March 12, 2026

Newsnap Kannada

The World at your finger tips!

youths stabbed to death

ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ಉಚಿತ ಗಣೇಶ ಮೂರ್ತಿ ಪಡೆದುಕೊಳ್ಳಲು ಯುವಕರು ಮುಗಿಬಿದ್ದಿದ್ದಾರೆ. ಬಿಜೆಪಿ ಟಿಕೆಟ್‌ ಆಕಾಂಕ್ಷಿ ಡಾ. ಇಂದ್ರೇಶ್‌ ಗಣೇಶ ಮೂರ್ತಿಗಳನ್ನು ಉಚಿತವಾಗಿ ವಿತರಿಸಿದರು. ಗಣೇಶೋತ್ಸವ ನೆಪದಲ್ಲಿ...

ಮಂಗಳೂರಿನ ಹೊರ ವಲಯದ ಸುರತ್ಕಲ್ ನಲ್ಲಿ ಯುವಕ ಫಾಜಿಲ್ ಎಂಬಾತನ ಭೀಕರವಾಗಿ ಗುರುವಾರ ಸಂಜೆ 8.30 ರ ವೇಳೆಗೆ ಹತ್ಯೆ ಮಾಡಲಾಗಿದೆ. ಮಂಗಳೂರಿನ ಮಂಗಲ್ ಪೇಟೆ ನಿವಾಸಿ...

ಬೆಂಗಳೂರಿನ ಕೆಂಗೇರಿಯಲ್ಲಿ ಜುಲೈ 10 ರಂದು ನಡೆದ ಕಿಕ್ ಬಾಕ್ಸಿಂಗ್​ ಸ್ಪರ್ಧೆಯಲ್ಲಿ ಗಂಭೀರವಾಗಿ ಪಾಲ್ಗೊಂಡಿದ್ದ ಮೈಸೂರಿನ ಯುವಕ‌ ದುರಂತ ಸಾವು ಕಂಡಿದ್ದಾನೆ ನಿಖಿಲ್ (24) ಮೃತ ದುರ್ದೈವಿ....

ಬಾಗಲಕೋಟೆ ತಾಲೂಕಿನ ಕೇರೂರು ಪಟ್ಟಣದಲ್ಲಿ ಎರಡು ಕೋಮಿನ ಯುವಕರ ನಡುವೆ ನಡೆದ ಘರ್ಷಣೆಯಲ್ಲಿ ಮೂವರಿಗೆ ಚೂರಿಯಿಂದ ಇರಿದು ರಾಡ್ ನಿಂದ ಹೊಡೆದು ಗಾಯಗೊಳಿಸಿದ ಘಟನೆ ಕಳೆದ ರಾತ್ರಿ...

error: Content is protected !!