ಅಶ್ವಿನಿ ಅಂಗಡಿ, ಬದಾಮಿ. ಶಾಲಾ ದಿನಗಳು ಮುಗಿದು ಬೇಸಿಗೆ ರಜೆಯು ಪ್ರಾರಂಭವಾದರೆ ಮಕ್ಕಳಿಗೆ ಎಲಿಲ್ಲದ ಖುಷಿ,ಸಂತೋಷ ಪಾಲಕರೊಂದಿಗೆ ಮಕ್ಕಳು ಆಗಲೇ ಕೆಲವು ಕರಾರುಗಳನ್ನು ಹಾಕಿಕೊಂಡಿರುತ್ತಾರೆ.ಕೆಲ ಸಂಚಾರಗಳು, ಬಾಂಧವರ...
#thenewsnap
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬುಧವಾರ ಜೆಡಿಎಸ್ ಭದ್ರಕೋಟೆ ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿ ಪರವಾಗಿ ಪ್ರಚಾರ ಕಾರ್ಯಕ್ರಮ ಆರಂಭಿಸಿದರು. ಮಂಡ್ಯದ ಪಿಇಎಸ್ ಹೆಲಿಪ್ಯಾಡ್‌ಗೆ ಆಗಮಿಸಿದ ಯೋಗಿ...
ಮೈಸೂರು:ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಬುಧವಾರ ಮೈಲಾರಿ ದೋಸೆಯನ್ನು ಸವಿದು ಪ್ರಿಯಾಂಕಾ ಫಿದಾ ಆಗಿದ್ದಾರೆ. ಪ್ರಿಯಾಂಕಾ ಗಾಂಧಿ ಮೈಸೂರಿನ ಅಗ್ರಹಾರ ಬಳಿ ಇರುವ ಮೈಲಾರಿ ಹೋಟೆಲ್‌ಗೆ...
ರಾಜ್ಯದಲ್ಲಿ ಮುಸ್ಲಿಮರಿಗೆ ಶೇ 4 ಒಬಿಸಿ ಮೀಸಲಾತಿಯನ್ನು ರದ್ದುಗೊಳಿಸುವ ಸರ್ಕಾರದ ನಿರ್ಧಾರಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.. ಈ ಆದೇಶದಿಂದ ರಾಜ್ಯ ಸರ್ಕಾರಕ್ಕೆ ಮುಖಭಂಗವಾಗಿದೆ. ಮುಸ್ಲಿಮರಿಗೆ ಶೇ4...
ಸಕಲೇಶಪುರ: ರಾಜ್ಯದಲ್ಲಿ ಸಂಪೂರ್ಣ ಬಹುಮತದೊಂದಿಗೆ ಬಿಜೆಪಿ ಸರ್ಕಾರ ರಚಿಸುತ್ತೇವೆ. ಬಿಜೆಪಿ ಎಲ್ಲ ವರ್ಗಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದರು....
ಮಂಡ್ಯ : ಏಪ್ರಿಲ್ 26 ಮಂಡ್ಯ ಜಿಲ್ಲೆಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭೇಟಿ ನೀಡಲಿದ್ದಾರೆ. ಮಂಡ್ಯದಲ್ಲಿ ಭರ್ಜರಿ ರೋಡ್ ಶೋ ನಡೆಸಲಿದ್ದಾರೆ. ಮಂಡ್ಯಕ್ಕೂ ಭೇಟಿಗೂ...
ವಿಧಾನಸಭಾ ಚುನಾವಣೆ ಹಿನ್ನೆಲೆ ಪ್ರಚಾರ ಕಾರ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾಮೈಸೂರಿಗೆ ಆಗಮಿಸಿದ್ದಾರೆ. ಈ ವೇಳೆ ಕೃಷ್ಣರಾಜೇಂದ್ರ ಕ್ಷೇತ್ರದ ಟಿಕೆಟ್ ವಂಚಿತರಾಗಿರುವ ಎಸ್‌ಎ ರಾಮದಾಸ್ ಅವರನ್ನು...
ಸ್ಯಾಂಡಲ್‌ವುಡ್ ನಟ ಹಾಗೂ ನಿರ್ದೇಶಕ ಟಪೋರಿ ಸತ್ಯ (45) ನಿಧನರಾದರು. ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಟಪೋರಿ ಸತ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಒಂದು ವಾರದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ...
ರಾಜ್ಯದ ಕೆಲ ಕಡೆ ಲೋಕಾಯುಕ್ತ ದಾಳಿ ನಡೆಸಿದೆ. ಬೆಂಗಳೂರಿನ ಯಲಹಂಕದಲ್ಲಿರುವ ಬಿಬಿಎಂಪಿ ಎಡಿಟಿಪಿ ಗಂಗಾಧರಯ್ಯ ಅವರ ಮನೆ ಮೇಲೆ ಸೋಮವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆಸಿ, ಪರಿಶೀಲನೆ...
ಕಾಂಗ್ರೆಸ್ ನ ಮುಖ್ಯಮಂತ್ರಿ ಆಕಾಂಕ್ಷಿ , ಕಾಂಗ್ರೆಸ್ ಹಿರಿಯ ನಾಯಕರೊಬ್ಬರು ಕೆಲಸ ಕೇಳಿದ್ದಕ್ಕೆ ಯುವಕನಿಗೆ ಕಪಾಳಮೋಕ್ಷ ಮಾಡಿದ್ದಾರೆ. ಕಪಾಳಮೋಕ್ಷ ಮಾಡಿದ್ದ ಮಾಜಿ ಸಚಿವ ಮತ್ತು ಬಬಲೇಶ್ವರ ಕ್ಷೇತ್ರದ...