- ಕೊರೊನಾದಿಂದ ಆಸ್ಪತ್ರೆಗೆ ದಾಖಲಾಗಿದ್ದ ವಿಜಯ್ ಕಾಂತ್
- ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಹಿರಿಯ ನಟ
- ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ನಟ
ಚೆನ್ನೈ: ನಟ ಹಾಗೂ ದೇಸಿಯಾ ಮುರ್ಪೊಕ್ಕು ದ್ರಾವಿಡಾ ಕಝಾಗಮ್ (DMDK) ಅಧ್ಯಕ್ಷ ಕ್ಯಾಪ್ಟನ್ ವಿಜಯ್ ಕಾಂತ್ (71) ಗುರುವಾರ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು .
ನಟವಿಜಯ್ ಕಾಂತ್ ಅವರಿಗೆ ಇತ್ತೀಚೆಗೆ ಕೋವಿಡ್ ಇರುವುದು ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಚೆನ್ನೈನಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ದಾಖಲು ಆಗಿ ಚಿಕಿತ್ಸೆ ಪಡೆಯುತ್ತಿದ್ದರು.
ಇದರ ಜೊತೆಗೆ ಇವರು ದೀರ್ಘಕಾಲದಿಂದ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು.
ಹೀಗಾಗಿ ಆಸ್ಪತ್ರೆಯಲ್ಲಿ ವಿಜಯ್ ಕಾಂತ್ ಅವರಿಗೆ ವೆಂಟಿಲೇಟರ್ ಅನ್ನು ಅಳವಡಿಸತ್ತಾದರೂ ಇಂದು ಬೆಳಗ್ಗೆ ನಿಧನರಾದರು .
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ