ತಮಿಳು ನಟ ಶರತ್ ಕುಮಾರ್ ಆರೋಗ್ಯದಲ್ಲಿ ಏರುಪೇರು : ಅಪೋಲೋ ಆಸ್ಪತ್ರೆಗೆ ದಾಖಲು

Team Newsnap
0 Min Read
Tamil actor Sharath Kumar's health deteriorated: Admitted to Apollo Hospital ತಮಿಳು ನಟ ಶರತ್ ಕುಮಾರ್ ಆರೋಗ್ಯದಲ್ಲಿ ಏರುಪೇರು : ಅಪೋಲೋ ಆಸ್ಪತ್ರೆಗೆ ದಾಖಲು

ಅನಾರೋಗ್ಯದಿಂದ ತೀವ್ರ ಅಸ್ವಸ್ಥರಾಗಿದ್ದ ತಮಿಳಿನ ನಟ ಶರತ್ ಕುಮಾರ್ ಅವರನ್ನು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.

ಎರಡು ದಿನಗಳಿಂದ ಶರತ್ ನಿರ್ಜಲೀಕರಣದಿಂದ ಬಳಲುತ್ತಿದ್ದ ಅವರು ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾಗ ಅಸ್ವಸ್ಥರಾಗಿದ್ದರು.ಭೇದಿಯಿಂದ ನಿರ್ಜಲೀಕರಣವಾಗಿದೆ ಎಂದು ವೈದ್ಯರು ತಿಳಿಸಿದ್ದು, ವೈದ್ಯರು ಶರತ್‌ಗೆ ಚಿಕಿತ್ಸೆ ನೀಡುತ್ತಿದ್ದಾರೆ.ಅದ್ದೂರಿಯಾಗಿ ನೆರವೇರಿದ ನಟ ಅಭಿಷೇಕ್- ಅವಿವಾ ನಿಶ್ಚಿತಾರ್ಥ

ಶರತ್ ಪತ್ನಿ ನಟಿ ರಾಧಿಕಾ ಹಾಗೂ ಪುತ್ರಿ ವರಲಕ್ಷ್ಮಿ ಶರತ್ ಕುಮಾರ್ ಆಸ್ಪತ್ರೆಯಲ್ಲಿದ್ದಾರೆ.

Share This Article
Leave a comment