ಎಂ.ಕೆ.ಸ್ಟಾಲಿನ್ ಅವರನ್ನು ಚೆನ್ನೈನ ಕಾವೇರಿ ಆಸ್ಪತ್ರೆಗೆ ಕೋವಿಡ್ ರೋಗಲಕ್ಷಣಗಳ ಕಾಣಿಸಿಕೊಂಡ ಹಿನ್ನೆಲೆ ಟೆಸ್ಟ್ ಮಾಡಲಾಗಿತ್ತು.
ಇನ್ನು ಮುಖ್ಯಮಂತ್ರಿಗಳು ಶೀಘ್ರದಲ್ಲೇ ಗುಣಮುಖರಾಗಿಲಿ ಎಂದು ರಾಜ್ಯಪಾಲ ಆರ್.ಎನ್.ರವಿ ಹಾರೈಸಿದ್ದಾರೆ. ಮಳವಳ್ಳಿ ಬಳಿ ಭೀಕರ ರಸ್ತೆ ಅಪಘಾತ : ಆಟೋಗೆ ಕಾರ್ ಡಿಕ್ಕಿ – ಮೂವರು ಧಾರುಣ ಸಾವು
ಮಾಜಿ ಮುಖ್ಯಮಂತ್ರಿ ಓ.ಪನ್ನೀರ್ ಸೆಲ್ವಂ ಟ್ವೀಟ್ ಮಾಡಿ, ಸ್ಟಾಲಿನ್ ಶೀಘ್ರ ಗುಣಮುಖರಾಗಲಿ ಮತ್ತು ಜನರಿಗಾಗಿ ತಮ್ಮ ಕೆಲಸವನ್ನು ಮುಂದುವರಿಸಲು ಸರ್ವಶಕ್ತನನ್ನು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ