ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಮಾಧ್ಯಮ ಸಲಹೆಗಾರರನ್ನಾಗಿ ಪತ್ರಕರ್ತ ಕೆ.ವಿ ಪ್ರಭಾಕರ್ ಅವರನ್ನು ನೇಮಕ ಮಾಡಿ, ರಾಜ್ಯ ಸರ್ಕಾರ ಆದೇಶಿಸಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ...
#thenewsnap
ಬೆಂಗಳೂರು: ವಿಧಾನಸಭಾ ಅಧಿವೇಶನದ ಮೊದಲ ದಿನವೇ ಬಿಜೆಪಿ ನಾಯಕರ ಜತೆ ಡಿಕೆಶಿ ಫ್ರೆಂಡ್‌ಶಿಪ್ ಮಾಡಿದ್ದಾರೆ. ಅಧಿವೇಶನ ನಡೆಯುವ ಮೊದಲು ವಿಪಕ್ಷದ ಮೊಗಸಾಲೆಗೆ ಬಂದ ಡಿಕೆಶಿ ಬಿಜೆಪಿ ಸದಸ್ಯರಿಗೆ...
ನಾ ಈಜು ಕೊಳದಲ್ಲಿತೇಲುತಿದ್ದೆಏನದು ಅಮ್ಮ! ಈಜು ಕೊಳವಲ್ಲಅದು ನನ್ನ ಗರ್ಭದಜೀವಕೊಳ ಕಂದ ! ಹೊಕ್ಕಳಿಂದ ಬಳ್ಳಿಯೊಂದುಹೊರ ಬಂದಂತಿತ್ತುಏನದು ಅಮ್ಮ ! Join WhatsApp Group ಅದು ಬಳ್ಳಿಯಲ್ಲತುತ್ತಿಡುವ...
ಸಚಿವ ಎಂ.ಬಿ ಪಾಟೀಲ್‌ಗೆ ಡಿಸಿಎಂ ಡಿಕೆ ಶಿವಕುಮಾರ್ ವೇದಿಕೆಯಲ್ಲೇ ಗದರಿದ ಪ್ರಸಂಗ ಭಾನುವಾರ ಜರುಗಿದೆ . ಇಂದಿರಾ ಭವನದಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಪುಣ್ಯಸ್ಮರಣೆ...
ಚತ್ರದುರ್ಗ : ರಾಜ್ಯಕ್ಕಾಗಿ ಸಿಎಂಗಳು ಮಾಡಿದ ಸಾಲ ಪಟ್ಟಿ ಹಾಗೂ ಈಗಿನ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿರುವ ಚಿತ್ರದುರ್ಗ ಜಿಲ್ಲೆಯ...
ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸಿದ್ಧರಾಮಯ್ಯ , ಡಿಸಿಎಂ ಡಿಕೆ ಶಿವಕುಮಾರ್, 8 ಮಂದಿ ಸಚಿವರೊಂದಿಗೆ ಮೊದಲ ಸಚಿವ ಸಂಪುಟ ಸಭೆಯನ್ನು ನಡೆಸಿದರು. ಈ ಬಳಿಕ ಪ್ರಣಾಳಿಕೆಯಲ್ಲಿ ಘೋಷಿಸಿದ...
ಬೆಂಗಳೂರು:ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು ಇಂದು ಪ್ರಮಾಣವಚನ ಸ್ವೀಕರಿಸಿದರು. ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ 8 ಮಂದಿ...
ನಾರಾಯಣ ನೇತ್ರಾಲಯ ಮುಖ್ಯಸ್ಥ ಹಾಗೂ ಖ್ಯಾತ ನೇತ್ರ ತಜ್ಞ ಡಾ.ಕೆ ಭುಜಂಗ ಶೆಟ್ಟಿ (69) ಅವರು ವಿಧಿವಶರಾಗಿದ್ದಾರೆ. ಸಂಜೆ 6:30 ರ ವೇಳೆಗೆ ಮನೆಯಲ್ಲಿದ್ದಾಗ ಹೃದಯಘಾತವಾಗಿದೆ. ಕೂಡಲೇ...
ಶನಿವಾರ ಹಾಗೂ ಭಾನುವಾರ ರಾಜ್ಯಾದ್ಯಂತ ಸಿಇಟಿ ಪರೀಕ್ಷೆ ಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಕಲ ಸಿದ್ಧತೆಯನ್ನು ನಡೆಸುತ್ತಿದೆ. ಈ ಬಾರಿ ಸಿಇಟಿ ಪರೀಕ್ಷೆ ರಾಜ್ಯದ 592 ಕೇಂದ್ರಗಳಲ್ಲಿ...
ಮೈಸೂರು : ಮೈಸೂರಿನಲ್ಲಿ ಮತ್ತೆ ಆರಂಭವಾದ ಗ್ಯಾಂಗ್‌ವಾರ್ ನಲ್ಲಿ, ರೌಡಿ ಶೀಟರ್ ಒಬ್ಬನನ್ನು ಗುರುವಾರ ಸಂಜೆ ಬರ್ಬರ ಹತ್ಯೆ ನಡೆದಿದೆ. ಒಂಟಿಕೊಪ್ಪಲಿನ ನಿವಾಸಿ ಚಂದ್ರಶೇಖರ್ ಅಲಿಯಾಸ್ ಚಂದು...