ಸೋಲಿನ ಹೊಣೆ ಹೊತ್ತು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕಟೀಲ್‌ ರಾಜೀನಾಮೆ

Team Newsnap
0 Min Read
Kateel resigned from the post of BJP state president ಸೋಲಿನ ಹೊಣೆ ಹೊತ್ತು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕಟೀಲ್‌ ರಾಜೀನಾಮೆ #BREAKINGNEWS

ಬಳ್ಳಾರಿ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸದಸ್ಯ ನಳಿನ್‌ ಕುಮಾರ್‌ ಕಟೀಲ್‌ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆರಾಜೀನಾಮೆ ನೀಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಳೀನ್ ಅವರು, ಚುನಾವಣೆ ಸೋಲಿನ ಬಳಿಕ ನೈತಿಕ ಹೊಣೆ ಹೊತ್ತು ಲಿಖಿತ ಮತ್ತು ಮೌಖಿಕವಾಗಿ ನಾನು ರಾಜೀನಾಮೆ ನೀಡಿದ್ದೇನೆ ಎಂದರು.

ನನ್ನ ಅವಧಿ ಮುಗಿದಿದೆ ಸಹಜವಾಗಿ ಬದಲಾವಣೆ ನಡೆಯುತ್ತದೆ. ಎರಡು ಅವಧಿ ನಾನು ಪೂರ್ಣಗೊಳಿಸಿದೆ.ವಿದ್ಯುತ್ ದರ ತಗ್ಗಿಸುವುದು ಕಷ್ಟ : ಸಿಎಂ ಸಿದ್ದರಾಮಯ್ಯ

ಅನಿರೀಕ್ಷಿತ ಫಲಿತಾಂಶದಿಂದ ಒಂದಷ್ಟು ಕಾರ್ಯಕರ್ತರನ್ನು ಮತ್ತೊಮ್ಮೆ ಗಟ್ಟಿಗೊಳಿಸಬೇಕಿದೆ. ಸೋಮಣ್ಣ ರಾಜ್ಯಾಧ್ಯಕ್ಷ ಸ್ಥಾನ ಕೇಳುವುದರಲ್ಲಿ ತಪ್ಪೇನಿಲ್ಲ ಎಂದು ಹೇಳಿದರು.

Share This Article
Leave a comment