮಂಡ್ಯ: ಕಳೆದ 3 ದಿನಗಳ ಹಿಂದೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಸ್ವಲ್ಪ ಪ್ರಮಾಣದಲ್ಲಿ ಮಳೆ ಬಿದ್ದ ಹಿನ್ನೆಲೆ 34 ದಿನಗಳ ಬಳಿಕ ಕೆಆರ್‌ಎಸ್ ಡ್ಯಾಂನ ನೀರಿನ ಮಟ್ಟ...
ಮಂಡ್ಯ ಜಿಲ್ಲೆಯ ಪ್ರಸಿದ್ಧ ಪ್ರವಾಸಿತಾಣಗಳಲ್ಲಿ ಮದ್ದೂರು ತಾಲೂಕಿನ ಕೊಕ್ಕರೆ ಬೆಳ್ಳೂರು ಗ್ರಾಮದ ಪಕ್ಷಿಧಾಮವೂ ಒಂದು. ಗ್ರಾಮದಲ್ಲಿ ನೆಲೆಸಿರುವ ಜನ ಸಮುದಾಯದ ನಟ್ಟನಡುವೆ ಹಲವಾರು ದೇಶಿಯ ಮತ್ತು ವಿದೇಶಿ...
ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಬೆಳಗಾವಿ : ಕೋಮು ಗಲಭೆಕೋರರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ. ಸಮಾಜದಲ್ಲಿ ಕೋಮುಸೌಹಾರ್ದತೆಗೆ ಭಂಗ ತರುವ ಪ್ರಕರಣಗಳನ್ನು ನಿಯಂತ್ರಿಸಲಾಗುವುದು ಎಂದು ಮುಖ್ಯಮಂತ್ರಿ...
ಗಾಂಧೀ ಜೀ…… ಹರತಾಳ ಮಾಡುತಿದೆ ನನ್ನ ಲೇಖನಿಬರೆಯಲಾರೆ ಇನ್ನು ನಿನ್ನ ಬಗೆಗೆಸತ್ಯಾಗ್ರಹವೆನಲಾರೆ ಇನ್ನು…. ಚರಕವನೆಷ್ಟು ನೂತರೂಹಸಿದಾರ ಕಡಿದುಹೋಗುತಿವೆಎಷ್ಟು ನಕ್ಕರೂ ಅಳುವ ಮುಚ್ಚಿಡಲಾಪುದೇ? ಗನ್ನುಗಳು ಪೆನ್ನುಗಳ ತಡೆತಡೆದು ದೂಡುತಿವೆಪ್ರತಿ...
ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆಸಿರುವ ಘಟನೆ ಶಿವಮೊಗ್ಗದ ರಾಗಿಗುಡ್ಡ ಶಾಂತಿನಗರದಲ್ಲಿ ನಡೆದಿದೆ. ಕಳೆದ 28ನೇ ದಿನದಂದು ಹಿಂದೂ ಮಹಾಸಭಾ ಗಣಪತಿಯ ವಿಸರ್ಜನಾ ಮೆರವಣಿಗೆ...
CPR ಒಂದು ಜೀವ ಉಳಿಸುವ ಪ್ರಕ್ರಿಯಾಗಿದ್ದು, ಸರಿಯಾದ ಸಮಯಕ್ಕೆ ಸಿಪಿಆರ್ ಮಾಡಿದರೆ ಹೃದಯ ಸ್ತಂಭನದಲ್ಲಿರುವ ವ್ಯಕ್ತಿಯ ಜೀವವನ್ನು ಉಳಿಸಬಹುದು. ಈ ಬಗ್ಗೆ ಮಕ್ಕಳಿಗೆ ಪ್ರೌಢಶಾಲಾ ಹಾಗೂ ಪದವಿ ಪೂರ್ವ ಹಂತ ವಿದ್ಯಾರ್ಥಿಗಳಿಗೆ ಜ್ಞಾನ...
ಕಾರು ಅಪಘಾತದಲ್ಲಿ ಮಹಿಳೆಯೊಬ್ಬರ ಸಾವಿಗೆ ಕಾರಣರಾದ ನಟ ನಾಗಭೂಷಣ್ ಅವರನ್ನು ಕುಮಾರಸ್ವಾಮಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ . ಕೋರಮಂಗಲದಲ್ಲಿರುವ ಜಡ್ಜ್ ಮುಂದೆ ಹಾಜರುಪಡಿಸುವುದಾಗಿ ತಿಳಿದು ಬಂದಿದೆ. ನಾಗಭೂಷಣ್...