ಬೆಂಗಳೂರು-ಮೈಸೂರು ನಡುವೆ ನಿರ್ಮಾಣವಾಗುತ್ತಿರುವ ಎಕ್ಸ್ ಪ್ರೆಸ್ ರಸ್ತೆಯಲ್ಲಿ ಬೈಕ್ಗಳ ಸಂಚಾರದ ಬಗ್ಗೆ ಚರ್ಚೆ ಮಾಡಲಾಗುತ್ತಿದೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು
ಇದನ್ನು ಓದಿ –ಶೇ 1ರಷ್ಟು ಕಮೀಷನ್ ಪಡೆದ ಆರೋಪ ಪಂಜಾಬ್ ಆರೋಗ್ಯ ಸಚಿವರನ್ನೇ ವಜಾಗೊಳಿಸಿದ ಸಿ ಎಂ
ಸುದ್ದಿಗಾರರ ಜೊತೆ ಮಾತನಾಡಿದ ಸಂಸದ ಸಿಂಹ ಈಗಿನ ದಶಪಥ ರಸ್ತೆ ಕಾಮಗಾರಿ ಭರದಿಂದ ಸಾಗಿದೆ. ಇದು ಪೂರ್ಣಗೊಂಡ ಬಳಿಕ ಬೆಂಗಳೂರಿನಿಂದ ಮೈಸೂರಿಗೆ ಕೇವಲ ಒಂದು ಗಂಟೆಯೊಳಗೆ ತಲುಪಬಹುದು ಎಂಧರು
ಈ ನಡುವೆ ಎಕ್ಸ್ಪ್ರೆಸ್ವೇ ಆಗಿರುವುದರಿಂದ ದ್ವಿಚಕ್ರ ವಾಹನಗಳಿಗೆ ಅನುಮತಿ ನೀಡುವ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ.
ದ್ವಿಚಕ್ರವಾಹನಗಳಿಗೆ ಹೈವೇ ಯಲ್ಲಿ ಪ್ರವೇಶ ನೀಡಬೇಕೆ ಅಥವಾ ಬೇಡವೇ ಎಂಬ ಚರ್ಚೆಯೂ ನಡೆಸಲಾಗಿದೆ ಎಂದು ಮೈಸೂರು ಮತ್ತು ಬೆಂಗಳೂರು ನಡುವಿನ ಪ್ರಯಾಣದ ಸಮಯ 1 ಗಂಟೆಗೆ ಕಡಿತಗೊಳ್ಳಲಿದೆ.
ಈ ಮಧ್ಯೆ ಮೈಸೂರು ಬೆಂಗಳೂರು ಸರ್ವಿಸ್ ರಸ್ತೆಯಲ್ಲಿ ಬೈಕ್‌ಗಳಿಗೆ ಮುಕ್ತ ಅವಕಾಶ ಕೊಡಲಾಗುವುದು. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ. ಆದರೆಮುಖ್ಯರಸ್ತೆಯಲ್ಲಿ ಪ್ರವೇಶ ನೀಡಬೇಕಾ ಬೇಡವಾ ಈ ಬಗ್ಗೆ ಚಿಂತನೆ ನಡೆದಿದೆ ಎಂದಿದ್ದಾರೆ.
ಎಕ್ಸ್‌ಪ್ರೆಸ್ ರಸ್ತೆಯಲ್ಲಿ ಬೇರೆ ವಾಹನಗಳಿಗೆ ಅಡ್ಡಿಯಾಗುವುದರಿಂದ ಈ ಈ ಬಗ್ಗೆ ಸಿಸಿ ಆಧಾರದ ಮೇಲೆ ಬೈಕ್‌ಗಳಿಗೆ ಪ್ರವೇಶಕ್ಕೆ ಚರ್ಚಿಸಲಾಗಿದೆ ಎಂದು ಹೇಳಿದ್ದಾರೆ. ಒಂದು ವೇಳೆ ಅವಕಾಶ ನೀಡಿದರೆ ಬೈಕ್‌ಗಳಿಗೂ ಟೋಲ್ ವಿಧಿಸುವ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ ಎಂದಿದ್ದಾರೆ.
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
- ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
More Stories
MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ