ಕಂಠೀರವ ಸ್ಟುಡಿಯೋದಲ್ಲಿರುವ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಸಮಾಧಿ ದಶ೯ನಕ್ಕೆ ಮಾತ್ರ ಸೀಮಿತವಾಗದೇ ಮದುವೆಗೂ ಸಾಕ್ಷಿಯಾಗಲಿದೆ. ಬಳ್ಳಾರಿಯ ಗುರುರಾಜ್ ಹಾಗೂ ಗಂಗಾ ಜೋಡಿ ಪುನೀತ್ ಸಮಾಧಿ ಮುಂದೆ...
#thenewsnap
ಮಹಾರಾಷ್ಟ್ರದ ಅಹಮದ್‌ನಗರದ ಸಾವ೯ಜನಿಕರಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 10 ಮಂದಿ ಸಾವನ್ನಪ್ಪಿದ್ದಾರೆ. ಐಸಿಯು ವಾರ್ಡ್ನಲ್ಲಿ ಬೆಂಕಿ ಕಾಣಿಸಿಕೊಂಡು ದುರಂತ ಸಂಭವಿಸಿದೆ. ಇನ್ನು ಹಲವು ಮಂದಿ ಬೆಂಕಿಯ ಕೆನ್ನಾಲಿಗೆಗೆ...
ಜೆಡಿಎಸ್‌ನಲ್ಲಿ ಶಾಸಕಿ ಅನಿತಾ ಕುಮಾರಸ್ವಾಮಿ, ನಿಖಿಲ್ ಕುಮಾರ ಸ್ವಾಮಿ ಫುಲ್ ಅತೃಪ್ತರ ಮನವೊಲಿಸಲು ಖಾಡಕ್ಕೆ ಧುಮುಕಿದ್ದಾರೆ ಎಂದು ತಿಳಿದು ಬಂದಿದೆ ಶಾಸಕ ಜಿ.ಟಿ.ದೇವೆಗೌಡ, ಮೇಲುಕೋಟೆ ಶಾಸಕ ಪುಟ್ಟರಾಜು...
ಗೃಹಿಣಿಯರಿಗೆ ದೀಪಾವಳಿ ಹಬ್ಬದ ಪ್ರಯುಕ್ತ ಮತ್ತೊಂದು ಗಿಫ್ಟ್ ಸಿಕ್ಕಿದೆ. ಅಡುಗೆಗೆ ಬಳಸುವ ಖಾದ್ಯ ತೈಲದ ಬೆಲೆಯನ್ನು ಕೇಂದ್ರ ಸಕಾ೯ರ ಇಳಿಕೆ ಮಾಡಿದೆ ದೆಹಲಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿದ...
ಪಕ್ಷಕ್ಕೆ ಬರೋರಿದ್ದಾರೆ, ಬೇಡ ಅನ್ನಲ್ಲ ಎನ್ನುವ ಸಂಚಲನ ಮೂಡಿಸಿದ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಹೇಳಿಕೆಯು ಮಾಜಿ ಸಚಿವ ಯೋಗೇಶ್ವರ್ ಕುರಿತಾಗಿ ಇರಬಹುದೇ ಎಂಬ ಚಚೆ೯ ನಡೆಯುತ್ತಿದೆ. ಬಿಜೆಪಿಗೆ...
ಕೊನೆಗೂ ಬಳ್ಳಾರಿ ಮಹಾನಗರ ಪಾಲಿಕೆ ಮೇಯರ್ (Mayor) ಹಾಗೂ ಉಪ ಮೇಯರ್ ಚುನಾವಣೆ ನವೆಂಬರ್ 18 ಫಿಕ್ಸ್ ಮಾಡಲಾಗಿದೆ ಕಳೆದ ಕೆಲವು ತಿಂಗಳುಗಳಿಂದ ನೆನೆಗುದಿಗೆ ಬಿದ್ದಿದ್ದ ಮೇಯರ್,...
ಛತ್ತೀಸ್ಗಢ ಸಿಎಂ ಭೂಪೇಶ್ ಬಘೇಲ್ ಗೋವರ್ಧನ ಪೂಜೆಯ ಭಾಗವಾಗಿ ಚಾಟಿ ಏಟನ್ನು ಸ್ವೀಕರಿಸಿದ್ದಾರೆ. ಹುಲ್ಲು ಹಾಗೂ ಸ್ಥಳೀಯವಾಗಿ ದೊರೆಯುವ ಕುಶ್ ದರಗಳಿಂದ ನೇಯಲ್ಪಟ್ಟಿರುವ ‘ಸೊಂಟಾ’ ಎಂದು ಕರೆಯಲ್ಪಡುವ...
ಮೈಸೂರು ರಾಜ್ಯ ಎಂದಿದ್ದ ರಾಜ್ಯದ ಹೆಸರನ್ನು 1973 ರ ನವೆಂಬರ್ 1 ರಂದು ಕರ್ನಾಟಕ ಎಂದು ನಾಮಕರಣ ಮಾಡಲಾಯಿತು. ರಾಜ್ಯಗಳ ವಿಂಗಡನೆ ಮತ್ತು ಏಕೀಕರಣ ಗೊಂಡ 66...
ದೇಶದ ಜನತೆಗೆ ಕೇಂದ್ರ ಸಕಾ೯ರ ದೀಪಾವಳಿ ಹಬ್ಬದ ಪ್ರಯುಕ್ತ ಭರ್ಜರಿ ಸಿಹಿ ಸುದ್ದಿಯ ಬೆನ್ನೆಲೆ ಕರ್ನಾಟಕ ರಾಜ್ಯ ಸರಕಾರವು ಡೀಸೆಲ್ ಮತ್ತು ಪೆಟ್ರೋಲ್ ಮೇಲೆ ತಲಾ 7...
ಟೀಮ್ ಇಂಡಿಯಾ ಕೋಚ್ ಆಗಿ ರಾಹುಲ್ ದ್ರಾವಿಡ್ ನೇಮಕಗೊಂಡಿದ್ದಾರೆ. ಈ ಹುದ್ದೆಗೆ ಬಿಸಿಸಿಐ ದ್ರಾವಿಡ್ ಗೆ 10 ಕೋಟಿ ರು ಸಂಭಾವನೆ ನೀಡಲಿದೆ ಟಿ20 ವಿಶ್ವಕಪ್ ಬಳಿಕ...