ತಮಿಳಿನ ಖ್ಯಾತ ನಟ ವಿವೇಕ್ (59) ಇಂದು ಮುಂಜಾನೆ ಚೆನ್ನೈ ನ ಆಸ್ಪತ್ರೆ
ಯಲ್ಲಿ ನಿಧನರಾದರು.
ಹೃದಯ ಸಂಬಂಧಿ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ತಮಿಳಿನ ನಟ ವಿವೇಕ್ ಗೆ ಆಂಜಿಯೋಪ್ಲಾಸ್ಟಿ ಚಿಕಿತ್ಸೆ ಹಾಗೂ ಸ್ಟಂಟ್ ಅಳವಡಿಕೆಗಾಗಿ ವದಪಳನಿಯಲ್ಲಿರುವ ಎಸ್‌ಐಎಂಎಸ್ ಆಸ್ಪತ್ರೆಗೆ ದಾಖಲಾಗಿದ್ದರು.
ಹೃದಯ ನಾಳದಲ್ಲಿ ರಕ್ತ ಸಂಚಾರದಲ್ಲಿ ತೊಂದರೆಯಾದ ಕಾರಣ ಅವರನ್ನು ನಿನ್ನೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ 4.35 ರ ಸುಮಾರಿಗೆ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆಯ ವರದಿ ತಿಳಿಸಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ