ತಂದೆ ತಾಲಿಬಾನ್ ವಿರೋಧಿಯಾಗಿದ್ದಕ್ಕೆ ಮಗುವನ್ನು ಉಗ್ರರು ಕ್ರೂರವಾಗಿ ಗಲ್ಲಿಗೆರಿಸಿದ ತಖರ್ ಪ್ರಾಂತ್ಯದಲ್ಲಿ ನಡೆದಿದೆ.
ತಾಲಿಬಾನ್ ಉಗ್ರರು ಅಫ್ಘಾನಿಸ್ತಾನದ ತಖರ್ ಪ್ರಾಂತ್ಯದಲ್ಲಿ, ಮಗುವಿನ ತಂದೆ ಅಫ್ಘಾನಿಸ್ತಾನದ ಪ್ರತಿರೋಧ ಪಡೆಗಳ ಭಾಗವಾಗಿರಬಹುದು ಎಂದು ಶಂಕಿಸಿ ಮಗುವನ್ನು ಕ್ರೂರವಾಗಿ ಗಲ್ಲಿಗೇರಿಸಿ, ತಮ್ಮ ರಕ್ತದಾಹಕ್ಕೆ ಯಾರನ್ನು ಬಿಡುವುದಿಲ್ಲ ಎಂದು ನಿರೂಪಿಸಿದ್ದಾರೆ.
ನಾವು ಬದಲಾಗಿದ್ದೇವೆ ಎಂದು ತಾಲಿಬಾನ್ ನಾಯಕರು ಹೇಳುತ್ತಾರೆ. ಆದರೆ ಅವರ ನಡವಳಿಕೆ ಮಾತ್ರ ಹಿಂದಿನ ಆಡಳಿತದಂತೆ ಆಡಳಿತ ನಡೆಸುತ್ತಿರುವುದು ಸ್ಪಷ್ಟವಾಗಿದೆ.
More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ