ತಲಕಾವೇರಿಯಲ್ಲಿ ನಡೆಯುವ ಕಾವೇರಿ ತೀರ್ಥೋದ್ಭವಕ್ಕೆ ಸಿದ್ಧತೆ ಮಾಡಲಾಗುತ್ತಿದೆ. ಮೊದಲು ಸೆ.26 ರಂದು ಬೆಳಿಗ್ಗೆ 8.31ಕ್ಕೆ ತುಲಾಲಗ್ನದಲ್ಲಿ ತೀರ್ಥೋದ್ಭವ ನಡೆಯಲಿದೆ. ಅಕ್ಟೋಬರ್ 4ರಂದು ಬೆಳಿಗ್ಗೆ ವೃಶ್ಚಿಕ ಲಗ್ನದ ಆಜ್ಞಾ ಮುಹೂರ್ತದಲ್ಲಿ, ಅಕ್ಟೋಬರ್ 14 ಬೆಳಿಗ್ಗೆ 11.45 ಧನುರ್ ಲಗ್ನ ದಲ್ಲಿ ಅಕ್ಷಯ ಪಾತ್ರೆ ಇರಿಸುವುದು, ಸಂಜೆ 5.15ಕ್ಕೆ ಮೀನ ಲಗ್ನ ದಲ್ಲಿ ಕಾಣಿಕೆ ಇರಿಸುವುದು ಎಂದು ಕಾರ್ಯಕ್ರಮದ ಪಟ್ಟಿ ಮಾಡಲಾಗಿದೆ. ಈ ಎಲ್ಲ ಕಾರ್ಯಕ್ರಮದ ನಂತರ ಅಕ್ಟೋಬರ್ 17ರಂದು ಬೆಳಿಗ್ಗೆ 7.03ಕ್ಕೆ ಕನ್ಯಾ ಲಗ್ನದಲ್ಲಿ ಮೂಲ ಕಾವೇರಿ ತೀರ್ಥೋದ್ಬವದ ಪುಣ್ಯ ಕಾರ್ಯ ನಡೆಯಲಿದೆ ಎಂದು ತಲಕಾವೇರಿ ಭಾಗಮಂಡಲ ದೇವಾಲಯ ಕಾರ್ಯ ನಿರ್ವಾಹಕ ಅಧಿಕಾರಿ ಮಾಹಿತಿ ನೀಡಿದ್ದಾರೆ.
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
- ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಮತ್ತು ಸಾಯಿರಾ ಬಾನು ವಿಚ್ಛೇದನ
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ