wife stabbed to death

ಪತಿ ಪತ್ನಿಯನ್ನು ಚಾಕುವಿನಿಂದ ಇರಿದು ಕೊಲೆ

ಪತಿ ಪತ್ನಿಯನ್ನು ಚಾಕುವಿನಿಂದ ಇರಿದು ಕೊಲೆ

ಆರೋಪಿ ಧನೇಂದ್ರ (49) ಅನುಸೂಯಾ(42)ನನ್ನು ಕೊಂದಿದ್ದಾನೆ.ನಿದ್ರಿಸುತ್ತಿದ್ದ ಪತ್ನಿಯನ್ನು ಚಾಕುವಿನಿಂದ ಇರಿದು ಪತಿ ಕೊಲೆ ಮಾಡಿದ ಘಟನೆ ಯಶವಂತಪುರದ ಮತ್ತಿಕೆರೆ ಬಳಿ ಬುಧವಾರ ನಸುಕಿನಲ್ಲಿ ನಡೆದಿದೆ. ಇದನ್ನು ಓದಿ… Read More

June 22, 2022