transfer

ಕೋಟ್ಯಾಧಿಪತಿ ಕೆ ಆರ್ ಪುರಂ ತಹಶೀಲ್ದಾರ್ ಅಜಿತ್ ರೈ ಅಮಾನತ್ತು

ಕೋಟ್ಯಾಧಿಪತಿ ಕೆ ಆರ್ ಪುರಂ ತಹಶೀಲ್ದಾರ್ ಅಜಿತ್ ರೈ ಅಮಾನತ್ತು

ಬೆಂಗಳೂರು : ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ ಆರೋಪದಲ್ಲಿ ಲೋಕಾಯುಕ್ತ ಪೊಲೀಸರ ವಶದಲ್ಲಿರುವ ಕೆ.ಆರ್‌. ಪುರಂ ತಹಶೀಲ್ದಾರ್‌ ಅಜಿತ್‌ ರೈ ಅವರನ್ನು ಸರ್ಕಾರ ಅಮಾನತುಗೊಳಿಸಿ ಆದೇಶ ಹೊರಡಿಸಿದೆ.… Read More

July 1, 2023

ಮತ್ತೆ 15 ಮಂದಿ ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: 14 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ ಬೆನ್ನಲ್ಲೇ ಆಡಳಿತ ಯಂತ್ರದ ಚುರುಕಿಗೆ ಇಂದು 15 ಮಂದಿ ಅಧಿಕಾರಿಗಳ ವರ್ಗಾವಣೆ ಮಾಡಲಾಗಿದೆ. ವರ್ಗಾವಣೆ ವಿವರ : ಡಾ.ಕೆ… Read More

June 20, 2023

ಸರ್ಕಾರಿ ನೌಕರರ ವರ್ಗಾವಣೆಗೆ ಗ್ರೀನ್ ಸಿಗ್ನಲ್:ಇಲಾಖೆ ಸಚಿವರಿಗೆ ಜವಾಬ್ದಾರಿ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವರ್ಗಾವಣೆಗೆ ಸಂಬಂಧ ಸರ್ಕಾರದಿಂದ ಸಾರ್ವತ್ರಿಕ ವರ್ಗಾವಣೆ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿ… Read More

May 30, 2023

ಪೊಲೀಸ್ ಆಯುಕ್ತ ರೆಡ್ಡಿ ಎತ್ತಂಗಡಿ : ಬಿ ದಯಾನಂದ ಹೊಸ ಕಮೀಷನರ್ – ಕೆಲ IPS ಅಧಿಕಾರಿಗಳ ವರ್ಗಾವಣೆ

ಬೆಂಗಳೂರು :ನಗರ ಪೊಲೀಸ್ ಆಯುಕ್ತರಾಗಿದ್ದ ಪ್ರತಾಪ್ ರೆಡ್ಡಿ ಅವರನ್ನು ಎತ್ತಂಗಡಿ ಮಾಡಿದ ರಾಜ್ಯ ಸರ್ಕಾರ ಅವರ ಸ್ಥಾನಕ್ಕೆ ಬಿ ದಯಾನಂದ ಅವರನ್ನು ಆಯುಕ್ತರನ್ನಾಗಿ ನೇಮಿಸಿದೆ. ಮುಂದಿನ ಆದೇಶದವರೆಗೆ… Read More

May 30, 2023

ಇಬ್ಬರು ‘ಐಪಿಎಸ್ ‘ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು : ಚುನಾವಣೆ ಹೊತ್ತಲ್ಲಿ ಇಬ್ಬರು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೆಂಗಳೂರು ವೈಟ್ ಫೀಲ್ಡ್ ಡಿಸಿಪಿ ಗಿರೀಶ್ ಮತ್ತು ದಾವಣಗೆರೆ… Read More

April 23, 2023

ಅನುಮತಿ ಇಲ್ಲದೆ ಅಧಿಕಾರಿಗಳ ವರ್ಗಾವಣೆ ಬೇಡ : ಚು.ಆಯೋಗ

ರಾಜ್ಯ ವಿಧಾನಸಭಾ ಚುನಾವಣೆಗೆ ಚುನಾವಣಾ ಆಯೋಗವು ಕೆಲವೇ ದಿನಗಳಲ್ಲಿ ಚುನಾವಣೆ ಘೋಷಣೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಕ್ಕೆ ಚುನಾವಣಾ ಆಯೋಗ ಮಹತ್ವದ ಸೂಚನೆ ನೀಡಿದೆ. ಚುನಾವಣಾ ಆಯೋಗದ ಅನುಮತಿ… Read More

March 16, 2023

ರಾಜ್ಯದಲ್ಲಿ ಮತ್ತೆ 7 `IPS’ ಅಧಿಕಾರಿಗಳ ವರ್ಗಾವಣೆ

ರಾಜ್ಯ ದಲ್ಲಿ ಮತ್ತೆ 7 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಮಂಗಳೂರು ಪೋಲಿಸ್ ಕಮೀಷನರ್ ಶಶಿಕುಮಾರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದ್ದು, ಮುಂದಿನ… Read More

February 23, 2023

ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ : ಮತ್ತೆ 10 ತಹಶೀಲ್ದಾರ್ ವರ್ಗಾವಣೆ

ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಹಲವು ವರ್ಷಗಳಿಂದ ಒಂದೇ ಸ್ಥಳದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅಧಿಕಾರಿಗಳ ವರ್ಗಾವಣೆಗೆ ಮಾಡಲಾಗಿದೆ. ರಾಜ್ಯ ಸರ್ಕಾರವು 10 ತಹಶೀಲ್ದಾರ್ ಅವರನ್ನು ವರ್ಗಾವಣೆ ಮಾಡಿ… Read More

February 9, 2023

ಮೂವರು ಐಎಎಸ್ ಅಧಿಕಾರಿಗಳ ವರ್ಗಾವಣೆ

ರಾಜ್ಯ ಸರ್ಕಾರ'ದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಲಾಗಿದೆ. ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಸರಣಿ ಭೂಕಂಪ-‘ಟರ್ಕಿ’ ತತ್ತರ ; 1500 ಮಂದಿಗೂ… Read More

February 7, 2023

ಚುನಾವಣೆ ಸಿದ್ದತೆ : 39 ಮಂದಿ ತಹಶೀಲ್ದಾರ್ ವರ್ಗಾವಣೆ

ರಾಜ್ಯ ಸರ್ಕಾರ ಚುನಾವಣೆಗೂ ಮುನ್ನ ರಾಜ್ಯದ 38 ಮಂದಿ ತಹಶೀಲ್ದಾರ್ ಅವರುಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.1 ವರ್ಷ ಉಚಿತ ಆಹಾರ, ಕೇಂದ್ರ ವೆಚ್ಚ ಭರಿಸಲಿದೆ: ನಿರ್ಮಲಾ… Read More

February 1, 2023