ಜೆಡಿಎಸ್ ಟಿಕೆಟ್ ನಿರೀಕ್ಷೆಯಲ್ಲಿದ್ದ ಕೆ ಎಂ ಕೃಷ್ಣ ನಾಯಕ್ ಇಂದು ಬಿಜೆಪಿಗೆ ಸೇರ್ಪಡೆಯಾದರು. ಬಿ ಜೆ ಪಿ ಪಕ್ಷಕ್ಕೆ ಸೇರಿದ ಅಭ್ಯರ್ಥಿಆಕಾಂಕ್ಷಿ ಕೆ ಎಂ ಕೃಷ್ಣ ನಾಯಕ...
#thenewsnap
ಬೆಂಗಳೂರಿನಲ್ಲಿ ಕಳೆದ ತಡರಾತ್ರಿ ಹಾಸನ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಟಿಕೆಟ್ ಕುರಿತು ಜೆಡಿಎಸ್ ವರಿಷ್ಠ ದೇವೇಗೌಡರ ನಿವಾಸದಲ್ಲಿ ನಡೆದ ಸಭೆಯಲ್ಲಿ ಭವಾನಿ ರೇವಣ್ಣನಿಗೆ ಮುಖಭಂಗವಾಗಿದೆ ದೇವೇಗೌಡರ ಸಮ್ಮುಖದಲ್ಲಿ...
ಲಾರಿಯೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬಳು ಸಾವನ್ನಪ್ಪಿದ್ದಾಳೆ ಈ ಘಟನೆ ಬೆಂಗಳೂರಿನ ನಾಯಂಡಹಳ್ಳಿ ಸಿಗ್ನಲ್‌ನ ಮೆಟ್ರೋ ಸ್ಟೇಷನ್ ಬಳಿ ಬಾನುವಾರ ಜರುಗಿದೆ ವಿಜಯನಗರ ಬಳಿಯ ಅತ್ತಿಗುಪ್ಪೆ...
ಶಾಸಕ ಎಂ.ಪಿ ರೇಣುಕಾಚಾರ್ಯಅವರವಿವಿರುದ್ಧ ಭಾನುವಾರ ಬೆಂಗಳೂರಿನಲ್ಲಿ ಚುನಾವಣಾಧಿಕಾರಿಗಳು ನೀತಿ ಸಂಹಿತೆ ಉಲ್ಲಂಘನೆ ಕೇಸು ದಾಖಲಿಸಿದ್ದಾರೆ. ಚುನಾವಣಾಧಿಕಾರಿಗಳ ಅನುಮತಿಯಿಲ್ಲದೆ ರೇಣುಕಾಚಾರ್ಯ ಬೆಂಗಳೂರಿನ ಗುರುರಾಜ ಕಲ್ಯಾಣಮಂಟಪದಲ್ಲಿ ಸಭೆ ನಡೆಸಿದ್ದಾರೆ. ಸಭೆ...
ಚುನಾವಣೆ ಪ್ರಚಾರಕ್ಕೆಂದೇ ಹೊಸ ವಾಹನ ಖರೀದಿ ಮಾಡಿ ನಂತರ , ಸ್ಮಶಾನದಲ್ಲಿ ಪೂಜೆ ಸಲ್ಲಿಸಿ ಚುನಾವಣಾ ಪ್ರಚಾರ ವಾಹನಕ್ಕೆ ಚಾಲನೆ ನೀಡುತ್ತೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್...
ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪಿಸಿರುವ ಹೊತ್ತಲ್ಲೇ ಪಕ್ಷಾಂತರ ಪರ್ವ ಮತ್ತೆ ಶುರುವಾಗಿದೆ. ಜೆಡಿಎಸ್ ಅರಸೀಕೆರೆ ಶಾಸಕ ಶಿವಲಿಂಗೇಗೌಡ ಅವರು ತಮ್ಮ ಶಾಸಕನ ಸ್ಥಾನಕ್ಕೆ ಉತ್ತರ ಕನ್ನಡ ಜಿಲ್ಲೆಯ...
ದಕ್ಷಿಣ ಕಾಶಿ ಎಂದು ಪ್ರಸಿದ್ಧಿಯಾಗಿರುವ ನಂಜನಗೂಡಿನಲ್ಲಿ ಶ್ರೀಕಂಠೇಶ್ವರಸ್ವಾಮಿ ದೇವಾಲಯದಲ್ಲಿ ಜಾತ್ರಾ ಮಹೋತ್ಸವ ಅಂಗವಾಗಿ ಗೌತಮ ಪಂಚ ಮಹಾರಥೋತ್ಸವ ಈ ಬೆಳಗ್ಗೆ 6.00ರಿಂದ 6.40ವರೆಗಿನ ಶುಭ ಮೀನ ಲಗ್ನದಲ್ಲಿ...
ಅರಕಲಗೂಡು ಕ್ಷೇತ್ರದ ಜೆಡಿಎಸ್ ಹಿರಿಯ ಶಾಸಕ ಎ.ಟಿ.ರಾಮಸ್ವಾಮಿ, ಜೆಡಿಎಸ್ ಗೆ ಗುಡ್ ಬೈ ಹೇಳಿ ಶನಿವಾರ ದೆಹಲಿಯ ಕಚೇರಿಯಲ್ಲಿ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದರು. ಅರಕಲಗೂಡು ಕ್ಷೇತ್ರದ ಜೆಡಿಎಸ್...
ನಕಲಿ ಅಂಕಪಟ್ಟಿ ನೀಡಿ ಪ್ರಾಚಾರ್ಯ ಹುದ್ದೆಗೇರಿದ್ದ ಪ್ರಾಂಶುಪಾಲನ ಮೇಲೆ ದೂರು ದಾಖಲಿಸಿದ ಘಟನೆ ಧಾರವಾಡದಲ್ಲಿ ಜರುಗಿದೆ. ಧಾರವಾಡದ ಮುತ್ತಣ್ಣ ಸ್ಮಾರಕ ಪೊಲೀಸ್ ವಸತಿ ಶಾಲೆಯ ಡಾ.ಯಲ್ಲಪ್ಪಗೌಡ ಪಿ.ಕಲ್ಲನಗೌಡರ...
ಮೈಸೂರು-ಬೆಂಗಳೂರು ದಶಪಥ ಹೆದ್ದಾರಿಯ ಟೋಲ್ ದರ ಹೆಚ್ಚಳಕ್ಕೆ ತೀವ್ರ ವಿರೋಧ ಎದುರಾದ ಬಳಿಕ ಹೆದ್ದಾರಿ ಪ್ರಾಧಿಕಾರ ತನ್ನ ಆದೇಶವನ್ನು ವಾಪಸ್ ಪಡೆದಿದೆ. ಟೋಲ್ ಪ್ರಾರಂಭವಾದ 17 ದಿನಗಳಲ್ಲಿ...